ಅಖಿಲಾ ಸಿ.ಕೆ ಜೈನ್ ಎಂಬುವವರು ತಮ್ಮ ವಕೀಲರ ಮೂಲಕ ಬಾತ್ಲಾ ಟೆಲಿ ಟೆಕ್ ಪ್ರೈವೇಟ್ ಲಿಮಿಟೆಡ್, ತಮಿಳುನಾಡು ಮತ್ತು ಸ್ಯಾಮ್ಸಂಗ್ ಸವೀರ್ಸ್ ಸೆಂಟರ್ ಶಿವಮೊಗ್ಗ ಇವರುಗಳ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಹಾರ ನೀಡಲು ಆದೇಶಿಸಿದೆ.
ದೂರುದಾರ ಶ್ರೀನಿವಾಸಮೂರ್ತಿ ಎಂ.ಎನ್, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇವರು ಎದುರುದಾರರಾದ ನಿಭವ್ ಲಿಫ್ಟ್ಸ್ ಪ್ರೆ.ಲಿ. ಚೆನ್ನೈ ಮತ್ತು ಬೆಂಗಳೂರು ಇವರ ವಿರುದ್ದ ದಾಖಲಿಸಿದ್ದ ದೂರನ್ನು ಪರಿಶೀಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೇವಾನ್ಯೂನ್ಯತೆ ಹಿನ್ನೆಲೆ ಎದುರುದಾರರು ಪರಿಹಾರ ನೀಡುವಂತೆ ಆದೇಶಿಸಿದೆ.
court news: ಅದರಿಂದ ಗ್ರಾಹಕನಾದ ದೂರುದಾರನಿಗೆ ಮಾನಸಿಕ ತೊಂದರೆ ಮತ್ತು ಆರ್ಥಿಕ ನಷ್ಟ ಉಂಟಾಗಿದೆ ಅಂತಾ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ. ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಎದುರುದಾರರು ದೂರುದಾರರಿಗೆ ಅವರು ನೀಡಿದ ರೂ.1,50,000/- ಮತ್ತು ಅದರ ಮೇಲೆ ವಾರ್ಷಿಕ ಶೇ 9% ರಂತೆ ದಿ:05/04/2023 ರಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ಬಡ್ಡಿ ಲೆಕ್ಕ ಹಾಕಿ ಕೊಡಲು ಆದೇಶಿಸಿದೆ.
ಹುಬ್ಬಳ್ಳಿಯ ಕೇಶ್ವಾಪುರ ನಗರದ ನೂತನ್ಜೈನ್ ಹಾಗೂ ಕಮಲೇಶ ಬಗ್ರೆಚಾ ಇಬ್ಬರೂ ದೂರುದಾರರು ಒಂದೇ ಕುಟುಂಬದವರಾಗಿದ್ದು, ಎದುರು ದಾರರಾದ ಸಿಲ್ವರ್ ಬ್ರಿಕ್ ಬಿಲ್ಡರ್ ಮತ್ತು ಡೆವಲ್ಪರ್ನ ಮಾಲೀಕ ಅವಿನಾಶ ಸವಣೂರರವರು ಹುಬ್ಬಳ್ಳಿಯ ಬೆಂಗೇರಿ ಗ್ರಾಮದಲ್ಲಿ ನಿರ್ಮಿಸುತ್ತಿದ್ದ ಲಕ್ಸೋಎನ್ಟಿಗೊ ಅಪಾರ್ಟಮೆಂಟನಲ್ಲಿ ತಲಾ ಒಂದು ಪ್ಲ್ಯಾಟ್ ಖರೀದಿಸಿದ್ದರು. ಅದಕ್ಕೆ ಇಬ್ಬರೂ ದೂರುದಾರರು ಎದುರು ದಾರರಿಗೆ ಮುಂಗಡವಾಗಿ ರೂ.28,09,000/- ಮತ್ತು ರೂ.23,79,000/- ಸಂದಾಯ ಮಾಡಿದ್ದರು.
ಹುಬ್ಬಳ್ಳಿಯ ತೋಳನಕೇರಿ ನಿವಾಸಿಗಳಾದ ಸಂಜಯ ಕಿತ್ತೂರ ಹಾಗೂ ಮಂಗಲಾ ಕಿತ್ತೂರ ರವರು ಧಾರವಾಡದ ಮಾರ್ಕೇಟ ಏರಿಯಾ ವಾರ್ಡ ನಂ.1 ರಲ್ಲಿನ ತಮ್ಮ ಮಾಲೀಕತ್ವದ ಸಿ.ಟಿ.ಎಸ್.ನಂ.265/37/ಎಮ್ 19602 ಚ.ಪು. ಖುಲ್ಲಾ ಜಾಗೆಯನ್ನು ಪ್ರತಿ ತಿಂಗಳ ಬಾಡಿಗೆ ಕೊಡುವ ಕರಾರಿನ ಮೇಲೆ ಖುಲ್ಲಾ ಜಾಗೆಯನ್ನು ರಿಲೈನ್ಸ್ ಇನ್ಪೋಕಾಮ್ ಲಿಮಿಟೆಡ್ಗೆ ಟಾವರ್ ಹಾಕಿಕೊಳ್ಳಲು ಕೊಟ್ಟಿದ್ದರು.
ಗದಗದ ನಿವಾಸಿಗಳಾದ ಬಸವರಾಜ ಕಲ್ಯಾಣಿ ಮತ್ತು ಅಶೋಕ ಜೈನ್ರವರು 2010ನೇ ಇಸವಿಯಲ್ಲಿ ಹುಬ್ಬಳ್ಳಿಯ ಗೋಲ್ಡನ್ ಹೋಮ್ಸ್ ಬಿಲ್ಡರ್ಸ್ ಕಡೆಯಿಂದ ರೂ.20 ಲಕ್ಷ 80 ಸಾವಿರ ರೂಪಾಯಿಗಳಿಗೆ ಒಂದರಂತೆ ತಲಾ ಒಂದು ಪ್ಲ್ಯಾಟ ಖರೀದಿಸಿದ್ದರು.ಈ ಬಗ್ಗೆ ಹಣ ಪಡೆದು ಗೋಲ್ಡನ್ ಹೋಮ್ಸ್ನವರು ಖರೀದಿ ಒಪ್ಪಂದ ಪತ್ರ ಮಾಡಿಕೊಟ್ಟಿದ್ದರು.
ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟನ ದೇವೆಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್ರಸ್ತೆಯಲ್ಲಿ ಶ್ರೀ ರಾಘವೇಂದ್ರ ಜೂಸ್ ಹಾಗೂ ಐಸ್ಕ್ರೀಮ್ ಅಂಗಡಿಯನ್ನು ಸ್ವಯಂ ಉದ್ಯೋಗದ ಅಡಿ ನಡೆಸುತ್ತಿದ್ದರು. ಅವರು ತಮ್ಮ ಅಂಗಡಿಯಲ್ಲಿ ಬಿಸ್ಲೇರಿ ನೀರು, ಜೂಸ್ ಮತ್ತು ಐಸಕ್ರೀಮಗಳನ್ನು ಮಾರಾಟ ಮಾಡುತ್ತಿದ್ದರು. ಜನವರಿ 01 2023 ರಂದು ದೂರುದಾರ ಹಳೆ ಹುಬ್ಬಳ್ಳಿಯ ಆನಂದ ನಗರದ ಸಾಯಿ ಎಂಟರ ಪ್ರೈಸಸ್ರವರಿಂದ ರೂ.495 ಕೊಟ್ಟು ವಿವಿಧ ಬಗೆಯ ಬಿಸ್ಲೇರಿ ಬಾಟಲಿಗಳನ್ನು ಖರೀದಿಸಿದ್ದರು
ಧಾರವಾಡದ ಮಹಿಷಿ ಪ್ಲಾಟ ವಾಸಿ ರಘುನಾಥ ಜೋಶಿ ರವರು ನಿವೃತ್ತಿ ಹೊಂದಿದ ನಂತರ ಎದುರುದಾರ ಕೇಶವ ಅನ್ನುವವರು ಬೆಂಗಳೂರಿನಲ್ಲಿ ಅಭಿವೃದ್ಧಿಗೊಳಿಸುತ್ತ್ತಿರುವ ಪ್ಲಾಟ್ ನಂ.11 ನ್ನು ದಿನಾಂಕ:11/11/2011 ರಂದು ರೂ.6,67,500/-ಗೆ ಖರೀದಿಸಿದ್ದರು. ಆ ಪೈಕಿ ರೂ.2,00,250/-ಗಳನ್ನು ಚೆಕ್ ಮೂಲಕ ಅಡ್ವಾನ್ಸ್ ನೀಡಿ ಎದುರುದಾರರಿಂದ ಖರೀದಿ ಕರಾರು ಪತ್ರ ಮಾಡಿಸಿಕೊಂಡಿದ್ದರು.
ಅದಕ್ಕಾಗಿ ಮೆಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿ ಹಾಗೂ ಅನಂತ ರೆಸಿಡೆನ್ಸಿ ಹೋಟೆಲ್ನವರು ಸೇರಿ ರ್ಯಾಡಿಸನ್ ಬ್ಲ್ಯೂ ಹೋಟೆಲ್ಚಾರ್ಜ್ ರೂ.38,000/-, 21 ಜನ ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗಾಗಿ ತಲಾ ರೂ.50,000/- ಒಟ್ಟು ರೂ.10,50,000/- ಹಾಗೂ 5 ಪ್ರಕರಣಗಳ ಖರ್ಚು ವೆಚ್ಚ ರೂ.50,000/- ಸೇರಿಒಟ್ಟು ರೂ.11,38,000/- ಪರಿಹಾರ ನೀಡುವಂತೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಪರಿಹಾರ ನೀಡಲು ಆದೇಶಿಸಿದೆ.
ಬಳ್ಳಾರಿ ಜಿಲ್ಲೆ ಸಂಡೂರು ವಾಸಿಯಾದ ರವಿಕುಮಾರ ಕಲಾಲ ರವರು 2015 ನೇ ಇಸವಿಯಲ್ಲಿ ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ ಕೆಲಸ ಮಾಡುವಾಗ ಅಲ್ಪವಯಿ ತಮ್ಮ ಮಗ ರಾಮಚಂದ್ರರಾವ ಅವರ ಹೆಸರಿನಲ್ಲಿ ರೂ.1,64,500ಗಳ ಹಣವನ್ನು ಗುಡಗೇರಿಯ ಅರ್ಬನ್ ಕೋ ಆಪ್ರೇಟಿವ್ ಸೊಸೈಟಿಯಲ್ಲಿ ಠೇವಣಿಯಾಗಿ ಇಟ್ಟಿದ್ದರು.
ವಿಮಾನ ಹೊರಡುವ 1 ತಾಸು 15 ನಿಮಿಷಗಳ ಮೊದಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದರೂ ಅಲ್ಲಿನ ಕರ್ತವ್ಯ ನಿರತ ಸೆಕ್ಯುರಿಟಿ ದೂರುದಾರರಿಗೆ ವಿಮಾನ ನಿಲ್ದಾಣದಲ್ಲಿ ಪ್ರವೇಶಿಸಲು ನಿರಾಕರಿಸಿದ್ದರು. ಸದರಿ ದೂರುದಾರರು ಎಷ್ಟೇ ವಿನಂತಿಸಿದರೂ ಸದರಿ ವಿಮಾನ ನಿಲ್ದಾಣದ ಸಿಬ್ಬಂದಿ ಫಿರ್ಯಾದಿದಾರರ ವಿನಂತಿಯನ್ನು ನಿರ್ಲಕ್ಷಿಸಿರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.