ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ ಆಚರಣೆ ಮಾಡಬೇಕಂತ ಕಾಂಗ್ರೆಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಯಾವಾಗ ಸದನದಲ್ಲಿ ಪ್ರಸ್ತಾಪ ಆಯ್ತೊ ಆಗ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಆದ್ರೆ ಇದಕ್ಕೆ ಜೆಡಿಎಸ್ ನಾಯಕರ ನಡೆ ಇನ್ನೂ ಕುತೂಹಲವಾಗಿದೆ. ಹಾಗಾದ್ರೆ ಟಿಪ್ಪು ಜಯಂತಿ ಆಚರಣೆಗೆ ಪ್ರಸ್ತಾಪಕ್ಕೆ ಸರ್ಕಾರ ಕೊಟ್ಟ ಕಾರಣವೇನು, ಬಿಜೆಪಿ ಮೈತ್ರಿ ಜೆಡಿಎಸ್ ನಿಲುವೇನು ಅನ್ನೋದ್ರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..
ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಿಎಂ ಪವರ್ ಶೇರಿಂಗ್ ವಿಚಾರಕ್ಕೆ ಫುಲ್ ಸ್ಟಾಪ್ ಬೀಳೊಲ್ಲಾ ಅನ್ನೋದು ಸ್ಪಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ತಂದೆ ಪರವಾಗಿ ನಿಂತಿದ್ದು ಐದು ವರ್ಷಗಳ ಕಾಲ ಅವರೇ ಸಿಎಂ ಆಗಿರ್ತಾರೆ ಎಂದು ಹೇಳಿದ್ದು ಮತ್ತೆ ಕಿಚ್ಚು ಹಚ್ಚಿದಂತಾಗಿದೆ. ಇನ್ನೂ ಈ ಹೇಳಿಕೆ ಕೊಟ್ಟ ಬಳಿಕ ಡಿಸಿಎಂ ಬಣದಲ್ಲಿ ಗುರುತಿಸಿಕೊಂಡಿರುವವರು ಮಾಡಿದ ಆ ಪೋಸ್ಟ್ ಮತ್ತೆ ಬಣ ಬಡಿದಾಟಕ್ಕೆ ವೇದಿಕೆ ಮಾಡಿಕೊಟ್ಟಿದೆ.
Session: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಈ ಅಧಿವೇಶನದ ಸ್ಪೀಕರ್ ಯು ಟಿ ಖಾದರ್ ರವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದ್ದಾರೆ.
ದ್ರಾಕ್ಷಿ ಬೆಳೆಗಾರರಿಗೆ ಹನಿ ನೀರಾವರಿಗೆ ಸಹಾಯಧನ, ಗೊಬ್ಬರ ಖರೀದಿ ಹಾಗೂ ಸಿಂಪಡಣೆ ಯಂತ್ರ ಖರೀದಿಗೆ ಸಹಾಯ ನೀಡುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮಾಹಿತಿನೀಡಿದೆ.
Belagavi Winter Session: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಜಂಟಿ ಹೋರಾಟದ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ವೈಫಲ್ಯಗಳ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಜ್ಜುಗೊಂಡಿವೆ.
Basanagowda Patil Yatnal : ವಿಜಯಪುರ ಜಿಲ್ಲೆಯ ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆ ವಿಚಾರ ಪ್ರಸ್ತಾಪ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಆಡಳಿತ ಹಾಗೂ ವಿಪಕ್ಷಗಳ ಸದಸ್ಯರ ಮದ್ಯೆ ತೀವ್ರ ಗದ್ದಲ ಕಂಡು ಸದನವನ್ನು ಕೆಲ ಕಾಲ ಮುಂದೂಡಲಾಯಿತು.