Swavalambi Sarathi Scheme: ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ಪಡೆದ ಟ್ಯಾಕ್ಸಿ /ಗೂಡ್ಸ್ ವಾಹನ ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ 75 ಸಾವಿರ ಸಹಾಯಧನ ನೀಡಲಾಗುತ್ತದೆ.
Seva Sindhu Karnataka: ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ, ಡಿಪ್ಲೋಮಾ ಪಡೆದಿರಬೇಕು. ಅಂದರೆ 2023ನೇ ವರ್ಷದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂತಹವರು ಸೇವಾಸಿಂಧು ಜಾಲತಾಣ https://sevasindhugs.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.