West indies cricket team: ಕೆರಿಬಿಯನ್ ದೇಶ ಗಯಾನಾ ಮೂಲದ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಆಟಗಾರನ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಹದಿಹರೆಯದ ಹುಡುಗಿ ಸೇರಿದಂತೆ ಹಲವಾರು ಮಹಿಳೆಯರ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
Crime: ಸೋಷಿಯಲ್ ಮೀಡಿಯಾಗಳಲ್ಲಿ ಹುಡುಗಿಯರೊಂದಿಗೆ ಸ್ನೇಹ, ಬಳಿಕ ಸಲಿಗೆಯಿಂದ ಮಾತನಾಡಿ ಲೈಂಗಿಕ ಕಿರುಕುಳ ನೀಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಸೈಕೋ ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್.
Actress Aamani: ಸಿನಿಮಾ ಇಂಡಸ್ಟ್ರಿಯ ಕಾಸ್ಟಿಂಗ್ ಕೌಚ್ ಕುರಿತು ತಮಗಾದ ಅನುಭವವನ್ನು ನಟಿಯರು ಮುಂದೆ ಬಂದು ಮುಕ್ತವಾಗಿ ಮಾತನಾಡುತ್ತಿದ್ದಾರೆ. ಇವರು ನಿತ್ಯ ಕೊಡುವ ಹೇಳಿಕಗೆಳನ್ನು ಕೇಳುತ್ತಿದ್ದರೆ, ಸಿನಿಮಾ ಇಂಡಸ್ಟ್ರಿಯ ಮುಖ ಎಷ್ಟೊಂದು ಕರಾಳ ಎಂದು ಗೊತ್ತಾಗುತ್ತಿದೆ. ಹೀಗೆ ಸ್ಟಾರ್ ನಟಿಯೊಬ್ಬರು ಮಾಡಿರುವ ಕಾಮೆಂಟ್‌ಗಳು ಸದ್ಯ ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ.
Sexual harassment Case: ಉತ್ತರ ಪ್ರದೇಶದ ಕುಶಿನಗರದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನೆಂದ ಆರೋಪ ಕೇಳಿಬಂದಿದೆ. ಆತ ಒಬ್ಬೊಬ್ಬರನ್ನೇ ಟಾರ್ಗೆಟ್ ಮಾಡಿ ಕೋಣೆಗೆ ಕರೆಸುತ್ತಿದ್ದ. ಹಲವು ವಿಡಿಯೋಗಳು ಲೀಕ್ ಆದ ಬೆನ್ಲಲ್ಲೇ ಕೋಲಾಹಲ ಸೃಷ್ಟಿಯಾಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
Madras High Court: ಪುರುಷರಲ್ಲಿ ಹಸ್ತಮೈಥುನವನ್ನು ಸಾರ್ವತ್ರಿಕವೆಂದು ಒಪ್ಪಿಕೊಂಡಿರುವಾಗ, ಮಹಿಳೆಯರು ಹಸ್ತಮೈಥುನ ಮಾಡಿಕೊಳ್ಳುವುದನ್ನು ಕಳಂಕವೆಂದು ಪರಿಗಣಿಸಲಾಗದುʼ ಅಂತಾ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.
ಈ ಕುರಿತಾಗಿ ಹಲವಾರು ಬಾರಿ ದೂರು ನೀಡಿದ್ದರೂ ಕೂಡ ಇದನ್ನು ಲೆಕ್ಕಿಸದೆ ಅವರು ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದರು ಎಂದು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೇ ಈಗ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದಾರೆ.
Madhugiri DySP: ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ ಜೈಲು ಸೇರಿಸಿರುವ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ 58 ವರ್ಷದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ರಾಮಚಂದ್ರಪ್ಪ ಅವರ ಮೇಲೆ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.
Actress Abuse: ಸಿನಿಮಾ ಇಂಡಸ್ಟ್ರಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಅಣುಬವಗಳು ಒಂದೊಂದಾಗಿ ಹೊರಬರುತಿದೆ. ಇದರ ಬೆನ್ನಲ್ಲೆ ಮಲಯಾಳಂ ಚಿತ್ರರಂಗದ ಜನಪ್ರಿಯ ಧಾರಾವಾಹಿ ನಟಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಇಬ್ಬರು ನಟರ ವಿರುದ್ಧ ವಿಶೇಷ ತನಿಖಾ ಸಮಿತಿಗೆ ದೂರು ನೀಡಿದ್ದಾರೆ.
Sexual Harassment: ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ಕೊಟ್ಟು ಕೌನ್ಸಿಲಿಂಗ್ ನಡೆಸಿದ ಬಳಿಕ ವಿದ್ಯಾರ್ಥಿನಿ ದೂರಿನ ಮೇರೆಗೆ ಅಟೆಂಡರ್ ನಾಗರಾಜು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿದೆ.
Divorce Case: ಪತಿಯನ್ನು ನಪುಂಸಕ ಅಂತಾ ಕರೆಯುವುದು ಅಥವಾ ಅವಳು ನಪುಂಸಕನಿಗೆ ಜನ್ಮ ನೀಡಿದ್ದಾಳೆಂದು ತಾಯಿಗೆ ಹೇಳುವುದು ಕ್ರೂರವಾದದ್ದು ಅಂತಾ ನ್ಯಾಯಾಲಯ ಹೇಳಿದೆ. ಅದೇ ರೀತಿ ಪತಿ-ಅತ್ತೆಯ ಹೇಳಿಕೆಯನ್ನು ಕುಟುಂಬ ನ್ಯಾಯಾಲಯವು ಒಪ್ಪಿಕೊಂಡಿದ್ದು, ಪತಿಯ ಪರವಾಗಿ ತೀರ್ಪು ನೀಡಿತ್ತು.
Actress Minu Muneer: ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಕುರಿತಾದ ಭಯಂಕರ ಸತ್ಯಗಳು ಪ್ರತಿದಿನ ಹೊರಬರುತ್ತಲೆ ಇದೆ. ನಟ ನಟಿಯರು ಬಿಚ್ಚಿಡುತ್ತಿರುವ ವಿಚಾರಗಳು ಬೆಚ್ಚಿಬೀಳುವಂತೆ ಮಾಡುತ್ತಿದೆ. ಸುಂದರವಾದ ಬಣ್ಣದ ಲೋಕದ ಹಿಂದಿನ ಕರಾಲ ಸತ್ಯವನ್ನು ಬಿಚ್ಚಿಡುತ್ತಿದೆ. ಸಿನಿಮಾ ಇಂಡಸ್ಟ್ರಿಯಲ್ಲಿ ತಮಗಾದ ಕಹಿ ಅನುಭವವನ್ನು ಇದೀಗ ನಟಿ ಮಿನು ಮುನೀರ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ (Govt School Guest Teacher) ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಗೆ, ಕಾಮುಕ ಶಿಕ್ಷಕ ಮೆಹಬೂಬ್ ಅಲಿ ಎಂಬಾತ ಅಸಹ್ಯವಾಗಿ ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ.
Prajwal Revanna: ಇಬ್ಬರು ಒಂದೇ ಕುಟುಂಬದ ಕುಡಿಗಳಯ,ಅಣ್ಣ ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸಿಐಡಿ ಸೇರಿದ್ರೆ,ತಮ್ಮ ಪೆನ್ ಡ್ರೈವ್ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ತೆಕ್ಕೆಗೆ ಸೇರಿದ್ದಾನೆ..ಒಂದೇ ಕಾಪೌಂಡ್ ಅಕ್ಕಪಕ್ಕದ ಕೊಠಡಿಯಲ್ಲಿದ್ರು ಒಟ್ಟಿಗೆ ಬೆಳೆದ ಅಣ್ಣ ತಮ್ಮ ಒಬ್ಬರನೊಬ್ಬರು ನೋಡಲು ಆಗದೇ ಮಾತಾಡಲು ಆಗದೇ ಪರಿತಪಿಸುವಂತಾಗಿದೆ.
Aishwarya Raghupathi: ಕ್ಯಾಪ್ಟನ್ ಮಿಲ್ಲರ್ ಚಿತ್ರದ ಪ್ರೀ-ರಿಲೀಸ್ ವೇಳೆ ನಟಿ ಐಶ್ವರ್ಯಾ ರಘುಪತಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ.. ಸದ್ಯ ವಿಡಿಯೋ ವೈರಲ್ ಆಗುತ್ತಿದೆ.
ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಾಲ್ಲೂಕಿನ ಆನೆಕೆರೆ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಮೂಲದ ಬೈಕ್ ಚಾಲಕ ಗುರುವೆಂಕಟಪ್ಪ ಬಂಧನ ಸಂಪಂಗಿರಾಮನಗರದಲ್ಲಿ ಸ್ನೇಹಿತನೊಂದಿಗೆ ವಾಸವಿದ್ದ ಗುರು ಕಿರುಕುಳದ ಬಗ್ಗೆ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ನೊಂದ ಮಹಿಳೆ ರಾಪಿಡೋ ಮುಖಾಂತರ ಮಹಿಳೆ ಪಿಕ್ ಮಾಡುವಾಗ ಅಸಭ್ಯ ವರ್ತನೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.