ಝೀ ನ್ಯೂಸ್ ಅಭಿಯಾನದ ಮೇಲೆ ಇಂದು ತನ್ನ ಮೊಹರು ಒತ್ತಿರುವ ಸುಪ್ರೀಂ ಕೋರ್ಟ್ ಶಾಹೀನ್ ಬಾಗ್ ನಲ್ಲಿ ರಸ್ತೆ ತಡೆ ನಡೆಸಿರುವ ಘಟನೆಯನ್ನು ತಪ್ಪು ಎಂದು ಹೇಳಿದೆ. ಜೊತೆಗೆ ಯಾವುದೇ ಸಾರ್ವಜನಿಕ ಸ್ಥಳವನ್ನು ಅನಿರ್ಧಿಷ್ಟ ಕಾಲದ ಬರೆಗೆ ಬ್ಲಾಕ್ ಮಾಡಬಾರದು ಎಂದು ಹೇಳಿದೆ.
ಟೈಮ್ ನಿಯತಕಾಲಿಕೆಯ ಬಿಡುಗಡೆಗೊಳಿಸಿರುವ ಪಟ್ಟಿಯಲ್ಲಿ, ಚೀನಾದ ಅಧ್ಯಕ್ಷ ಕ್ಸಿ ಚಿನ್ಪಿಂಗ್, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತೈವಾನ್ ಅಧ್ಯಕ್ಷ ತ್ಸೈ ಇಂಗ್-ವೆನ್ ಕೂಡ ಸ್ಥಾನ ಪಡೆದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ ವರ್ಷ ಡಿಸೆಂಬರ್ 15ರಿಂದ ಪ್ರತಿಭಟನಾಕಾರರು ದೆಹಲಿಯ ಶಾಹೀನ್ ಬಾಗ್ ನಲ್ಲಿ ಧರಣಿ ನಡೆಸುತ್ತಿದ್ದು, ಇದೀಗ 83 ದಿನಗಳು ಪೂರ್ಣಗೊಂಡಿವೆ.
ದೆಹಲಿಯ ಅಧಿಕಾರಿಗಳು ಭಾನುವಾರ ಮುನ್ನೆಚ್ಚರಿಕೆ ಕ್ರಮವಾಗಿ ನವದೆಹಲಿಯ ಶಾಹೀನ್ ಬಾಗ್ನಲ್ಲಿ ಸೆಕ್ಷನ್ 144 ವಿಧಿಸಿದ್ದು, ಪೊಲೀಸ್ ಸಿಬ್ಬಂದಿಯನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿದೆ. ಜಂಟಿ ಆಯುಕ್ತ ಡಿಸಿ ಶ್ರೀವಾಸ್ತವ ಸುದ್ದಿ ಸಂಸ್ಥೆ ಎಎನ್ಐಗೆ ಪ್ರತಿಕ್ರಿಯಿಸಿ "ಮುನ್ನೆಚ್ಚರಿಕೆ ಕ್ರಮವಾಗಿ, ಇಲ್ಲಿ ಭಾರಿ ಪೊಲೀಸ್ ನಿಯೋಜನೆ ಇದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವುದು ನಮ್ಮ ಉದ್ದೇಶ" ಎಂದು ಹೇಳಿದರು.
ಕಳೆದ 50ಕ್ಕೂ ಅಧಿಕ ದಿನಗಳಿಂದ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ಇಂದು ಶವ ಸಂಸ್ಕಾರದ ಮೆರವಣಿಗೆಗೆ ದಾರಿ ಮಾಡಿಕೊಟ್ಟಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ 50 ದಿನಗಳಿಂದ ಮಹಿಳೆಯರು ನಡೆಸುತ್ತಿರುವ ಶಾಹೀನ್ ಬಾಗ್ ಹೋರಾಟವನ್ನು ತೆರವುಗೊಳಿಸಲು ಕೇಂದ್ರ ಸರ್ಕಾರವು ಬಲ ಬಳಸಿಕೊಳ್ಳಬಹುದು ಎಂದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಕಳವಳ ವ್ಯಕ್ತಪಡಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್ ಹಾಗೂ ಅವರ ಆಮ್ ಆದ್ಮಿ ಪಕ್ಷದ ಮೇಲೆ ತೀಕ್ಷ ವಾಗ್ದಾಳಿ ನಡೆಸಿರುವ ಅವರು, ಶಾಹೀನ್ ಬಾಗ್ ನಲ್ಲಿ ಪ್ರತಿಭಟನಾಕಾರಿಗೆ ಕೆಜ್ರಿವಾಲ್ ಹಾಗೂ ಅವರ ಮುಖಂಡರು ಬೆಂಬಲ ನೀಡಿದ್ದರಿಂದ ಈ ಪ್ರತಿಭಟನೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
Shaheen Bagh : ಮಗುವಿನ ತಾಯಿ ನಾಜಿಯಾ "ಪ್ರತಿಭಟನೆಯಿಂದ ಹಿಂದಿರುಗಿದ ನಂತರ ಜನವರಿ 30 ರ ರಾತ್ರಿ ಜಹಾನ್ ನಿದ್ರೆಯಲ್ಲಿ ನಿಧನರಾದರು. ನಾನು ಶಹೀನ್ ಬಾಗ್ನಿಂದ ಸುಮಾರು 1 ಗಂಟೆಗೆ ಮರಳಿದ್ದೇನೆ ಎಂದು ಅವರು ಹೇಳಿದರು."
ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಶನಿವಾರ ನಾಗರಿಕರ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ ಕಪಿಲ್ ಗುಜ್ಜರ್ ನ್ನು ದೆಹಲಿ ನ್ಯಾಯಾಲಯ ಭಾನುವಾರ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ಕಳುಹಿಸಿದೆ.
ದೆಹಲಿಯ ಶಾಹೀನ್ ಬಾಗ್ ನಲ್ಲಿ ಕೆಲ ಸ್ಥಳೀಯ ನಾಗರಿಕರು ಬಂದ್ ಮಾಡಲಾಗಿರುವ ರಸ್ತೆಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ. CAA ಕಾಯ್ದೆಯನ್ನು ವಿರೋಧಿಸಿ ಕಳೆದ 50 ದಿನಗಳಿಂದ ಕೆಲ ಪ್ರತಿಭಟನಾಕಾರರು ರಸ್ತೆಗಿಳಿದ ಕಾರಣ ಈ ಪ್ರಮುಖ ರಸ್ತೆಯನ್ನು ಬಂದ್ ಮಾಡಲಾಗಿದೆ.
ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನಾಕಾರರ ಮೇಲೆ ಹದಿಹರೆಯದ ಶೂಟರ್ ಗುಂಡು ಹಾರಿಸಿದ ಎರಡು ದಿನಗಳ ನಂತರ, ಪೌರತ್ವ ಕಾನೂನು ಸಿಎಎ ವಿರುದ್ಧದ ಪ್ರತಿಭಟನೆಯ ಕೇಂದ್ರವಾದ ದೆಹಲಿಯ ಶಾಹೀನ್ ಬಾಗ್ ಮೇಲೆ ಕಪಿಲ್ ಗುಜ್ಜರ್ ಎನ್ನುವ ವ್ಯಕ್ತಿಯೊಬ್ಬರು ಗುಂಡು ಹಾರಿಸಿದ್ದಾರೆ.
ಪ್ರತಿಭಟನೆಯಲ್ಲಿ ನಿರತರಾದ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಲು ಮುಂದಾದ ZEE NEWS ಸುದ್ದಿಗಾರರ ಮೇಲೆ ಹಲ್ಲೆ ನಡೆಸಲಾಗಿದ್ದು, ಛಾಯಾಗ್ರಾಹಕರ ಬಳಿಯಿಂದ ಕ್ಯಾಮೆರಾ ಕಸಿದು ಧ್ವಂಸಗೊಳಿಸಲಾಗಿದೆ.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಗುರುವಾರ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ವಿರುದ್ಧ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ, ಘಟನೆಗೆ ಕೆಲವೇ ನಿಮಿಷಗಳ ಮೊದಲು ತನ್ನ ಎಲ್ಲಾ ಚಟುವಟಿಕೆಗಳನ್ನು ಫೇಸ್ಬುಕ್ನಲ್ಲಿ ನೇರ ಪ್ರಸಾರ ಮಾಡಿದ್ದಾರೆ.
ಈ ಕುರಿತು ANI ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ ಮೂಲಗಳು " ಶಾರ್ಜೀಲ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು ಆತ ಓರ್ವ ಮೂಲಭೂತವಾದಿಯಾಗಿದ್ದು, ಭಾರತ ಒಂದು ಇಸ್ಲಾಮಿಕ್ ರಾಷ್ಟ್ರವಾಗಬೇಕು ಎಂದು ಹೇಳಿಕೆ ನೀಡಿದ್ದಾನೆ" ಎಂದು ಹೇಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.