Shakib Al Hasan Bowling Banned: ಬಾಂಗ್ಲಾದೇಶದ ದಿಗ್ಗಜ ಆಟಗಾರ ಶಕೀಬ್ ಅಲ್ ಹಸನ್ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. 712 ಅಂತಾರಾಷ್ಟ್ರೀಯ ವಿಕೆಟ್ ಪಡೆದ ಈ ಆಲ್ ರೌಂಡರ್ ಇನ್ನು ಮುಂದೆ ಬೌಲಿಂಗ್ ಮಾಡಲು ಸಾಧ್ಯವಾಗೋದಿಲ್ಲ ಎಂದು ಹೇಳಲಾಗುತ್ತಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಅವರನ್ನು ನಿಷೇಧಿಸಿದ್ದು, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಶಕೀಬ್ ಮೇಲಿನ ನಿಷೇಧವನ್ನು ಖಚಿತಪಡಿಸಿದೆ.
IND vs BAN, T20I: ಭಾರತ ಮತ್ತು ಬಾಂಗ್ಲಾದೇಶ ನಡುವಿನ T20I ಸರಣಿಯ ನಡುವೆ, ಅನುಭವಿ ಆಟಗಾರನೊಬ್ಬ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಸುದ್ದಿಯಿಂದ ಇಡೀ ಕ್ರಿಕೆಟ್ ಜಗತ್ತಿಗೆ ಬಿಗ್ ಶಾಕ್ ಉಂಟಾಗಿದೆ.
star cricketer shakib al hasan: ಬಾಂಗ್ಲಾದೇಶದ ಸ್ಟಾರ್ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಬಗ್ಗೆ ಕ್ರಿಕೆಟ್ ಅಭಿಮಾನಿಗಳಿಗೆ ವಿಶೇಷವಾಗಿ ಹೇಳುವುದೇನೂ ಇಲ್ಲ. ಇದೀಗ ಇವರ ವೈಯಕ್ತಿಕ ಜೀವನದ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ..
Rohith Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಹಾಡಿ ಹೊಗಳಿದ್ದಾರೆ . ಬ್ಯಾಟಿಂಗ್ನಲ್ಲಷ್ಟೇ ಅಲ್ಲದೆ ಹಾರ್ದಿಕ್ ಬೌಲಿಂಗ್ನಲ್ಲೂ ಉತ್ತಮ ಆಟವಾಡಿದ್ದಾರೆ. ಅವರ ಉತ್ತಮ ಪ್ರದರ್ಶನದಿಂದ ನಾವು ಗೆಲ್ಲಲು ಸಾಧ್ಯವಾಯಿತು ಎಂದು ರೋಹಿತ್ ಶರ್ಮ ಹಾರ್ದಿಕ್ಗೆ ಹೊಗಳಿಕೆಯ ಸುರಿ ಮಳೆ ಸುರಿಸಿದ್ದಾರೆ.
Kohli: ಶನಿವಾರ, ಜೂನ್ 22ರಂದು ಭಾರತ vs ಬಾಂಗ್ಲಾದೇಶದ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಿತು. ಭಾರತ ತಂಡ ಎದುರಳಿ ತಂಡದ ಎದುರು ಭರ್ಜರಿ ಆಟವಾಡಿ ಸೆಮಿಫೈನಲ್ ಕನಸ್ಸಿಗೆ ಜೀವ ತುಂಬಿತು. ಮತ್ತೊಂದೆಡೆ ಕಿಂಗ್ ಕೊಹ್ಲಿ ಈ ಪಂದ್ಯದ ಮೂಲಕ ಹೊಸ ದಾಖಲೆ ಬರೆದರು.
Angelo Mathews brother Trevin Matthews: ಈ ಬೆನ್ನಲ್ಲೇ ಶ್ರೀಲಂಕಾದ ಹಲವು ಮಾಜಿ ಕ್ರಿಕೆಟಿಗರು ಈ ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಕೀಬ್ ಮತ್ತು ಬಾಂಗ್ಲಾದೇಶ ಕ್ರಿಕೆಟ್’ನ ಈ ಕ್ರಮವು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಮ್ಯಾಥ್ಯೂಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
World Cup 2023, Cricket News in Kannada: ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಅವರ ತೋರು ಬೆರಳಿಗೆ ಗಾಯವಾದ ಕಾರಣ 2023 ರ ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಬಾಂಗ್ಲಾದೇಶ ತಂಡ ಪ್ರಸಕ್ತ ಟೂರ್ನಿಯಲ್ಲಿ 8 ಪಂದ್ಯಗಳಲ್ಲಿ 2 ಗೆಲುವು ಮತ್ತು 6 ಸೋಲು ಕಂಡಿದೆ.
Virat Kohli Statement About Shakib Al Hasan: ಭಾರತ 2011, 2015 ಮತ್ತು 2019ರ ಏಕದಿನ ವಿಶ್ವಕಪ್’ನಲ್ಲಿ ಬಾಂಗ್ಲಾದೇಶವನ್ನು ಹೀನಾಯವಾಗಿ ಸೋಲಿಸಿತ್ತು. ಇನ್ನು, ಬಾಂಗ್ಲಾದೇಶವು 2007ರ ODI ವಿಶ್ವಕಪ್’ನಲ್ಲಿ ಭಾರತವನ್ನು ಸೋಲಿಸಿತ್ತು. ಇನ್ನು ಈ ತಂಡದ ಆಟಗಾರನ ಬಗ್ಗೆ ಭಾರತದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಹೇಳಿಕೆಯನ್ನು ನೀಡಿದ್ದಾರೆ.
ICC World Cup 2023: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಲಿದ್ದಾರೆ. ಅಕ್ಟೋಬರ್ 19ರ ಗುರುವಾರ ಬಾಂಗ್ಲಾದೇಶದ ವಿರುದ್ಧ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಬ್ರಿಯಾನ್ ಲಾರಾ ಹೆಸರಿನಲ್ಲಿರುವ ಶ್ರೇಷ್ಠ ದಾಖಲೆ ಮುರಿಯುವ ಸಾಧ್ಯತೆಯಿದೆ.
BAN vs IRE Match: ಬಾಂಗ್ಲಾದೇಶದ ಡ್ಯಾಶಿಂಗ್ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಬೆರಳಿನ ಗಾಯದಿಂದಾಗಿ ಭಾನುವಾರ ಐರ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಶಕೀಬ್ ಅಲ್ ಹಸನ್ ಆರು ವಾರಗಳ ಕಾಲ ಕ್ರಿಕೆಟ್ ನಿಂದ ದೂರ ಉಳಿಯಲಿದ್ದಾರೆ.
Viral Video: ಶಕೀಬ್ ಅಲ್ ಹಸನ್ ಬಾಂಗ್ಲಾದೇಶದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು ಎಂಬುದರಲ್ಲಿ ಸಂದೇಹವಿಲ್ಲ. ನೂರಾರು ಜನರು ಸುತ್ತುವರೆದಿರುವಾಗ ಅನೇಕ ಭದ್ರತಾ ಸಿಬ್ಬಂದಿಗಳ ನಡುವೆ ಕ್ರಿಕೆಟಿಗನೊಬ್ಬ ಅಭಿಮಾನಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ವೈರಲ್ ಆಗಿದೆ.
ಸೋಮವಾರದಂದು ಅಫ್ಘಾನಿಸ್ತಾನ ತಂಡವನ್ನು ಸೋಲಿಸಿದ ನಂತರ ಮಾತನಾಡಿದ ಶಕೀಬ್ ಅಲ್ ಹಸನ್ ಬಾಂಗ್ಲಾದೇಶದ ತಂಡಕ್ಕೆ ಭಾರತ ತಂಡವನ್ನು ಸೋಲಿಸುವ ಇದೆ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನ ತಂಡದ ವಿರುದ್ಧ ಗೆಲ್ಲುವ ಮೂಲಕ ಬಾಂಗ್ಲಾದೇಶ ತಂಡವು ಈಗ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.