ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.
ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಮತ್ತು ಆಶಾ ಅವರ ಜ್ಯೇಷ್ಠ ಪುತ್ರ ಬಸನ್ ಅವರ ವಿವಾಹವು ಕಾಂಗ್ರೆಸ್ಸಿನ ಹಿರಿಯ ಮುಖಂಡ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳು ಅಖಿಲಾ ಅವರೊಂದಿಗೆ ಇಲ್ಲಿನ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಗುರುವಾರ ಶಾಸ್ತ್ರೋಕ್ತವಾಗಿ ನೆರವೇರಿತು.
ಬದಲಾವಣೆ ಬೇಕು-ಬೇಡ ವಿಚಾರಕ್ಕೆ ಇಬ್ಬರ ನಡುವೆ ಭಿನ್ನಾಭಿಪ್ರಾಯ. ಹಿಂದಿನ ಡಿಸಿ ಮುಂದುವರೆಸಲು ಶಾಮನೂರು ಶಿವಶಂಕರಪ್ಪ ನಿರ್ಧಾರ.
ಹಿಂದಿನ ಜಿಲ್ಲಾಧಿಕಾರಿ ಬದಲಾವಣೆಗೆ ಎಸ್.ಎಸ್.ಮಲ್ಲಿಕಾರ್ಜುನ್ ಪಟ್ಟು
ಐದು ವರ್ಷವೂ ನಮ್ಮ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸಲಿದೆ.. ಕಾಂಗ್ರೆಸ್ ಸರ್ಕಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ.. ಬೆಂಗಳೂರಲ್ಲಿ ಆಹಾರ-ನಾಗರೀಕ ಪೂರೈಕೆ ಸಚಿವ K.H.ಮುನಿಯಪ್ಪ ಹೇಳಿಕೆ
ಸರ್ಕಾರದಲ್ಲಿ ನಮ್ಮ ಸಮುದಾಯದ ಅಧಿಕಾರಿಗಳಿಗೆ ತೊಂದರೆ... ಯಾವುದೇ ಅನುಕೂಲತೆ ಕೊಡುತ್ತಿಲ್ಲ.. ಇದರ ಬಗ್ಗೆ ನೋವಿದೆ.. ನಾನು ಕ್ಯಾಬಿನೆಟ್ನಲ್ಲಿಯೂ ಇಲ್ಲ.. ನಾನು ಕೇವಲ ಎಂಎಲ್ಎ.. ಶಾಮನೂರು ಶಿವಶಂಕರಪ್ಪ ಹೇಳಿಕೆ
ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು, ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರದಲ್ಲಿದೆ, ಲಿಂಗಾಯತ ಸಮುದಾಯ ನಾಯಕರೊಬ್ಬರಿಗೆ ಸಿಎಂ ಸ್ಥಾನ ಸಿಕ್ಕಿಲ್ಲ. ಸಚಿವ ಸಂಪುಟ ರಚನೆಯಲ್ಲಿ ಹೈ ಕಮಾಂಡ್ ಇದನ್ನ ಪರಿಗಣಿಸಿ ಹೆಚ್ಚಿನ ಸ್ಥಾನ ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂದು ಶಾಮನೂರ್ ಶಿವಶಂಕರಪ್ಪ ಒತ್ತಾಯ
ಮುರುಘಾಶ್ರೀಗಳು ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದು. ಹೀಗಾಗಿ, ಮುರುಘಾ ಮಠದ ಪೀಠ ತ್ಯಾಗಕ್ಕೆ ತುಂಬಾ ಒತ್ತಡ ಹೆಚ್ಚಾಗಿದೆ. ಇದರ ಮಧ್ಯ ಮಾಜಿ ಸಚಿವೆ ರಾಣಿ ಸತೀಶ ಸಂಭಾಷಣೆಯ ಆಡಿಯೋ ಒಂದು ಭಾರಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.