Shani Jayanti: ಹಿಂದೂ ಧರ್ಮದಲ್ಲಿ ಶನಿ ಜಯಂತಿಗೆ ವಿಶೇಷ ಪ್ರಾಮುಖ್ಯತೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2024ರ ಶನಿ ಜಯಂತಿಯಿಂದ ಕೆಲವು ರಾಶಿಯ ಜನರಿಗೆ ವಿಶೇಷ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ.
Shani Sade Sati: ಪ್ರಸ್ತುತ, ತನ್ನದೇ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಯಲ್ಲಿರುವ ಶನಿ ದೇವನು ಮಾರ್ಚ್ 2025ರವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರು ಭಾರೀ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.
Shani Vakri: ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಎಂದು ಬಣ್ಣಿಸಲ್ಪಡುವ ಶನಿ ದೇವನು ಇನ್ನು ಕೆಲವೇ ದಿನಗಳಲ್ಲಿ ಮಾರ್ಗಿಯಾಗಲಿದ್ದಾನೆ. ಶನಿ ಮಹಾತ್ಮನ ಈ ಹಿಮ್ಮುಖ ಚಲನೆಯು ಕೆಲವು ರಾಶಿಯವರ ಜೀವನದಲ್ಲಿ ಭಾರೀ ಲಾಭವನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Shani Puja: ಶನಿಯ ಸಾಡೇ ಸಾತಿಯಿಂದ ತೊಂದರೆಗೊಳಗಾದವರು ಆರ್ಥಿಕವಾಗಿ, ಮಾನಸಿಕವಾಗಿ, ಕೌಟುಂಬಿಕವಾಗಿ ಮತ್ತು ದೈಹಿಕವಾಗಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಏಳೂವರೆ ವರ್ಷಗಳ ಈ ಕಾಲದಲ್ಲಿ ಕೆಲವು ಕೆಲಸಗಳನ್ನು ಮಾಡುವುದನ್ನು ತಡೆಯಬೇಕು.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ಸಾಡೇ ಸಾತಿ, ಶನಿ ಧೈಯಾದಿಂದ ಬಳಲುತ್ತಿರುವವರು ಮಹಾಶಿವರಾತ್ರಿಯಂದು ಕೆಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯದಲ್ಲಿ, ಶನಿಯನ್ನು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶನಿ ಕರ್ಮಕ್ಕೆ ಅನುಸಾರವಾಗಿ ಫಲ ನೀಡುತ್ತಾನೆ. ಜನವರಿ 30 ರಂದು ಅಸ್ತಮಿಸಿರುವ ಶನಿ ಮಾರ್ಚ್ 6, ರಂದು ಮತ್ತೆ ಉದಯಿಸಲಿದೆ. ಶನಿಯ ಉದಯವು ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರಲಿದ್ದಾನೆ.
Shani Astro tips: ಜನರು ಸಾಮಾನ್ಯವಾಗಿ ಶನಿ ದೇವನನ್ನು ಕ್ರೂರ ದೇವತೆ ಎಂದು ಪರಿಗಣಿಸುತ್ತಾರೆ. ಆದರೆ ವಾಸ್ತವದಲ್ಲಿ ಅದು ಹಾಗಲ್ಲ. ಶನಿದೇವರು ಜನರನ್ನು ತನ್ನ ನಿಜವಾದ ಸ್ನೇಹಿತರಂತೆ ನೋಡಿಕೊಳ್ಳುತ್ತಾರಂತೆ.
Saturn in Aquarius Effect: ಸುಮಾರು ಮೂರು ದಶಕಗಳ ಬಳಿಕ ಕರ್ಮಫಲದಾತ ಶನಿಯು ತನ್ನದೇ ಆದ ರಾಶಿ ಚಕ್ರ ಕುಂಭ ರಾಶಿಯನ್ನು ಪ್ರವೇಶಿಸಿದ್ದಾನೆ. ಕುಂಭ ರಾಶಿಯಲ್ಲಿ ಶನಿ ಸಂಕ್ರಮಣವು ಎಲ್ಲಾ ರಾಶಿಯವರ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಉಂಟು ಮಾಡಲಿದೆ. ಶನಿ ರಾಶಿ ಪರಿವರ್ತನೆಯು ನಿಮ್ಮ ಸಂಪತ್ತು, ಆಸ್ತಿ, ಆರೋಗ್ಯ, ವೃತ್ತಿ ಬದುಕಿನಲ್ಲಿ ಯಾವ ರೀತಿಯ ಪರಿಣಾಮ ಉಂಟು ಮಾಡಲಿದೆ ತಿಳಿಯಿರಿ.
Shani Gochar 2023: ಶನಿದೇವನ ಅನುಗ್ರಹವು ವ್ಯಕ್ತಿಗೆ ರಾಜನಂತೆ ಜೀವನ ನೀಡುತ್ತದೆ, ಆದರೆ ಶನಿಯ ವಕ್ರದೃಷ್ಟಿಯಿಂದ ವ್ಯಕ್ತಿಯ ಜೀವನದ ಮೇಲೆ ನಕರಾತ್ಮಕ ಪರಿಣಾಮ ಉಂಟಾಗುತ್ತದೆ. 2023ರಲ್ಲಿ ಶನಿಯು ಕುಂಭ ರಾಶಿ ಪ್ರವೇಶಿಸಲಿದ್ದು, ಇದರಿಂದ 3 ರಾಶಿಯವರ ಮೇಲೆ ಪರಿಣಾಮ ಬೀರಲಿದೆ.
Shani Sade Sati 2023: ಕುಂಭ ರಾಶಿಗೆ ಶನಿಯ ಪ್ರವೇಶದಿಂದ ಕುಂಭ ರಾಶಿಯ ಮೇಲೆ 2ನೇ ಹಂತದ ಸಾಡೇ ಸಾತಿ ಆರಂಭವಾಗುತ್ತದೆ. ಜ್ಯೋತಿಷ್ಯದಲ್ಲಿ ಸಾಡೇ ಸಾತಿಯ 2ನೇ ಹಂತವನ್ನು ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ.
Shani Totke: ಅನಿಷ್ಟಕ್ಕೆಲ್ಲಾ ಶನೇಶ್ವರನೇ ಕಾರಣ ಎಂಬ ಮಾತಿದೆ. ಯಾವುದೇ ವ್ಯಕ್ತಿಯ ಜೀವನದಲ್ಲಿ ಶನಿ ದೋಷವಿದ್ದರೆ ಕಷ್ಟಗಳು ಬೆಂಬಿಡದೆ ಕಾಡುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಶನಿಯ ಕೆಲವು ತಂತ್ರಗಳು ಅತ್ಯಂತ ಪರಿಣಾಮಕಾರಿ ಫಲಿತಾಂಶಗಳನ್ನು ನೀಡುತ್ತವೆ. ಅಂತಹ ಕೆಲವು ಪರಿಹಾರಗಳ ಬಗ್ಗೆ ತಿಳಿಯಿರಿ.
ಶನಿಯು ಪ್ರಸ್ತುತ ಮಕರ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾನೆ. ಅಕ್ಟೋಬರ್ 23 ರವರೆಗೆ ಹಿಮ್ಮುಖ ಚಲನೆಯಲ್ಲಿಯೇ ಇರುತ್ತಾನೆ. ಈ ಅವಧಿಯಲ್ಲಿ ಮೂರೂ ರಾಶಿಯವರ ಮೇಲೆ ತನ್ನ ಕೃಪಾ ದೃಷ್ಟಿ ಹೆಚ್ಚೇ ಹರಿಸುತ್ತಾನೆ.
ಕರ್ಮಫಲದಾಯಕ, ನ್ಯಾಯದ ದೇವರು ಎಂದು ಪರಿಗಣಿಸಲ್ಪಟ್ಟಿರುವ ಶನಿಯ ಸ್ಥಾನದಲ್ಲಿ ಈ ವರ್ಷ ಅಂದರೆ 2022ರಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಇತ್ತೀಚೆಗಷ್ಟೇ ಶನಿಯು ಮಕರ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸಿದ್ದಾನೆ. ಈ ಸಮಯವು ಕೆಲವು ರಾಶಿಯವರಿಗೆ ಸಂಕಷ್ಟವನ್ನು ಹೆಚ್ಚಿಸಲಿದೆ.
Shani Dev Zodiac Change in July 2022: ಶನಿದೇವರು ಮುಂದಿನ ತಿಂಗಳು ರಾಶಿಚಕ್ರವನ್ನು ಬದಲಾಯಿಸಲಿದ್ದಾರೆ. ಈ ಅವಧಿಯಲ್ಲಿ 3 ರಾಶಿಚಕ್ರದ ಚಿಹ್ನೆಗಳ ಮೇಲೆ ಬಿಕ್ಕಟ್ಟಿನ ಮೋಡಗಳು ಇರುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ಅವರು ಶನಿ ದೇವರನ್ನು ಮೆಚ್ಚಿಸಲು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಬೇಕು.
Shani Dahiya 2022: ಶನಿಯ ಸಾಡೇ ಸಾತಿ ಮತ್ತು ಧೈಯಾ ಪ್ರಭಾವಕ್ಕೆ ಒಳಗಾಗುವುದರಿಂದ ಜೀವನದಲ್ಲಿ ಅನೇಕ ರೀತಿಯ ಸಂಕಷ್ಟಗಳು ಎದುರಾಗುತ್ತವೆ. ಆದರೆ, ಶನಿ ವಕ್ರದೃಷ್ಟಿಯಿಂದ ಮುಕ್ತಿ ಪಡೆಯುವುದರಿಂದ ಜೀವನದಲ್ಲಿ ಸಂತೋಷ ತುಂಬುತ್ತದೆ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2 ರಾಶಿಯ ಜನರು ಜುಲೈ 2022 ರಲ್ಲಿ ಶನಿಯ ಧೈಯಾದಿಂದ ಪರಿಹಾರವನ್ನು ಪಡೆಯಲಿದ್ದಾರೆ. ಇದರೊಂದಿಗೆ ಅವರು ತಮ್ಮ ವೃತ್ತಿಜೀವನದಲ್ಲಿ ಒಂದರ ನಂತರ ಒಂದರಂತೆ ಯಶಸ್ಸನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ 2 ರಾಶಿಗಳು ಯಾವುವು ಎಂದು ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.