Shani Upay: ಶನಿದೇವನನ್ನು ನ್ಯಾಯ ದಯಪಾಲಿಸುವ ದೇವ ಎಂದು ಗುರುತಿಸಲಾಗುತ್ತದೆ. ಶನಿದೇವ ವ್ಯಕ್ತಿಗಳಿಗೆ ಅವರವರ ಕರ್ಮಗಳಿಗೆ ಅನುಗುಣವಾಗಿ ಫಲ ನೀಡುತ್ತಾನೆ ಎನ್ನಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಶನಿದೇವ ಯಾರೊಬ್ಬರ ಮೇಲೆ ಮುನಿಸಿಕೊಂಡರೆ, ಆ ವ್ಯಕ್ತಿಯ ಜೀವನವೇ ಹಾಳಾಗುತ್ತದೆ ಎನ್ನಲಾಗುತ್ತದೆ.
Shani Gochar 2022: ಶನಿಯ ಸಂಚಾರವು ಅನೇಕ ರಾಶಿಚಕ್ರ ಚಿಹ್ನೆಗಳಿಗೆ ತೊಂದರೆಗಳನ್ನು ನೀಡುತ್ತದೆ. ಶನಿಯು ತನ್ನ ಸ್ವಂತ ರಾಶಿಯಾದ ಕುಂಭ ರಾಶಿಗೆ ಪ್ರವೇಶಿಸಿದ ಕೂಡಲೇ ಮೀನ ರಾಶಿಯವರಿಗೆ ಏಳೂವರೆ ವರ್ಷದ ಶನಿ ದೆಸೆ ಆರಂಭವಾಗಿದೆ. ಇದರ ಹೊರತಾಗಿ 2 ರಾಶಿಯ ಜನರು ಶನಿಗ್ರಹದ ಕೋಪಕ್ಕೆ ಕಾರಣವಾಗಬೇಕಾಗುತ್ತದೆ.
ಶನಿದೇವನು ರಾಶಿಚಕ್ರವನ್ನು ಬದಲಾಯಿಸಿದಾಗ, ಕೆಲವು ರಾಶಿಯವರಿಗೆ ಶನಿ ಧೈಯ್ಯಾ ಅಥವಾ ಎರಡೂವರೆ ವರ್ಷದ ಶನಿ ದೆಸೆ ಆರಂಭವಾಗುತ್ತದೆ. ಇನ್ನು ಕೆಲವು ರಾಶಿಯವರಿಗೆ ಶನಿ ಸಾಡೇ ಸಾತಿ ಅಥವಾ ಏಳೂವರೆ ವರ್ಷದ ಶನಿ ದೆಸೆ ಶುರುವಾಗುತ್ತದೆ.
ಹಿಂದೂ ಪಂಚಾಂಗದ ಪ್ರಕಾರ,ಏಪ್ರಿಲ್ 29 2022 ರವರೆಗೆ, ಶನಿಯ ಸಾಡೇಸಾತಿಯ ಪರಿಣಾಮ ಧನು ರಾಶಿ, ಮಕರ ರಾಶಿ ಮತ್ತು ಕುಂಭ ರಾಶಿಯ ಜನರ ಮೇಲೆ ಇರುತ್ತದೆ. ಏಪ್ರಿಲ್ 29 ರಂದು, ಶನಿಯು ಕುಂಭ ರಾಶಿಯಲ್ಲಿ ಸಂಕ್ರಮಿಸಿದ ತಕ್ಷಣ, ಶನಿಯ ಸಾಡೇ ಸಾತಿ ಮೀನ ರಾಶಿಯವರಿಗೆ ಪ್ರಾರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.