Shani Udaya Effect 2023 : ಮಾರ್ಚ್ 6 ರಂದು ಮತ್ತೆ ಉದಯಿಸಿರುವ ಶನಿ ಕೆಲವೊಂದು ರಾಶಿಯವರ ಜೀವನದ ಕಷ್ಟವನ್ನು ಸಂಪೂರ್ಣವಾಗಿ ನಿವಾರಿಸಿ ಬಿಡುತ್ತಾನೆ. ಶನಿಯು ಉದಯಿಸುವುದರೊಂದಿಗೆ ಧನ ರಾಜಯೋಗ ರೂಪುಗೊಂಡಿದೆ. ಇದರೊಂದಿಗೆ ಕೆಲವು ರಾಶಿಯವರ ಉದ್ಯೋಗ-ವ್ಯವಹಾರದಲ್ಲಿ ಉತ್ತಮ ಯಶಸ್ಸು ಸಿಗಲಿದೆ.
Shash Mahapurush Raja Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಯು ಮಾರ್ಚ್ 9 ರಂದು ಉದಯಿಸಿದ್ದು, ಇದರಿಂದ ಶನಿ ಮಹಾಪುರುಷ ರಾಜಯೋಗ ಸೃಷ್ಟಿಯಾಗಿದೆ. ಈ ರಾಜಯೋಗದ ಪರಿಣಾಮವು ಎಲ್ಲಾ ರಾಶಿಗಳ ಮೇಲೆ ಗೋಚರಿಸುತ್ತದೆ. ಶಶ ರಾಜಯೋಗವು ಮುಖ್ಯ 3 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ.
ವೈದಿಕ ಜ್ಯೋತಿಷ್ಯದಲ್ಲಿ ಶನಿ ದೇವನನ್ನು ಬಹಳ ಮುಖ್ಯ ಎಂದು ಹೇಳಲಾಗುತ್ತದೆ. ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಶನಿದೇವನು ವ್ಯಕ್ತಿಯ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳ ಲೆಕ್ಕ ಇಡುತ್ತಾನೆ. ಅದಕ್ಕೆ ತಕ್ಕಂತೆ ಫಲವನ್ನು ನೀಡುತ್ತಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.