ಧಾರವಾಡದ ಮಾಜಿ ಶಾಸಕ BJP ತೊರೆದು ʻಕೈʼ ಸೇರ್ಪಡೆ ವಿಚಾರ. ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವದಂತಿ..! ಮಧ್ಯಾಹ್ನ12ಕ್ಕೆ ದಿಢೀರ್ ಸುದ್ದಿಗೋಷ್ಠಿ ಕರೆದಿರುವ ಮುನೇನಕೊಪ್ಪ. ಹುಬ್ಬಳ್ಳಿಯ ಸರ್ಕೀಟ್ಹೌಸ್ನಲ್ಲಿ ನಡೆಯಲಿರುವ ಸುದ್ದಿಗೋಷ್ಠಿ. ಇತ್ತೀಚೆಗೆ BJP ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಮುನೇನಕೊಪ್ಪ. ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ವದಂತಿಗೆ ಇಂದು ತೆರೆ.?
ಇಂದು ಧಾರವಾಡ ಜಿಲ್ಲೆಗೂ ಆಗಮಿಸಲಿರುವ ಬಿಜೆಪಿ ಚಾಣಕ್ಯ. ಧಾರವಾಡಕ್ಕೆ ಭೇಟಿ ನೀಡಲಿರೋ ಕೇಂದ್ರ ಗೃಹ ಸಚಿವ ಅಮಿತ್ ಶಾ. ಅಣ್ಣಿಗೇರಿ ಹಾಗೂ ನವಲಗುಂದ ತಾಲೂಕುಗಳಿಗೆ ಅಮಿತ್ ಶಾ ಭೇಟಿ. ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅಮಿತ್ ಶಾ ಭರ್ಜರಿ ಪ್ರಚಾರ. ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಪರ ಮತಯಾಚನೆ.
ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 66 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕರ್ನಾಟಕ ಏಕೀಕರಣದ ಚಳವಳಿಯು ಧಾರವಾಡದ ನೆಲದಲ್ಲಿ ಜನ್ಮ ತಾಳಿದ್ದು ನಮಗೆಲ್ಲ ಅಭಿಮಾನದ ವಿಷಯವಾಗಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.