Former Minister Shanti Bhushan passes away: ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಅವರು 2018 ರಲ್ಲಿ 'ಮಾಸ್ಟರ್ ಆಫ್ ರೋಸ್ಟರ್' ವ್ಯವಸ್ಥೆಯನ್ನು ಬದಲಾಯಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪ್ರಕರಣಗಳನ್ನು ರೋಸ್ಟರ್ ಅಡಿಯಲ್ಲಿ ಪೀಠಕ್ಕೆ ಕಳುಹಿಸುವ ತತ್ವ ಮತ್ತು ಕಾರ್ಯವಿಧಾನವನ್ನು ನಿರ್ಧರಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.