2026ರ IPL ಆಡಳಿತ ಮಂಡಳಿಯು ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದೆ. ಈ ಸೀಸನ್ ಹರಾಜಿಗೂ ಮುನ್ನವೇ MI ತಂಡ ಇವರನ್ನು ಭಾರೀ ಮೊತ್ತಕ್ಕೆ ಖರೀದಿಸಿದೆ.
IND vs ENG: ಸರಣಿ ಸೋಲು ತಪ್ಪಿಸಲು ಟೀಂ ಇಂಡಿಯಾ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವು ಭಾರತಕ್ಕೆ ʼಮಾಡು ಇಲ್ಲವೇ ಮಡಿʼ ಪಂದ್ಯವಾಗಿದೆ. ಒಂದು ವೇಳೆ ಭಾರತ ಗೆಲುವು ಸಾಧಿಸಿದರೆ ಸರಣಿಯನ್ನ 2-2 ಅಂತರದಿಂದ ಸಮಬಲ ಸಾಧಿಸಬಹುದು. ಸೋತರೆ ಅಥವಾ ಡ್ರಾನಲ್ಲಿ ಅಂತ್ಯವಾದರೆ ಇಂಗ್ಲೆಂಡ್ ಸರಣಿಯನ್ನ ತನ್ನ ಕೈವಶ ಮಾಡಿಕೊಳ್ಳಲಿದೆ.
IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಕೊನೆಯ ಟೆಸ್ಟ್ ಪಂದ್ಯ ಜುಲೈ 31 ರಿಂದ ದಿ ಓವಲ್‌ನಲ್ಲಿ ನಡೆಯಲಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಮೂವರು ಆಟಗಾರರು ಓವಲ್ ಪಂದ್ಯದಲ್ಲಿ ಪ್ರದರ್ಶನ ನೀಡದಿದ್ದರೆ, ಅವರಿಗೆ ಮತ್ತೆ ಟೀಮ್ ಇಂಡಿಯಾ ಟೆಸ್ಟ್ ಜೆರ್ಸಿ ಸಿಗುವುದು ಕಷ್ಟಕರವಾಗಿರುತ್ತದೆ.
ದಿನೇಶ್ ಕಾರ್ತಿಕ್ ಅವರ ಈ ಹೇಳಿಕೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಕೆಲವರು ಅವರ ಹೋಲಿಕೆಗೆ ನಕ್ಕರೆ, ಇನ್ನೂ ಕೆಲವರು ಭಾರತೀಯ ಆಟಗಾರರನ್ನು ನಾಯಿಗೆ ಹೋಲಿಸಿರುವುದು ಸರಿಯಲ್ಲವೆಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
IPL 2025 Lucknow Super Giants: ಕಳೆದ ಡಿಸೆಂಬರ್‌ನಲ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವಾಗ ಮೊಹ್ಸಿನ್ ಖಾನ್ ಅವರ ಬಲ ಮೊಣಕಾಲಿನ ಮುಂಭಾಗದ ಕ್ರೂಸಿಯೇಟ್ ಲಿಗಮೆಂಟ್ (ACL) ಗೆ ಗಾಯವಾಗಿತ್ತು. ಲಕ್ನೋದ ಪೂರ್ವ-ಋತುವಿನ ಶಿಬಿರದಲ್ಲಿ ಮತ್ತೆ ಆಟಕ್ಕೆ ಮರಳಲು ಪ್ರಯತ್ನಿಸಿದರು.
Shardul Thakur wife mittali parulkar: ಮುಂಬೈ ಮೊದಲ ಇನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 671 ರನ್ ಗಳಿಸಿ ದೊಡ್ಡ ಮೊತ್ತ ಕಲೆಹಾಕಿತ್ತು. ಈ ರನ್‌ಗಳಲ್ಲಿ ಶಾರ್ದೂಲ್‌ಗೂ ದೊಡ್ಡ ಪಾಲು ಇದೆ. ಏಕೆಂದರೆ ಅವರು 85 ರನ್‌ಗಳ ವೇಗದ ಇನ್ನಿಂಗ್ಸ್ ಗಳಿಸಿದ್ದರು.
IND vs BAN: ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾ ತಂಡದಲ್ಲಿ ಬಿಸಿಸಿಐ ಕೆಲವು ಹೊಸ ಮುಖಗಳನ್ನು ನೀಡಿದೆ. ಇದರ ಲಾಭ ಪಡೆಯುವಲ್ಲಿ ನಿತೀಶ್ ರೆಡ್ಡಿ ಮತ್ತು ಮಯಾಂಕ್ ಯಾದವ್ ಕೂಡ ಯಶಸ್ವಿಯಾದರು.
shardul thakur Wife mittali parulkar: ಭಾರತದಲ್ಲಿ ಕ್ರಿಕೆಟ್ ಆಟಗಾರರಿಗೆ ಮತ್ತು ಸಿನಿಮಾ ತಾರೆಯರಿಗೆ ಇರುವ ಕ್ರೇಜ್ ಹೇಳತೀರದು. ಈ ಕ್ಷೇತ್ರಗಳ ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ಪ್ರತಿಯೊಂದು ಸಣ್ಣ ವಿಷಯವೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತವೆ.. ವಿಶೇಷವಾಗಿ ಕ್ರಿಕೆಟ್ ಮತ್ತು ಬಾಲಿವುಡ್‌ನ ಸೆಲೆಬ್ರಿಟಿ ಜೋಡಿಗಳು ತಮ್ಮ ಲವ್‌ಸ್ಟೋರಿಗಳಿಂದ ಎಲ್ಲರನ್ನು ಆರ್ಷಿಸುತ್ತಾರೆ..
ಟಿ20 ವಿಶ್ವಕಪ್-2024ರಲ್ಲಿ ಚಾಂಪಿಯನ್ ಆಗಿ ಭಾರತ ತಂಡ ಹೊರಹೊಮ್ಮಿದೆ. ರೋಹಿತ್ ಸೇನೆ ಅದ್ಭುತ ಹೋರಾಟ ನಡೆಸಿ 13 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಆದರೆ, ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಭಾರೀ ಬೆಂಬಲ ನೀಡಿದ್ದು ಗೊತ್ತೇ ಇದೆ. ವಿಜಯೋತ್ಸವದ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ 125 ಕೋಟಿ ರೂ.ಗಳ ಚೆಕ್ ಅನ್ನು ಆಟಗಾರರಿಗೆ ಹಸ್ತಾಂತರಿಸಲಾಯಿತು.
Team India star all-rounder on hospital bed: ಭಾರತದ ಸ್ಟಾರ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಆಸ್ಪತ್ರೆಯ ಬೆಡ್ ಮೇಲೆ ಇದ್ದಾರೆ. ಸದ್ಯ ಆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
Shardul Thakur Wife: ಭಾರತದ ಶ್ರೇಷ್ಠ ಆಟಗಾರ ಶಾರ್ದೂಲ್ ಠಾಕೂರ್ ಇತ್ತೀಚೆಗೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಾವಿಂದು ಈ ವರದಿಯಲ್ಲಿ ಅವರ ಪತ್ನಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ.
Shardul Thakur Fitness, IND vs SA 2nd Test: ಆಲ್’ರೌಂಡರ್ ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಸಿಕೊಂಡು ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಿದ್ದಾರೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.
IND vs Sa 1st test : ಮೂರನೇ ದಿನದಾಟವನ್ನು ಬ್ಯಾಟಿಂಗ್ ಮೂಲಕ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು 408 ರನ್ ಗಳಿಸಿ ಡಿಕ್ಲೇರ್ ನೀಡಿದೆ. ಇನ್ನು ದಕ್ಷಿಣ ಆಫ್ರಿಕಾ ಪರ ಆರಂಭಿಕ ಬ್ಯಾಟ್ಸ್‌ಮನ್ ಡೀನ್ ಎಲ್ಗರ್ 185 ರನ್ ಗಳಿಸಿದರು. ತವರಿನಲ್ಲಿ ಭಾರತದ ವಿರುಧ್ದ ಡೀನ್ ಗಳಿಸಿದ ಮೊದಲ ಶತಕ ಇದಾಗಿದೆ. ಇನ್ನು ಭಾರತವು ಬ್ಯಾಟಿಂಗ್‌ನಲ್ಲಿ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದೆ.
Team India: ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಟೀಂ ಇಂಡಿಯಾದ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ವಿಶ್ವ ದರ್ಜೆಯ ಬೌಲರ್ ಆಗಿದ್ದರೂ, ಮೊಹಮ್ಮದ್ ಶಮಿ ವಿಶ್ವಕಪ್ ಟೂರ್ನಿಯ ಮೊದಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆಯಲಿಲ್ಲ.
IND vs WI 2nd Test: ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರನೊಬ್ಬನನ್ನು ಕಂಡರೆ ವೆಸ್ಟ್ ಇಂಡೀಸ್ ತಂಡ ನಡುಗುತ್ತದೆ ಎಂಬ ಸುದ್ದಿ ತಿಳಿದುಬಂದಿದೆ. ಈ ಆಟಗಾರ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ಬ್ರಹ್ಮಾಸ್ತ್ರವಂತೆ.
PBKS vs KKR: ಮೊದಲ ಬಾರಿಗೆ ಕೋಲ್ಕತ್ತಾ ತಂಡ 10 ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಿ ಈ ಆಟಗಾರನಿಗೆ ಅವಕಾಶ ನೀಡಿತ್ತು. ಆದರೆ ಈ ಆಟಗಾರನು ಭರವಸೆಯನ್ನು ಹುಸಿಗೊಳಿಸಿದ್ದಾನೆ. ಆತ ಬೇರೆ ಯಾರೂ ಅಲ್ಲ ಶಾರ್ದೂಲ್ ಠಾಕೂರ್. ಶಾರ್ದೂಲ್ ಠಾಕೂರ್ ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವಾಗ ನಾಲ್ಕು ಓವರ್‌ಗಳನ್ನು ಬೌಲ್ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.