Women's Asia Cup 2024: ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಇದಾದ ಬಳಿಕ ಭಾರತದ ಬೌಲರ್ʼಗಳು ಬಾಂಗ್ಲಾ ಆಟಗಾರರಿಗೆ ದುಸ್ವಪ್ನವಾಗಿ ಕಾಡಿದ್ದು ಸುಳ್ಳಲ್ಲ.
IND W vs SA W: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶೆಫಾಲಿ ವರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಈ ದ್ವಿಶತಕದಲ್ಲಿ 23 ಬೌಂಡರಿ ಮತ್ತು 8 ಸಿಕ್ಸರ್’ಗಳು ಸೇರಿವೆ. ಮಹಿಳಾ ಟೆಸ್ಟ್ ಕ್ರಿಕೆಟ್’ನಲ್ಲಿ ಅತಿವೇಗದ ದ್ವಿಶತಕ ಬಾರಿಸಿದ್ದಾರೆ.
U19 World Cup 2023 Final: ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಭಾರತಕ್ಕೆ ಮೊದಲ ಜಾಗತಿಕ ಟ್ರೋಫಿಯನ್ನು ಪಡೆಯುವ ಸುವರ್ಣಾವಕಾಶವನ್ನು ಇಂದು ಬಂದೊದಗಿದೆ. 18 ವರ್ಷಗಳ ಹಿಂದೆ (2005 ODI ವಿಶ್ವಕಪ್ ಫೈನಲ್) ಮೊದಲ ಬಾರಿಗೆ ಭಾರತ ಮಹಿಳಾ ವಿಶ್ವಕಪ್ನಲ್ಲಿ ಫೈನಲ್ಗೆ ಪ್ರವೇಶಿಸಿದೆ. ಶಫಾಲಿ ವರ್ಮಾ ಅವರ ತಂಡವು ಇತಿಹಾಸವನ್ನು ನಿರ್ಮಿಸಲು ಮುಂದಾಗಿದೆ. ಒಂದು ವೇಳೆ ಟೀಂ ಇಂಡಿಯಾ ಮಹಿಳಾ ಪಡೆ ವಿಶ್ವಕಪ್ ಗೆದ್ದರೆ, ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.