Foreign relations of India: ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾರ ಸರ್ಕಾರ ಪತನದಿಂದ ಭಾರತಕ್ಕೆ ಅನೇಕ ರೀತಿಯ ಸಮಸ್ಯೆ ಉಂಟಾಗಲಿದೆ. ಉಭಯ ದೇಶಗಳ ನಡುವಿನ ವ್ಯಾಪಾರ-ವಹಿವಾಟಿಗೂ ಕುತ್ತುಂಟಾಗಲಿದೆ. ಮೊದಲನಿಂದಲೂ ಭಾರತ ಮತ್ತು ಪಾಕಿಸ್ತಾನ ಚೆನ್ನಾಗಿಲ್ಲ. ಭಾರತದ ವಿರುದ್ಧ ಪಾಕ್ ಯಾವಾಗಲೂ ಕತ್ತಿ ಮಸಿಯುತ್ತಿರುತ್ತದೆ
Womens T20 World Cup 2024: 2024ರ ಮಹಿಳಾ ಟಿ20 ವಿಶ್ವಕಪ್ ಸರಣಿಯು ಬಾಂಗ್ಲಾದೇಶದಲ್ಲಿ ಅಕ್ಟೋಬರ್‌ನಲ್ಲಿ ನಡೆಯಬೇಕಿತ್ತು. ವಿಶ್ವದ ಎಲ್ಲಾ ತಂಡಗಳು ಅದಕ್ಕಾಗಿ ತಯಾರಿ ನಡೆಸುತ್ತಿವೆ. ಅದೇ ಸಮಯದಲ್ಲಿ, ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಅಶಾಂತಿ ಉತ್ತುಂಗದಲ್ಲಿದೆ. ಆ ದೇಶದ ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.
ಚಳವಳಿಯ ರಾಷ್ಟ್ರೀಯ ಸಂಯೋಜಕರಲ್ಲಿ ಒಬ್ಬರಾಗಿ, ಪ್ರತಿಭಟನೆಗಳನ್ನು ಸಂಘಟಿಸುವಲ್ಲಿ ಮತ್ತು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವಲ್ಲಿ ನಹಿದ್ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ವಿಶೇಷವಾಗಿ ಅವಾಮಿ ಲೀಗ್‌ನ ವಿರುದ್ಧ ಬಹಿರಂಗವಾಗಿ ಮಾತನಾಡಿದ್ದಲ್ಲದೆ ಆಗತ್ಯವಿದ್ದರೆ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದಾರೆ
Sheikh Hasina house attack : ಬಾಂಗ್ಲಾದೇಶದಲ್ಲಿ ಸರ್ಕಾರ ವಿರುದ್ಧ ಹರಿಹಾಯ್ದಿರುವ ಪ್ರತಿಭಟನಾಕಾರರು ಮಾಜಿ ಪ್ರಧಾನ ಮಂತ್ರಿ ಶೇಕ್ ಹಸೀನಾ ಮನೆಯ ಮೇಲೆ ದಾಳಿ ನಡೆಸಿದ್ದಾರೆ.. ಅಲ್ಲದೆ, ಮನೆಯಲ್ಲಿ ಸಿಕ್ಕ ವಸ್ತುಗಳು ದೋಚಿಕೊಂಡು ಹೋಗುತ್ತಿದ್ದಾರೆ.. ಈ ಕುರಿತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ..
Sheikh Hasina : 76 ವರ್ಷದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆ ದೇಶವನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿದ್ದಾರೆ.. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..
ಸರ್ಕಾರಿ ಉದ್ಯೋಗ ಕೋಟಾ ವ್ಯವಸ್ಥೆಯ ವಿರುದ್ಧ ಅಸಹಕಾರ ಚಳವಳಿಯ ಭಾಗವಾದ ಪ್ರತಿಭಟನೆಗಳು ಮಾರಣಾಂತಿಕವಾಗಿ ಮಾರ್ಪಟ್ಟವು, 14 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 72 ಸಾವುಗಳು ಮತ್ತು ಹಲವಾರು ಗಾಯಗಳು ವರದಿಯಾಗಿವೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ. ಇಂದು ಬಾಂಗ್ಲಾದೇಶ ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ. ಜನರಿಂದ ಜನರ ಸಹಕಾರ ನಿರಂತರವಾಗಿ ಸುಧಾರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
Bangladesh PM Sheikh Hasina: ಬಾಂಗ್ಲಾದೇಶದ ಜನರು ಪಶ್ಚಿಮ ಬಂಗಾಳದ ಜನರೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾರೆ ಎಂದು ಶೇಖ್ ಹಸೀನಾ ಹೇಳಿದರು. ಭಾಷೆ, ಸಂಸ್ಕೃತಿ ಮತ್ತು ಸೈದ್ಧಾಂತಿಕ ಸಾಮ್ಯತೆಗಳು ಎರಡು ಬಂಗಾಳಗಳ ನಡುವಿನ ಪ್ರಮುಖ ಶಕ್ತಿಗಳಾಗಿವೆ. ಅದಕ್ಕಾಗಿಯೇ ನೀವು ಪದ್ಮಾ ನದಿಯ ಮೇಲೆ ನಿರ್ಮಿಸಲಾದ ಹೊಸ ಸೇತುವೆಯನ್ನು ನೋಡಿ.
Bangladesh: ಬಾಂಗ್ಲಾದೇಶದ ನ್ಯಾಯಾಲಯವೊಂದು ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ಅವರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಸಿನ್ಹಾ ಅವರು ಇಲ್ಲಿಯವರೆಗೆ ದೇಶದ ಮೊದಲ ಮತ್ತು ಏಕೈಕ ಹಿಂದೂ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಸಂದೇಶವನ್ನು ಬರೆದಿದ್ದರೆ, ಬಾಂಗ್ಲಾದೇಶದ ಭಾರತೀಯ ಹೈಕಮಿಷನರ್ ರಿವಾ ಗಂಗೂಲಿ ದಾಸ್ ಅವರು 1972 ರಲ್ಲಿ ತಮ್ಮ ತಂದೆಯ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಭಾರತ ಭೇಟಿಯ ಅಪರೂಪದ ತುಣುಕನ್ನು ವೈಯಕ್ತಿಕವಾಗಿ ಹಸೀನಾ ಅವರಿಗೆ ಹಸ್ತಾಂತರಿಸಿದರು.
ನವೆಂಬರ್ 22 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತದ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯದ ಆರಂಭಿಕ ದಿನದಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ.
ಭಾರತದ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.