ಈ ಪಂದ್ಯದಲ್ಲಿ ಗಿಲ್ ಕೇವಲ 149 ಎಸೆತಗಳಲ್ಲಿ 208 ರನ್ ಗಳನ್ನು ಗಳಿಸುವ ಮೂಲಕ ವೇಗವಾಗಿ 1000 ರನ್ ಗಳಿಸಿದ ಭಾರತದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಅಷ್ಟೇ ಅಲ್ಲದೆ ಈಗ ಅವರು ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಅವರ ದಾಖಲೆಯನ್ನು ಮುರಿದಿದ್ದಾರೆ.
Shikhar Dhawan Not in Indian Team for NZ Series : ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಗೆ ಭಾರತೀಯ ಆಯ್ಕೆಗಾರರು ತಂಡವನ್ನು ಪ್ರಕಟಿಸಿದ್ದಾರೆ. ಶುಕ್ರವಾರ ರಾತ್ರಿ ತಂಡವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಎರಡೂ ಸ್ವರೂಪಗಳ ವಿಭಿನ್ನ ನಾಯಕರನ್ನು ಆಯ್ಕೆ ಮಾಡಲಾಗಿದೆ.
ಇಶಾನ್ ಕಿಶನ್ ಕಾರಣದಿಂದ ಟೀಂ ಇಂಡಿಯಾದಲ್ಲಿ ರಿಷಬ್ ಪಂತ್ ಮತ್ತು ಶಿಖರ್ ಧವನ್ ಸ್ಥಾನಕ್ಕೆ ಧಕ್ಕೆ ಉಂಟಾಗಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ. ಶನಿವಾರ ನಡೆದ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ 131 ಎಸೆತಗಳಲ್ಲಿ 210 ರನ್ ಬಾರಿಸಿದ್ದರು. ಇಶಾನ್ ಕಿಶನ್ ಏಕದಿನದಲ್ಲಿ ದ್ವಿಶತಕ ಸಿಡಿಸಿದ ಭಾರತದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.
Team India : ಟೀಂ ಇಂಡಿಯಾದ ವಿಕೆಟ್ ಕೀಪರ್ ಓಪನರ್ ಇಶಾನ್ ಕಿಶನ್ ಬಾಂಗ್ಲಾದೇಶ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ 131 ಎಸೆತಗಳಲ್ಲಿ 210 ರನ್ ಗಳಿಸಿ ಸಂಚಲನ ಮೂಡಿಸಿದ್ದಾರೆ. ಇಶಾನ್ ಕಿಶನ್ ಅವರ ಕಿಲ್ಲರ್ ಇನ್ನಿಂಗ್ಸ್‌ನಲ್ಲಿ 24 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನೂ ಸಿಡಿಸಿದ್ದಾರೆ.
IND vs BAN 3rd ODI: ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಆರಂಭಿಕರಾಗಿ ಮೊದಲ ಆಯ್ಕೆಯಾಗಿದ್ದಾರೆ. ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ತಂಡದಲ್ಲಿರುವ ಅವರಿಗೆ ಬಹಳ ಸಮಯದ ನಂತರ ಆಡುವ ಅವಕಾಶ ಸಿಕ್ಕಿತು. ಆದರೆ ಅದರ ಲಾಭ ಪಡೆಯುವಲ್ಲಿ ವಿಫಲರಾಗಿದ್ದಾರೆ. ಶಿಖರ್ ಧವನ್ ಈ ಸರಣಿಯಲ್ಲಿ ಇದುವರೆಗೆ ಒಂದೇ ಒಂದು ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಿಲ್ಲ.
Sunil Gavaskar : ಟೀಂ ಇಂಡಿಯಾದಲ್ಲಿ ಆಟಗಾರನೊಬ್ಬನಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಭಾರತ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ತೀವ್ರ ಕೋಪಗೊಂಡಿದ್ದು, ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
IND vs BAN : ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ನಾಳೆ ಬಾಂಗ್ಲಾದೇಶ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಈ ಏಕದಿನ ಪಂದ್ಯವು ಮೀರ್‌ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಆರಂಭಿಕ ಜೋಡಿ ರೋಹಿತ್ ಮತ್ತು ಧವನ್ ಮೊದಲ 10 ಓವರ್‌ಗಳಲ್ಲಿ ತಂಡಕ್ಕೆ ತ್ವರಿತ ಆರಂಭವನ್ನು ನೀಡಬಹುದು ಮತ್ತು ಕೊಹ್ಲಿ ಏಕದಿನದಲ್ಲಿ ಟಿ20 ಫಾರ್ಮ್ ಅನ್ನು ಉಳಿಸಿಕೊಳ್ಳಬಹುದೇ ಅಥವಾ ಇಲ್ಲವೇ ಎಂಬುವುದನ್ನ ಕಾಡು ನೋಡಬೇಕಾಗಿದೆ.
India vs Bangladesh, 1st ODI : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಏಕದಿನ ಪಂದ್ಯ ನಾಳೆ ಮೀರ್‌ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡಲಿದ್ದಾರೆ, ಜೊತೆಗೆ ಹಿಟ್‌ಮ್ಯಾನ್‌ನ ಹಳೆಯ ಸ್ನೇಹಿತ ಕೂಡ ಬಾಂಗ್ಲಾದೇಶ ತಂಡಕ್ಕೆ ಶತ್ರುವಾಗಿ ಕಡಲು ಟೀಂಗೆ ಎಂಟ್ರಿ ನೀಡಲು ಸಿದ್ದರಾಗಿದ್ದಾರೆ.
India vs New Zealand : ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿದೆ. ಇದರಿಂದ ಟೀಂ ಇಂಡಿಯಾ ಕಿವೀಸ್ ವಿರುದ್ಧದ ಏಕದಿನ ಸರಣಿಯನ್ನು 0-1 ಅಂತರದಿಂದ ಸೋಲು ಅನುಭವಿಸಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿ 1-1ಕ್ಕೆ ಸಮ. ಆದರೆ, ಭಾರತ ತಂಡ ಈ ಪಂದ್ಯದಲ್ಲಿ ಸೋತರೆ ನಾಯಕ ಶಿಖರ್ ಧವನ್ ಹೆಸರಿನಲ್ಲಿ ಕೆಟ್ಟ ದಾಖಲೆ ದಾಖಲಾಗಲಿದೆ. ಹೌದು.. ಆ ದಾಖಲೆ ಯಾವುದು ಇಲ್ಲಿದೆ ನೋಡಿ...
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯವು ನವೆಂಬರ್ 25ರಂದು ನಡೆಯಲಿದೆ. ಈ ಪಂದ್ಯದ ಆಡುವ 11 ಆಟಗಾರರಲ್ಲಿ ನಾಯಕ ಶಿಖರ್ ಧವನ್ ದೊಡ್ಡ ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಲಾಗಿದೆ.
Shikhar Dhawan Record: ಇಂದು ಬೆಳಗ್ಗೆ 7 ಗಂಟೆಗೆ ಆಕ್ಲೆಂಡ್ ಮೈದಾನದಲ್ಲಿ ಪ್ರಾರಂಭವಾದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಧವನ್ 43 ರನ್‌ಗಳ ವೈಯಕ್ತಿಕ ರನ್ ಕಲೆ ಹಾಕಿದರು. ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಜವಾಬ್ದಾರಿಯನ್ನು ಧವನ್ ನಿಭಾಯಿಸುತ್ತಿದ್ದಾರೆ.
ಕ್ಯಾಪ್ಟನ್ ಶಿಖರ್ ಧವನ್ ಇಬ್ಬರು ವಿಕೆಟ್‌ಕೀಪರ್‌ಗಳಲ್ಲಿ ಯಾರನ್ನು ಪ್ಲೇಯಿಂಗ್ 11 ನಲ್ಲಿ ಚಾನ್ಸ್ ನೀಡಲಿದ್ದಾರೆ ಎಂಬುದು ದೊಡ್ಡ ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಉತ್ತರ ಕೂಡ ಇಲ್ಲಿದೆ ನೋಡಿ..
ಕಳೆದ ಎರಡು ವರ್ಷಗಳಲ್ಲಿ ಶಿಖರ್ ಈ ಮಾದರಿಯಲ್ಲಿ ಮಾತ್ರ ಆಡಿದ್ದಾರೆ. ನೋಡಿದರೆ, ಧವನ್‌ಗೆ ಹೋಲಿಸಿದರೆ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಕೇವಲ ಮೂರನೇ ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಏಕೆಂದರೆ ಅವರು ಟೆಸ್ಟ್ ಮತ್ತು ಟಿ 20 ಗಳಲ್ಲಿ ಹೆಚ್ಚು ಗಮನಹರಿಸಿದ್ದಾರೆ.
India vs New Zealand, 1st ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವು ಆಕ್ಲೆಂಡ್ ಮೈದಾನದಲ್ಲಿ ನಡೆಯಲಿದೆ. ಟಿ20 ಸರಣಿಗೆ ಮಳೆ ಅಡ್ಡಿ ಆದಂತೆ ಏಕದಿನ ಪಂದ್ಯಕ್ಕೂ ಮಳೆರಾಯ ಉಪಟಳ ನೀಡಲಿದ್ದಾನೆಯೇ ಎಂಬ ಆತಂಕ ಮನೆ ಮಾಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ ನೀಡಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಈ ಆಟಗಾರನಿಗೆ ವಿಲನ್ ಆಗು ಕಾಡುತ್ತಿದ್ದಾನೆ, ಆದರೆ ಈಗ ಶಿಖರ್ ಧವನ್ ಕೂಡ ಈ ಆಟಗಾರನಿಗೆ ವಿಲನ್ ಆಗಲಿದ್ದಾರೆ. ಹೇಗೆ ಇಲ್ಲಿದೆ ನೋಡಿ..
ಟೀಂ ಇಂಡಿಯಾ ಕ್ರಿಕೆಟರ್ಸ್ ರವೀಂದ್ರ ಜಡೇಜಾ ಮತ್ತು ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿ ಇರ್ತಾರೆ. ಇಬ್ಬರೂ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸದಾ ಕ್ರೇಜಿ ರೀಲ್ಸ್‌ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಇಬ್ಬರು ಸೇರಿ ಹಿಂದಿ ಡೈಲಾಗ್ ಒಂದಕ್ಕೆ ಆಕ್ಟ್ ಮಾಡಿದ್ದು, ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ.