ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮುನ್ನಾ ದಿನದಂದು ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ 50 ಓವರ್ಗಳ ಸ್ವರೂಪದಲ್ಲಿ ಭಾರತದ ಮೊದಲ ಆಯ್ಕೆಯ ಆರಂಭಿಕ ಆಟಗಾರರಾಗಿ ಉಳಿಯಲಿದ್ದಾರೆ ಎಂದು ಭಾರತದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ಪತ್ನಿ ಆಯೆಷಾ ತಮ್ಮ ಮನೆಯಲ್ಲಿ ಟೇಬಲ್ ಟೆನಿಸ್ ರಾಕೆಟ್ಗಳು ಮತ್ತು ಪಿಂಗ್ ಪಾಂಗ್ ಬಾಲ್ ಬಳಸಿ ಹಳೆಯ ಬಾಲಿವುಡ್ ಹಾಡನ್ನು ಮರುಸೃಷ್ಟಿಸಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಮಾರ್ಚ್ 24) 21 ದಿನಗಳ ಲಾಕ್ ಡೌನ್ ವಿಧಿಸಿದರು.ಈಗ ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ತಾವು ಮನೆಯಲ್ಲಿ ಹೇಗೆ ಸಮಯ ಕಳೆಯುತ್ತಿದ್ದಾರೆ ಎಂಬುದನ್ನು ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.
Team India: ಶ್ರೀಲಂಕಾ ವಿರುದ್ಧ ಶುಕ್ರವಾರ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 78 ರನ್ಗಳಿಂದ ಮಣಿಸಿ 2–0ರಿಂದ ಸರಣಿಯನ್ನು ತನ್ನದಾಗಿಸಿಕೊಂಡಿತು. ಈ ಮೂಲಕ ಹೊಸ ದಾಖಲೆ ನಿರ್ಮಿಸಿತು.
ಮುಂಬರುವ ವೆಸ್ಟ್ ಇಂಡೀಸ್ ಸರಣಿಗೂ ಮುನ್ನ ಭಾರತಕ್ಕೆ ಗಾಯದ ಸಮಸ್ಯೆ ತಲೆದೂರಿದೆ.ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಮತ್ತು ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರು ಆಡುವಾಗ ಗಾಯಗೊಂಡಿದ್ದರಿಂದಾಗಿ ಈಗ ತಂಡದಿಂದ ಹೊರಗೆ ಉಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ. ಅಲ್ಲದೆ ಪಿಚ್ ಕೂಡ ಅವರನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕ್ರಿಕೆಟ್ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡುವಾಗ ಶಿಖರ್ ಧವನ್ ಅವರ ಹೆಬ್ಬರಳಿಗೆ ಚೆಂಡು ಅಪ್ಪಳಿಸಿ, ಮೂಳೆ ಮುರಿದಿದೆ ಎಂದು ವೈದ್ಯರು ಮಂಗಳವಾರ ದೃಢೀಕರಿಸಿದ್ದು, ಮೂರು ವಾರಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಬಳಿಕ ವಿಶ್ವಕಪ್ ಪಂದ್ಯದಲ್ಲಿ ತ್ರಿಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈಗ ವೈರಲ್ ಆಗಿರುವ ವೀಡಿಯೋವೊಂದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ಕ್ರಿಕೆಟ್ ಆಟಗಾರ ಶಿಖರ್ ಧವನ್ ಡ್ಯಾನ್ಸ್ ಮಾಡುತ್ತಿರುವ ವೀಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಮೊಹಾಲಿಯಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 358 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.