ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಶಿವಸೇನಾ ಪ್ರಣಾಳಿಕೆಗೆ 100ಕ್ಕೆ 200 ಅಂಕಗಳನ್ನು ನೀಡಿದೆ.ಇತ್ತೀಚಿಗೆ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಿಜೆಪಿಯು ಸಂವಿಧಾನದ ವಿಧಿ 370 ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ,ಹಾಗೂ ರಾಮಮಂದಿರ ನಿರ್ಮಾಣದ ಭರವಸೆಯನ್ನು ನೀಡಿರುವುದಕ್ಕೆ ಎನ್ ಡಿ ಎ ಮೈತ್ರಿಕೂಟದ ಶಿವಸೇನಾ ಮೆಚ್ಚುಗೆಯನ್ನು ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.