guess This Sandalwood Famous Actor: ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ನಟ-ನಟಿಯರ ಬಾಲ್ಯದ ಪೋಟೋಗಳು ವೈರಲ್ ಆಗುತ್ತಿವೆ.. ಅದರಂತೆ ಇದೀಗ ಸ್ಯಾಂಡಲ್‌ವುಡ್‌ನ ಹಿರಿಯ ನಟರೊಬ್ಬರ ಪೋಟೋವೊಂದು ಬಾರೀ ಸದ್ದು ಮಾಡುತ್ತಿದೆ.. ಹಾಗಾದ್ರೆ ಈ ಪೋಟೋದಲ್ಲಿ ಇರುವ ಮುದ್ದಾದ ಬಾಲಕ ಯಾರೆಂದು ಗುರುತಿಸಬಲ್ಲಿರಾ?..
ಕಳೆದ 9ರಂದು ಸಿಂಗಪುರದ ಪೊಂಗಲ್ ನಗರದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ.
Bhairathi Ranagal: ಇಪ್ಪತ್ತೆಂಟು ವರ್ಷಗಳ ಹಿಂದೆ ನವೆಂಬರ್ 15 ರಂದೇ ನನ್ನ ಜನುಮದ ಜೋಡಿ ಚಿತ್ರ ನರ್ತಕಿ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಇದೀಗ ಅದೇ ದಿನ ಶಿವಣ್ಣ ನಟನೆಯ ಬೈರತಿ ರಣಗಲ್ ಕೂಡ ರಿಲೀಸ್ ಆಗುತ್ತಿದೆ. ಅಂದು ಜನುಮದ ಜೋಡಿ ಸಿನಿಮಾ ಅಮ್ಮ ಪಾರ್ವತಮ್ಮ ನಿರ್ಮಾಪಕಿ. ಇಂದು ಪತ್ನಿ ಈ ಸಿನಿಮಾಗೆ ನಿರ್ಮಾಪಕಿ.
ಇತ್ತೀಚೆಗೆ, ಐಶ್ವರ್ಯಾ ರೈ ಬಚ್ಚನ್ ಅವರು ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಫಿಲ್ಮ್ ಅವಾರ್ಡ್ಸ್( SIIMA) ಪ್ರಶಸ್ತಿ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು.ಈ ಸಮಾರಂಭದಲ್ಲಿ ಪೊನ್ನಿಯಿನ್ ಸೆಲ್ವನ್ 2 ನಲ್ಲಿನ ಅವರ ಮನೋಜ್ಞ ಅಭಿನಯಕ್ಕಾಗಿ ಅವರಿಗೆ ಅತ್ಯುತ್ತಮ ನಟಿ (ವಿಮರ್ಶಕರ ಪ್ರಶಸ್ತಿ) SIIMA 2024 ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
Kaala patthar Movie Trailer: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, "ಕೆಂಡಸಂಪಿಗೆ", "ಕಾಲೇಜ್ ಕುಮಾರ" ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 131ನೇ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಲು ಚಿತ್ರತಂಡ ಸಜ್ಜಾಗಿದೆ. ಆದಷ್ಟು ಬೇಗ ಮುಹೂರ್ತ ಮುಗಿಸಿಕೊಂಡು ಚಿತ್ರೀಕರಣ ನಡೆಸಲು ಇಡೀ ಬಳಗ ಸಜ್ಜಾಗಿದೆ.
Shiva Rajkumar New Movie: ಶಿವಣ್ಣ ಜನ್ಮದಿನದ ವಿಶೇಷವಾಗಿ ನಿರ್ದೇಶಕ ಹೇಮಂತ್ ಎಂ ರಾವ್ ಹಾಗೂ ಇಡೀ ತಂಡ ಎರಡು ದಿನ ಮುಂಚಿತವಾಗಿಯೇ 'ಭೈರವನ ಕೊನೆಯ ಪಾಠ' ಫಸ್ಟ್ ಲುಕ್ ಉಡುಗೊರೆಯಾಗಿ ನೀಡಿದೆ.
Shivarajukumar: ರಾಮಚರಣ್ ಅವರ ಮುಂದಿನ ಚಿತ್ರವನ್ನು ಬುಚ್ಚಿ ಬಾಬು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಬ್ಯಾಕ್ ಡ್ರಾಪ್ ಮತ್ತು ಶಿವರಾಜ್ ಕುಮಾರ್ ಅವರ ಪಾತ್ರ ಲೀಕ್ ಆಗಿದೆ.
Appu's 2nd Death Anniversary: ‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.
Puneeth Rajkumar 2nd Death Anniversary: ರಾಘವೇಂದ್ರ ರಾಜ್ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅಪ್ಪುವಿನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
Ghost Kannada Movie Updates: ಅಕ್ಟೋಬರ್ 19ರಂದು ಬಹುನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ. 'ಘೋಸ್ಟ್' ಚಿತ್ರ ವಿದೇಶದಲ್ಲೂ ರಿಲೀಸ್ ಆಗಲಿದೆ. ಶಿವಣ್ಣ ಅವರ ಹುಟ್ಟುಹಬ್ಬಕ್ಕೆ 'Big daddy' ಟೀಸರ್ ಬಿಡುಗಡೆಯಾಗಿ, ಸಾಕಷ್ಟು ಜನಪ್ರಿಯವಾಗಿದೆ.
ಸೆ.18 ದೊಡ್ಡಹಬ್ಬಕ್ಕೆ ತೋತಾಪುರಿ2 ತೋರಣ ಕಲರ್ಫುಲ್ ಆಗಿ ರೆಡಿಯಾಗಿದೆ.OG ಶಿವಣ್ಣನಿಂದ ತೋತಾಪುರಿ 2ಟ್ರೈಲರ್ ರಿಲೀಸ್ ಮಾಡಲಿದ್ದಾರೆ.UI, ಭೀಮನ ಜೊತೆ ತೋತಾಪುರಿ 2 ಟ್ರೈಲರ್ ಕೂಡ ಹಬ್ಬದ ಸಂಭ್ರಮದಲ್ಲೇ ರಿಲೀಸ್ ಆಗುತ್ತಿದೆ.ಗೌರಿಗಣೇಶ ಹಬ್ಬಕ್ಕೆ ರಸಭರಿತ ತೋತಾಪುರಿ2 ಟ್ರೀಲರ್ ಜೊತೆ ನೀವು ಹಬ್ಬದ ಊಟ ಮಾಡಬಹುದು.
Raghavendra Rajkumar Birthday: ಮಂಗಳವಾರ ರಾಘವೇಂದ್ರ ರಾಜಕುಮಾರ್ ಅವರು 58ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾಘಣ್ಣನ ಹುಟ್ಟುಹಬ್ಬಕ್ಕೆ ಸಹೋದರ ಶಿವರಾಜಕುಮಾರ್ ಭಾವನಾತ್ಮಕವಾಗಿ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.