Dr Shiva Rajkumar and Geetha Shiva Rajkumar Net worth: ಚಿಕಿತ್ಸೆಗಾಗಿ ನಟ ಡಾ ಶಿವರಾಜ್ ಕುಮಾರ್ ಅವರು ಇಂದು ಅಮೆರಿಕಾಗೆ ತೆರಳುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲೆಂದು ಕಿಚ್ಚ ಸುದೀಪ್ ಸೇರಿದಂತೆ ಹಲವರು ಗಣ್ಯರು ಶಿವಣ್ಣನ ನಿವಾಸಕ್ಕೆ ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇನ್ನು ಶಿವರಾಜ್ ಕುಮಾರ್ ಜೊತೆಗೆ ಅವರ ಪತ್ನಿ ಗೀತಾ ಕೂಡ ಅಮೆರಿಕಾಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.
Actor Shiva Rajkumar Health: ಶಿವಣ್ಣ ಅರೋಗ್ಯದ ಬಗ್ಗೆ ಗೀತಕ್ಕ ಮೊದಲ ಬಾರಿ ಮಾತನಾಡಿದ್ದಾರೆ. ಟ್ರೀಟ್ಮೆಂಟ್ ದಿನದ ಬಗ್ಗೆ ಮಾತನಾಡುತ್ತಾ ಜೀ ಕನ್ನಡ ವೇದಿಕೆ ಮೇಲೆ ಭಾವುಕರಾಗಿದ್ದಾರೆ ಶಿವಣ್ಣ ಮತ್ತು ಗೀತಕ್ಕ. ಇದೀಗ ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Bhairathi Ranagal: ಇಪ್ಪತ್ತೆಂಟು ವರ್ಷಗಳ ಹಿಂದೆ ನವೆಂಬರ್ 15 ರಂದೇ ನನ್ನ ಜನುಮದ ಜೋಡಿ ಚಿತ್ರ ನರ್ತಕಿ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಇದೀಗ ಅದೇ ದಿನ ಶಿವಣ್ಣ ನಟನೆಯ ಬೈರತಿ ರಣಗಲ್ ಕೂಡ ರಿಲೀಸ್ ಆಗುತ್ತಿದೆ. ಅಂದು ಜನುಮದ ಜೋಡಿ ಸಿನಿಮಾ ಅಮ್ಮ ಪಾರ್ವತಮ್ಮ ನಿರ್ಮಾಪಕಿ. ಇಂದು ಪತ್ನಿ ಈ ಸಿನಿಮಾಗೆ ನಿರ್ಮಾಪಕಿ.
Dr. Shiva Rajkumar Net worth: ಇತ್ತೀಚೆಗೆಯಷ್ಟೇ ಸುದ್ದಿ ಮನೆ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ನಟ ಡಾ.ಶಿವರಾಜ್ ಕುಮಾರ್ ಮಾತನಾಡಿ ತಮಗಿರುವ ಅನಾರೋಗ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ‘ನನಗೆ ಅನಾರೋಗ್ಯ ಇದೆ. ನಾನು ಸುಳ್ಳು ಹೇಳಲ್ಲ. ನಾನೂ ಕೂಡ ಮನುಷ್ಯನೇ. ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.