ತಂಡದ ಸ್ಪಿನ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಮತ್ತು ಕುಲ್ದೀಪ್ ಯಾದವ್ ಅವರಿಗೆ ಅವಕಾಶ ಸಿಗಲಿದೆ. ವಾಷಿಂಗ್ಟನ್ ಸುಂದರ್ ಹೊರಗುಳಿಯಬಹುದು.
ಭಾರತ ತಂಡದಲ್ಲಿ ಆಲ್ರೌಂಡರ್ ಹುಡುಕಾಟ ನಿರಂತರವಾಗಿದೆ. ಈ ಒಂದು ಸ್ಲಾಟ್ಗೆ ಭಾರತ ತಂಡಕ್ಕೆ ಸರಿಯಾದ ಆಟಗಾರ ದೊರೆಯುತ್ತಿಲ್ಲ. ಹಾರ್ದಿಕ್ ಪಾಂಡ್ಯ ಅವರು ಪದೇ ಪದೇ ಇಂಜುರಿಗೆ ಒಳಗಾಗುತ್ತಿದ್ದಾರೆ.
ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸರಣಿಯಲ್ಲಿ ಅವರ ಪ್ರದರ್ಶನ ಮತ್ತು ಫಿಟ್ನೆಸ್ ಅನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುವುದು.
ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಪಾಟಿದಾರ್ 39 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು. ಈ ಪಂದ್ಯದಲ್ಲಿ ಅವರು ಬಾರಿಸಿದ ಏಕೈಕ ಸಿಕ್ಸರ್ ಮೂಲಕ ಐಪಿಎಲ್ನಲ್ಲಿ ತಮ್ಮ 100ನೇ ಸಿಕ್ಸರ್ ಮೈಲಿಗಲ್ಲನ್ನು ತಲುಪಿದರು
ಐದು ಬಾರಿ ಐಪಿಎಲ್ ಟ್ರೋಫಿ ಗೆದ್ದಂತಹ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರಿಗೆ ವಿಶೇವಾಗಿ ಸನ್ಮಾನ ಮಾಡಿದೆ. ಧೋನಿ ಅವರು ಪ್ರಶಸ್ತಿ ವಿತರಣೆ ಮಾಡಿದ್ದಾರೆ.
ಟೀಂ ಇಂಡಿಯಾ ಗೆಲುವಿನಲ್ಲಿ ಸಂಜು ಸ್ಯಾಮ್ಸನ್ ಮುಖ್ಯ ಕಾರಣ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಗೌತಮ್ ಗಂಭೀರ್ ಅವರ ಹೇಳಿಕೆಯೊಂದು ವೈರಲ್ ಆಗುತ್ತಿದೆ.
ಈ ಇಬ್ಬರೂ ಆಟಗಾರರು ತಮ್ಮ ಪವರ್ ಹಿಟ್ಟಿಂಗ್ ಗೆ ಹೆಸರುವಾಸಿಯಾಗಿದ್ದು, ಈಗ ಅವರು ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅತಿ ಉದ್ದವಾದ ಸಿಕ್ಸರ್ ಸಿಡಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ.
ನ್ಯೂಜಿಲೆಂಡ್ ತಂಡದ ಬೌಲರ್ ಜಾಕೋಬ್ ಡಫಿ ಎಸೆದ ಫುಲ್ ಟಾಸ್ನಲ್ಲಿ ಡೀಪ್ ಬ್ಯಾಕ್ವರ್ಡ್ ಸ್ಕ್ವೇರ್ ಲೆಗ್ನಲ್ಲಿ ಸಿಕ್ಸರ್ನೊಂದಿಗೆ ಕೇವಲ 15 ಎಸೆತಗಳಲ್ಲಿ ದುಬೆಅರ್ಧಶತಕ ಗಳಿಸಿದರು.
ಭಾರತೀಯ ಕ್ರಿಕೆಟಿಗ ತನಗಿಂತ ೬ ವರ್ಷ ಹಿರಿಯವಳಾದ ಮುಸ್ಲಿಂ ಹುಡುಗಿಯನ್ನು ಪ್ರೀತಿಸಿ ನಂತರ ಹಠಕ್ಕೆ ಬಿದ್ದು ಆಕೆಯನ್ನೇ ಎರಡೆರಡು ಬಾರಿ ಮದುವೆಯಾಗಿದ್ದಾನೆ.
ಸಾಮಾನ್ಯವಾಗಿ ಕ್ರಿಕೆಟ್ ಮತ್ತು ಬಾಲಿವುಡ್ ಜಗತ್ತಿನ ನಡುವಿನ ಸಂಬಂಧಗಳ ಬಗ್ಗೆ ಸುದ್ದಿಯಾಗುವುದೇ ಹೆಚ್ಚು. ಕೆಲವೊಮ್ಮೆ ಧರ್ಮದ ಬಂಧಗಳನ್ನು ಮೀರಿ ಮುಂದುವರೆದು ಸುದ್ದಿಯಾಗುತ್ತಾರೆ.
Cricketer Shivam Dube: ಅನೇಕ ಖ್ಯಾತ ಕ್ರಿಕೆಟಿಗರು ಸಿನಿಮಾ ನಾಯಕಿಯರನ್ನು ಪ್ರೀತಿಸಿ ಮದುವೆಯಾಗಿರುವುದು ತಿಳಿದ ಸಂಗತಿ. ಪ್ರೀತಿಗೆ ಜಾತಿ, ಧರ್ಮ, ಹಣ, ಅಂತಸ್ತು ಬೇಕಿಲ್ಲ ಎಂದು ಅನೇಕರು ಹೇಳುವುದನ್ನು ಕೇಳಿರಬಹುದು.ಹಾಗೆಂದುಕೊಂಡು ಇಂದಿಗೂ ಸೌಹಾರ್ದತೆಯಿಂದ ಬದುಕಿ ಎಲ್ಲರಿಗೂ ಮಾದರಿಯಾಗಿರುವ ಅನೇಕ ಜೋಡಿ ಜಗತ್ತಿನಲ್ಲಿ ಕಾಣಬಹುದು.
big shock to these five star players: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಇದರಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಮಂಡಳಿಯು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡವನ್ನೂ ಪ್ರಕಟಿಸಿದೆ. ಹಲವು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.
Shivam Dube: ಶಿವಂ ದುಬೆ ನೆಟ್ಫ್ಲಿಕ್ಸ್ʼನಲ್ಲಿ ಪ್ರಸಾರವಾಗುತ್ತಿರುವ ದಿ ಕಪಿಲ್ ಶರ್ಮಾ ಶೋನಲ್ಲಿ ಕಾಣಿಸಿಕೊಂಡಿದ್ದು, ಇವರೊಂದಿಗೆ ನಾಯಕ ರೋಹಿತ್ ಶರ್ಮಾ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ ಮತ್ತು ಅರ್ಷದೀಪ್ ಸಿಂಗ್ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದರು.
Rohit Sharma: ಭಾರತ ತಂಡ ಶ್ರೀಲಂಕಾ ತಂಡದ ಎದುರು ಮಂಡಿಯೂರಿದೆ. 3 ಪಂದ್ಯಗಳ ODI ಸೋತು ಟೀಂ ಇಂಡಿಯಾ ಮನೆಗೆ ಮರಳಿದೆ. ಬುಧವಾರ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ದುನಿತ್ ವೆಲಾಲಗೆ ಅವರ ನೆರವಿನಿಂದ ಭಾರತವನ್ನು 110 ರನ್ಗಳಿಂದ ಸೋಲಿಸುವ ಮೂಲಕ 2-0 ಸರಣಿಯನ್ನು ಗೆದ್ದುಕೊಂಡಿತು. ಮೊದಲ ಪಂದ್ಯ ಟೈ ಆಗಿದ್ದ ಶ್ರೀಲಂಕಾ ಎರಡನೇ ಪಂದ್ಯವನ್ನು 32 ರನ್ಗಳಿಂದ ಗೆದ್ದುಕೊಂಡಿತು.
IND vs SL: ಶ್ರೀಲಂಕಾ ವಿರುದ್ಧ ಟಿ20 ಪಂದ್ಯವನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ತಂಡ ODI ನಲ್ಲಿ ಎದುರಾಲಿ ತಂಡದ ಎದುರು ಮಂಡಿಯೂರಿದೆ. ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಭಾರೀ ಸೋಲಿನೊಂದಿಗೆ ಅಂತ್ಯಗೊಳಿಸಿದೆ. ಬುಧವಾರ ನಡೆದ ಮೂರು ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 110 ರನ್ ಗಳ ಬೃಹತ್ ಅಂತರದಿಂದ ಸೋತಿದೆ.
Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. 2024 ರ ಟಿ 20 ವಿಶ್ವಕಪ್ ಗೆದ್ದ ನಂತರ, ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿರುವ ಕೊಹ್ಲಿ ಸತತ ಎರಡು ಪಂದ್ಯಗಳಲ್ಲಿ ಶೋಚನೀಯವಾಗಿ ವಿಫಲರಾಗಿದ್ದಾರೆ.
Sri Lanka vs India: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಮೂರು ಏಕದಿನ ಸರಣಿಯ ಅಂತಿಮ ಪಂದ್ಯ ಬುಧವಾರ ಕೊಲಂಬೊದಲ್ಲಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ ಟೈ ಆಗಿದ್ದರೆ, ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ಗಳಿಂದ ಭಾರತವನ್ನು ಸೋಲಿಸಿ 1-0 ಮುನ್ನಡೆ ಸಾಧಿಸಿದೆ. ಅಂತಿಮ ಏಕದಿನ ಪಂದ್ಯವನ್ನು ಗೆದ್ದರೆ ಶ್ರೀಲಂಕಾ ಸರಣಿಯನ್ನು ವಶಪಡಿಸಿಕೊಳ್ಳಲಿದೆ.
IND vs SL: ಶ್ರೀಲಂಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಸತತವಾಗಿ ಅನಿರೀಕ್ಷಿತ ಫಲಿತಾಂಶಗಳನ್ನು ಎದುರಿಸಿದೆ. ಬಾಲಕರನ್ನೊಳಗೊಂಡ ತಂಡದೊಂದಿಗೆ ಮೂರು ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ, ಹಿರಿಯ ಆಟಗಾರರ ಲಭ್ಯತೆಯ ನಡುವೆಯೂ ಏಕದಿನ ಸರಣಿಯಲ್ಲಿ ಎಡವುತ್ತಿದೆ.
Salman Butt Warns Shubman Gill: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಟೀಂ ಇಂಡಿಯಾದ ಯಂಗ್ ಓಪನರ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸ್ಥಿರ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ 35 ಎಸೆತಗಳಲ್ಲಿ ಕೇವಲ 16 ರನ್ ಗಳಿಸಿ ಫೀಲ್ಡ್ನಿಂದ ಹೊರ ನಡೆದಿದ್ದರು.