Uttarkanda : ಡಾಲಿ ಧನಂಜಯ ಅಭಿನಯದ ಉತ್ತರಕಾಂಡ ಸಿನಿಮಾ ಈಗಾಗಲೇ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಶಿವರಾಜ್ ಕುಮಾರ್ ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
ನಾನು ರಾಹುಲ್ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಫಿಟ್ನೆಸ್ಗೆ, ಅವರ ಮನುಷ್ಯತ್ವಕ್ಕೆ ನಾನು ಫ್ಯಾನ್. ಯಾವ ಮನುಷ್ಯ ಫಿಟ್ ಆಗಿರುತ್ತಾನೋ ಅವನು ದೇಶದಲ್ಲಿ ಚನ್ನಾಗಿ ಆಳುತ್ತಾನೆ ಎಂದು ಶಿವಣ್ಣ ಹಾಡಿ ಹೊಗಳಿದ್ದಾರೆ..
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ದ್ವಾರಕೀಶ್ ನಿವಾಸಕ್ಕೆ ಶಿವಣ್ಣ
ಶಿವಮೊಗ್ಗದಿಂದ ಬೆಂಗಳೂರಿಗೆ ಬಂದ ನಟ ಶಿವರಾಜ್ ಕುಮಾರ್
ದ್ವಾರಕೀಶ್ ಅಂತಿಮ ದರ್ಶನ ಪಡೆದ ಡಾ.ಶಿವರಾಜ್ಕುಮಾರ್
ಮನೆಯಲ್ಲಿ ನಡೆಯುತ್ತಿರುವ ವಿಧಿವಿಧಾನಗಳಲ್ಲಿ ಶಿವಣ್ಣ ಭಾಗಿ
ಪುತ್ರ ಯೋಗಿ, ಹಿರಿಯ ನಿರ್ದೇಶಕ ಭಾರ್ಗವ್ಗೆ ಶಿವಣ್ಣ ಸಾಂತ್ವನ
Karataka Dhamanaka : ಮಾರ್ಚ್ 8 ರಂದು ತೆರೆ ಕಂಡಿರುವ ಸಿನಿಮಾ 'ಕರಟಕ ದಮನಕ' ಈಗಾಗಲೇ ಜನರ ಮನಗೆದ್ದಿದ್ದು ವಿಭಿನ್ನ ರೀತಿಯ ಅಭಿಪ್ರಾಯಗಳು ಕೇಳಿಬರುತ್ತಿವೆ. ಇದೀಗ ಸಿನಿಮಾ ತಂಡ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿದೆ. ಎಲ್ಲೆಲ್ಲಿ ಇಲ್ಲಿದೆ ಮಾಹಿತಿ ತಿಳಿದುಕೊಳ್ಳಿ.
Hanuman: ಸೂಪರ್ ಹೀರೋ ಕಾನ್ಸೆಪ್ಟ್ ಹೊಂದಿರುವ ಹನು-ಮಾನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೇಜ ಸಜ್ಜಾ, ವರಲಕ್ಷ್ಮೀ ಶರತ್ ಕುಮಾರ್, ಕನ್ನಡದವರೇ ಆದ ಅಮೃತಾ ಐಯ್ಯರ್, ದೀಪಕ್ ಶೆಟ್ಟಿ ನಟಿಸಿರುವ ಈ ಚಿತ್ರಕ್ಕೆ ಪ್ರೇಕ್ಷಕ ಜೈಕಾರ ಹಾಕುತ್ತಿದ್ದಾರೆ.
Dhanush - Shivarajkumar : ಕಾಲಿವುಡ್ ಸೂಪರ್ ಸ್ಟಾರ್ ಧನುಷ್ ಮತ್ತು ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ನಟನೆಯ ʼಕ್ಯಾಪ್ಟನ್ ಮಿಲ್ಲರ್ʼ ಟ್ರೇಲರ್ ರಿಲೀಸ್ ಆಗಿದ್ದು, ಕ್ಯೂರಿಯಾಸಿಟಿಗೆ ಕಾರಣವಾಗಿದೆ. ಈ ಸಿನಿಮಾದಲ್ಲಿ ಶಿವಣ್ಣ ಪಾತ್ರವೇನು ಅಂತ ನಿಮ್ಗೆ ಗೊತ್ತೆ..? ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ವಿಚಾರ..
Aishwarya Raghupathi: ಕ್ಯಾಪ್ಟನ್ ಮಿಲ್ಲರ್ ಚಿತ್ರದ ಪ್ರೀ-ರಿಲೀಸ್ ವೇಳೆ ನಟಿ ಐಶ್ವರ್ಯಾ ರಘುಪತಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ.. ಸದ್ಯ ವಿಡಿಯೋ ವೈರಲ್ ಆಗುತ್ತಿದೆ.
Shivanna-Dhanush Dance Video: ಪೊಂಗಲ್ ಹಬ್ಬದಂದು ಬಿಡುಗಡೆಯಾಗಲಿರುವ 'ಕ್ಯಾಪ್ಟನ್ ಮಿಲ್ಲರ್' ಚಿತ್ರೋತ್ಸವದಲ್ಲಿ ಧನುಷ್ ಹಾಗೂ ಕನ್ನಡದ ಹ್ಯಾಟ್ರಿಕ್ ಹಿರೋ ಶಿವಣ್ಣ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ.
Kannada Legendary actress Leelavathi: ಲೀಲಾವತಿ ಕನ್ನಡ, ಮಲಯಾಳಂ, ತಮಿಳು ಮತ್ತು ತೆಲುಗು ಸೇರಿದಂತೆ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ.. ಕನ್ನಡದ ಮಾಂಗಲ್ಯ ಯೋಗ ಚಿತ್ರದ ಮೂಲಕ ನಾಯಕಿಯಾಗಿ ಗುರುತಿಸಿಕೊಂಡವರು ನಟಿ ಲೀಲಾವತಿ.. ಹಾಗಾದರೆ ಇದೀಗ ಸ್ಯಾಂಡಲ್ವುಡ್ನ ಹಿರಿಯ ನಟಿಯ ಬಗ್ಗೆ ಇನ್ನೂ ಹೆಚ್ಚಿನದನ್ನು ತಿಳಿಯೋಣ..
Shivanna at Leelavati Home: ಕನ್ನಡದ ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ.. ಇದೀಗ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಲು ಮನೆಗೆ ಭೇಟಿ ನೀಡಿದ್ದಾರೆ..
Shivaraj Kumar Admitted to Hospital: ಹ್ಯಾಟ್ರಿಕ್ ಹಿರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
Ghost Trailer release: ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಘೋಸ್ಟ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಶಿವಣ್ಣನ ಮಾಸ್ ಲುಕ್ಗೆ ಅಭಿಮಾನಿಗಳು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
Manvita Kamath Glamours Look: ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಟಗರು ಬ್ಯೂಟಿ ಮಾನ್ವಿತಾ ಕಾಮತ್ ತಮ್ಮ ಹೊಸ ಪೋಟೋಶೂಟ್ನಿಂದ ಗಮನ ಸೆಳೆದಿದ್ದಾರೆ. ಸಖತ್ ಹಾಟ್ ಹಾಗೂ ಬೋಲ್ಡ್ ಲುಕ್ ಮೂಲಕ ಪಡ್ಡೆ ಹುಡುಗರ ಎದೆಯಲ್ಲಿ ಕಿಚ್ಚು ಹೆಚ್ಚಿಸಿದ್ದಾರೆ. ಸದ್ಯ ಈ ಕರಾವಳಿ ಸುಂದರಿಯ ಪೋಟೋಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Ghost Song Release: ಕರುನಾಡ ಚಕ್ರವತಿ ಶಿವರಾಜ್ಕುಮಾರ್ ಅಭಿನಯದ ʼಘೋಸ್ಟ್ʼ ಸಿನಿಮಾದ ಮೊದಲ ಹಾಡು (OGM) ಒರಿಜಿನಲ್ ಗ್ಯಾಂಗ್ಸ್ಟರ್ ಮ್ಯೂಸಿಕ್ ಟ್ರ್ಯಾಕ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದೆ.
Ghost Shivanna : ಘೋಸ್ಟ್.. ಕರುನಾಡ ಚಕ್ರವತಿ ಶಿವರಾಜ್ಕುಮಾರ್ ಅಭಿನಯಿಸಿದ ಬಹುನಿರೀಕ್ಷಿತ ಸಿನಿಮಾ. ಈ ಚಿತ್ರ ಮುಂದಿನ ತಿಂಗಳು ತೆರೆಗೆ ಅಪ್ಪಳಿಸಲು ಸಿದ್ದಗೊಳ್ಳುತ್ತಿದ್ದು, ಇದರ ಬೆನ್ನಲ್ಲೆ ಚಿತ್ರದ ನಿರ್ಮಾಪಕರು ಬಾಲಿವುಡ್ನ ಪ್ರತಿಷ್ಠಿತ ಸಂಸ್ಥೆಯೊಂದಿಗೆ ಬಿಗ್ ಡೀಲ್ ಮಾಡಿಕೊಂಡಿದ್ದಾರೆ. ಈ ಕುರಿತ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.
Shivarajkumar met Nikhil Kumaraswamy: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯು ಎಸ್ ಪ್ರವಾಸ ಮುಗಿಸಿ ಇತ್ತೀಚಿಗಷ್ಟೇ ಬಂದಿದ್ದು ವಿದೇಶದಿಂದ ಬಂದ ನಂತರ ನಟ ನಿಖಿಲ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ನಿಖಿಲ್ ಕುಮಾರ್ ಅವರ ಹೊಸ ಸಿನಿಮಾದ ಚಿತ್ರೀಕರಣ ನೆಡೆಯುತ್ತಿದ್ದು, ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದಾರೆ.
Jailer Collection : ಜೈಲರ್ ಸಿನಿಮಾ ಭಾಕ್ಸಾಫೀಸ್ನಲ್ಲಿ ಎಲ್ಲ ದಾಖಲೆಗಳನ್ನು ಉಢೀಸ್ ಮಾಡುತ್ತಿದೆ. ರಿಲೀಸ್ ಆದಾಗಿನಿಂದಲೂ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿರುವ ಸಿನಿಮಾ ಇದೀಗ 650 ಕೋಟಿ ಮೈಲಿಗಲ್ಲಿನತ್ತ ಸಾಗುತ್ತಿದೆ.
Jailer OTT Release Date Fix : ಸದ್ಯ ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿರುವ ಜೈಲರ್ ಸಿನಿಮಾ ಇದೀಗ ಒಟಿಟಿ ಅಂಗಳಕ್ಕೆ ಕಾಲಿಡಲಿದೆ. ಎಲ್ಲಿ? ಯಾವಾಗ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.