Shivarajkumar Ghost movie : ಬಹು ನಿರೀಕ್ಷಿತ "ಘೋಸ್ಟ್" ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.
Shivarajkumar: ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್ ಎಪಿಕ್ ಇಂಡಿಯನ್ ಟೇಲ್’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ.
Vishnu Manchu Kannappa movie : ಟಾಲಿವುಡ್ ಕಣ್ಣಪ್ಪ ಸಿನಿಮಾದಲ್ಲಿ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾ 'ಕಣ್ಣಪ್ಪ' ಈ ಚಿತ್ರದಲ್ಲಿ ನಟಿಸಲಿದ್ದಾರೆ. ಶಿವ ಪಾರ್ವತಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಚಿತ್ರತಂಡಕ್ಕೆ ನಟ ಡಾ. ಶಿವರಾಜ್ಕುಮಾರ್ ಅವರು ಸೇರಿಕೊಂಡಿದ್ದಾರೆ. ಶಿವಣ್ಣ ಯಾವ ಪಾತ್ರ ಮಾಡ್ತಾರೆ, ಏನ್ ಕತೆ ಅಂತ ತಿಳಿಯೋಣ ಬನ್ನಿ
ಇತ್ತೀಚೆಗೆ 'ನಾನು ನಂದೀನಿ ಬೆಂಗಳೂರಿಗೆ ಬಂದೀನಿ' ಹಾಡಿನಿಂದ ಕಂಟೆಂಟ್ ಕ್ರಿಯೆಟರ್ ವಿಕ್ಕಿಪೀಡಿಯಾದ ವಿಕಾಸ್ ಸಿಕ್ಕಾಪಟ್ಟೆ ಸೆನ್ಸೇಷನ್ ಕ್ರೀಯೆಟ್ ಮಾಡಿದರು. ಈ ಹಾಡಿಗೆ ಡಿಫರೆಂಟ್ ಡಿಫರೆಂಟ್ ರೀತಿ ರೀಲ್ಸ್ ಸಹ ಮಾಡಿ ಸಖತ್ ವೈರಲ್ ಆಗಿದೆ.
Shivarajkumar : ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಅಭಿಮಾನಿಗಳ ಸಂಘದವರು ಹಾಡೊಂದನ್ನು ಸಿದ್ದಪಡಿಸಿ "ಘೋಸ್ಟ್" ಚಿತ್ರಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಈ ರೀತಿ ಅಭಿಮಾನಿಗಳು ಚಿತ್ರವೊಂದಕ್ಕೆ ಹಾಡಿನ ಉಡುಗೊರೆ ನೀಡಿರುವುದು ಇದೇ ಮೊದಲು.
Siddharth on Shivarajkumar : ರಾಜ್ಯದಲ್ಲಿ ಕಾವೇರಿ ವಿವಾದದ ಕಿಚ್ಚು ಹೆಚ್ಚಿದ ಸಂದರ್ಭದಲ್ಲಿ, ತಮಿಳು ನಟ ಸಿದ್ದಾರ್ಥ್ ಅವರು ಚಿಕ್ಕು ಸಿನಿಮಾದ ಪ್ರಮೋಷನ್ಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡ ಪರ ಹೋರಾಟಗಾರು ವಿರೋಧಿಸಿ ಸಿದ್ಧಾರ್ಥ ಸುದ್ದಿಗೋಷ್ಠಿಯನ್ನು ಸ್ಥಗಿತಗೊಳಿಸುವಂತೆ ಪ್ರತಿಭಟಿಸಿದರು. ಈ ಘಟನೆಗೆ ಕನ್ನಡಿಗರ ಪರ ನಟ ಡಾ. ಶಿವರಾಜಕುಮಾರ್ ಮತ್ತು ಪ್ರಕಾಶ್ ರೈ ಕ್ಷಮೆಯಾಚಿಸಿದ್ದರು.
Ghost Trailer release: ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಘೋಸ್ಟ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಶಿವಣ್ಣನ ಮಾಸ್ ಲುಕ್ಗೆ ಅಭಿಮಾನಿಗಳು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
Ghost Shivanna : ಘೋಸ್ಟ್.. ಕರುನಾಡ ಚಕ್ರವತಿ ಶಿವರಾಜ್ಕುಮಾರ್ ಅಭಿನಯಿಸಿದ ಬಹುನಿರೀಕ್ಷಿತ ಸಿನಿಮಾ. ಈ ಚಿತ್ರ ಮುಂದಿನ ತಿಂಗಳು ತೆರೆಗೆ ಅಪ್ಪಳಿಸಲು ಸಿದ್ದಗೊಳ್ಳುತ್ತಿದ್ದು, ಇದರ ಬೆನ್ನಲ್ಲೆ ಚಿತ್ರದ ನಿರ್ಮಾಪಕರು ಬಾಲಿವುಡ್ನ ಪ್ರತಿಷ್ಠಿತ ಸಂಸ್ಥೆಯೊಂದಿಗೆ ಬಿಗ್ ಡೀಲ್ ಮಾಡಿಕೊಂಡಿದ್ದಾರೆ. ಈ ಕುರಿತ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.
Shivarajkumar met Nikhil Kumaraswamy: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯು ಎಸ್ ಪ್ರವಾಸ ಮುಗಿಸಿ ಇತ್ತೀಚಿಗಷ್ಟೇ ಬಂದಿದ್ದು ವಿದೇಶದಿಂದ ಬಂದ ನಂತರ ನಟ ನಿಖಿಲ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ನಿಖಿಲ್ ಕುಮಾರ್ ಅವರ ಹೊಸ ಸಿನಿಮಾದ ಚಿತ್ರೀಕರಣ ನೆಡೆಯುತ್ತಿದ್ದು, ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದಾರೆ.
Shivanna Entry to Bollywood : ಸ್ಯಾಂಡಲ್ವುಡ್ ಕಿಂಗ್ ಎಂದೇ ಗುರುತಿಸಿಕೊಳ್ಳುವ ಕನ್ನಡದ ಎವರ್ಗ್ರೀನ್ ನಟ ಶಿವರಾಜ್ಕುಮಾರ್ ಸದ್ಯ ಜೈಲರ್ ಸಿನಿಮಾದಲ್ಲಿ ನಟಿಸಿ ಇಡೀ ಸೌತ್ ಇಂಡಿಯಾ ತುಂಬಾ ಕ್ರೇಜ್ ಕ್ರಿಯೆಟ್ ಮಾಡಿದ್ದಾರೆ. ಇದೀಗ ಸೆಂಚುರಿಸ್ಟಾರ್ ಬಾಲಿವುಡ್ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ.
Shivarajkumar : ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ʼಘೋಸ್ಟ್ʼ ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರದ ರಿಲೀಸ್ ಡೇಟ್ ಅನ್ನು ಚಿತ್ರತಂಡ ಅನೌನ್ಸ್ ಮಾಡಿದ್ದು, ಈ ಕುರಿತ ಪೋಸ್ಟರ್ ಹಂಚಿಕೊಂಡಿದೆ.. ಹೆಚ್ಚಿನ ವಿವರಗಳಿಗಾಗಿ ಸುದ್ದಿ ಓದಿ..
Karataka Damanaka: ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.