Masik Shivratri 2024: ಮಾಸಿಕ ಶಿವರಾತ್ರಿ ಉಪವಾಸವನ್ನು ಇಂದು ಆಚರಿಸಲಾಗುತ್ತದೆ. ಈ ದಿನ ಉಪವಾಸ ಆಚರಿಸಿ ಮಹಾದೇವನನ್ನು ಪೂಜಿಸುವುದರಿಂದ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ಇಂದು ಕೆಲವು ವಿಶೇಷ ಕ್ರಮ ಕೈಗೊಳ್ಳುವುದರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
Hubli : ಮಾರ್ಚ್ 8 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
Mahashivratri 2024 Lucky Zodiac Sign: ಹಿಂದೂ ಧರ್ಮದಲ್ಲಿ ಮಹಾಶಿವರಾತ್ರಿಗೆ ವಿಶೇಷ ಮಹತ್ವವಿದೆ. ಶಿವನಿಗೆ ಸಮರ್ಪಿತವಾದ ಈ ದಿನದಂದು ಉಪವಾಸವನ್ನು ಆಚರಿಸುವುದರಿಂದ ಮತ್ತು ಸರಿಯಾದ ಪೂಜೆಯನ್ನು ಮಾಡುವುದರಿಂದ, ಆ ವ್ಯಕ್ತಿಯು ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತಾನೆ ಮತ್ತು ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಎಂಬುದು ನಂಬಿಕೆ.
ಶಿವರಾತ್ರಿ ಹಬ್ಬದ ಹಿನ್ನೆಲೆ ಅದ್ದೂರಿಯಾಗಿ ನಡೆದ ವೀರಭದ್ರೇಶ್ವರ ಜಾತ್ರೆ. ವಾದ್ಯ ಮೇಳಗಳ ಜೊತೆಗೆ ನಡೆದ ಹೆಗ್ಗಡದಿನ್ನಿಯ ವೀರಭದ್ರೇಶ್ವರ ಜಾತ್ರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೆಗ್ಗಡದಿನ್ನಿ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವದೊಂದಿಗೆ ನಡೆದ ಜಾತ್ರೆ.
Mahashivratri 2023: ವೈದಿಕ ಪಂಚಾಂಗದ ಪ್ರಕಾರ ಇಂದು ಫೆಬ್ರವರಿ 18, 2023, ದೇಶಾದ್ಯಂತ ಮಹಾ ಶಿವರಾತ್ರಿಯ ಮಹಾಪರ್ವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಿವ ಭಕ್ತರು ಶಿವಾಲಯಗಳಿಗೆ ತೆರಳಿ ಭಕ್ತಿಭಾವದಿಂದ ಪೂಜೆ ಸಲ್ಲಿಸುತ್ತಿದ್ದಾರೆ. ಇಂದು ರಾತ್ರಿ ಕೂಡ ಜನರು ಜಾಗರಣೆಯನ್ನು ಮಾಡಿ ಶಿವಪುರಾಣ ಇತ್ಯಾದಿಗಳನ್ನು ಪಠಿಸುತ್ತಾರೆ ಮತ್ತು ಆಲಿಸುತ್ತಾರೆ. ಇಂದಿನ ದಿನ ಒಂದು ಅಪರೂಪದ ಕಾಕತಾಳೀಯ ನಿರ್ಮಾಣಗೊಳ್ಳುತ್ತಿದ್ದು. ಯಾವ ಮುಹೂರ್ತದಲ್ಲಿ ಶಿವನ ಆರಾಧನೆ ಹೆಚ್ಚು ಫಲಪ್ರದ ತಿಳಿದುಕೊಳ್ಳೋಣ ಬನ್ನಿ,
ಮಹಾ ಶಿವರಾತ್ರಿಗೆ ವಿಶೇಷ ಮಹತ್ವವಿದೆ. ಶಿವರಾತ್ರಿ ಹಬ್ಬವು ಫಾಲ್ಗುಣ ಮಾಸದ ಕೃಷ್ಣ ಪಕ್ಷ ಚತುರ್ದಶಿಯಂದು ಬರುತ್ತದೆ. ಶಿವ ಭಕ್ತರಿಗೆ ಈ ದಿನ ಬಹಳ ವಿಶೇಷ. ಈ ದಿನದಂದು ಶಿವ ಮತ್ತು ಪಾರ್ವತಿ ದೇವಿಯನ್ನು ಪೂಜಿಸುವುದರಿಂದ ಎಲ್ಲಾ ದುಃಖಗಳು ದೂರವಾಗುತ್ತವೆ ಎಂದು ಭಕ್ತರು ನಂಬುತ್ತಾರೆ. ಈ ವರ್ಷದ ಮಹಾ ಶಿವರಾತ್ರಿ ಹಬ್ಬವನ್ನು ಇಂದು (ಫೆಬ್ರವರಿ 18) ವಿಶ್ವದಾದ್ಯಂತ ಶಿವಭಕ್ತರು ಭಕ್ತಿ ಭಾವದಿಂದ ಆಚರಿಸುತ್ತಿದ್ದಾರೆ. ಮಹಾ ಶಿವರಾತ್ರಿಯ ದಿನದಂದು ಕೆಲವು ಕಾರ್ಯಗಳನ್ನು ಮಾಡುವುದರಿಂದ ಭಕ್ತರ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ಆ ಕ್ರಿಯೆಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.
How To Make Panchamrit Prasad: ಪ್ರತಿ ಪೂಜೆಯಲ್ಲಿ ಪಂಚಾಮೃತ ಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಶಂಕರನನ್ನು ಸಂತೋಷಪಡಿಸಲು ಪಂಚಾಮೃತ ಭೋಗ್ನಿಂದ ಅರ್ಪಿಸುತ್ತಾರೆ. ಇನ್ನು ನೀವು ಕೆಲವೇ ನಿಮಿಷಗಳಲ್ಲಿ ಈ ಪ್ರಸಾದವನ್ನು ತಯಾರಿಸಬಹುದು,
ಜ್ಯೋತಿಷ್ಯ ಶಾಸ್ತ್ರದಲ್ಲಿ ಫಾಲ್ಗುಣ ಮಾಸದಲ್ಲಿ ಬರುವ ಶಿವರಾತ್ರಿಯನ್ನು ಮಹಾಶಿವರಾತ್ರಿ ಎಂದು ಕರೆಯಲಾಗುತ್ತದೆ. ಈ ದಿನದಂದು ಮಹಾದೇವ ಮತ್ತು ತಾಯಿ ಪಾರ್ವತಿದೇವಿಯನ್ನು ಕ್ರಮಬದ್ಧವಾಗಿ ಪೂಜಿಸುವುದರಿಂದ ಭಕ್ತರ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ.
ಭೋಲೆನಾಥನ ಆರಾಧನೆಯ ಹಬ್ಬವಾದ ಶಿವರಾತ್ರಿಯು ಪ್ರತಿ ತಿಂಗಳು ಬಂದರೂ, ಮಾರ್ಗಶಿರ ಮಾಸದಲ್ಲಿ ಶಿವರಾತ್ರಿಯ ಮಹತ್ವ ಸ್ವಲ್ಪ ಹೆಚ್ಚಾಗುತ್ತದೆ. ಈ ದಿನದಂದು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ವ್ಯಕ್ತಿಯ ಪ್ರತಿಯೊಂದು ಆಸೆಯೂ ಈಡೇರುತ್ತದೆ ಎಂದು ನಂಬಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.