Samantha Statement Viral: ಟಾಲಿವುಡ್ ನಟಿ ಸಮಂತಾ ರುತ್ಪ್ರಭು ದಕ್ಷಿಣ ಭಾರತದ ಟಾಪ್ ನಟಿಯರ ಸಾಲಿನಲ್ಲಿದ್ದಾರೆ. ಈ ಹಿಂದೆ ನಾಗ ಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾಗಿದ್ದ ಈ ನಟಿ, ಆ ಬಳಿಕ ವಿಚ್ಛೇದನ ಘೋಷಿಸಿದ್ದರು. ಅಂದಿನಿಂದ ಮಾನಸಿಕವಾಗಿ ಕುಗ್ಗಿರುವ ನಟಿ, ಈಗೀಗ ಸಹಜ ಸ್ಥಿತಿಗೆ ಮರಳುತ್ತಿದ್ದಾರೆ.
Sobitha Dhulipala: ಸೋಭಿತಾ ಧೂಳಿಪಾಲ ಈ ಹೆಸರಿನ ಕುರಿತು ವಿಶೇಷವಾದ ಪರಿಚಯದ ಅಗತ್ಯವಿಲ್ಲ. ಇತ್ತೀಚೆಗಷ್ಟೆ ನಟಿ ಸಮಂತಾ ಅವರ ಮಾಜಿ ಪತಿ, ನಟ ನಾಗಚೈತನ್ಯ ಅವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡು ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.
Sobhita Dhulipala: ಸೋಭಿತಾ ಧೂಳಿಪಾಲ.. ಈ ಹೆಸರಿಗೆ ವಿಶೇಷ ಪರಿಚಯ ಅಗತ್ಯವಿಲ್ಲ, ಯಾಕೆಂದರೆ ಇತ್ತೀಚೆಗೆ ಈಕೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾಳೆ, ಅದರಲ್ಲಂತೂ ಸಮಂತಾ ಫ್ಯಾನ್ಸ್ ಕೆಂಗಣ್ಣಿಗೆ ಈಕೆ ಗುರಿಯಾಗಿದ್ದಾಳೆ.
Sobhita dhulipala : ಇತ್ತೀಚಿಗೆ ನಟಿ ಶೋಭಿತಾ ಧೂಳಿಪಾಲ ಅವರು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ತಮ್ಮ ಅಂದದ ಮೂಲಕ ಇಂಟರ್ನೆಟ್ನ ಸೆನ್ಸೇಷನ್ ಆಗುತ್ತಿರುವ ಬೆಡಗಿ, ಡೇಟಿಂಗ್ ನಂತಹ ವಂದತಿಗಳಿಂದಲೂ ಹೆಚ್ಚು ಫೇಮಸ್ ಆಗುತ್ತಿದ್ದಾರೆ. ಇದೀಗ ಶೋಭಿತಾ ಮತ್ತೊಂದು ಫೋಟೊ ವೈರಲ್ ಆಗಿದೆ.
ಸೂಪರ್ಸ್ಟಾರ್ ನಾಗ ಚೈತನ್ಯ ಇತ್ತೀಚಿನ ದಿನಗಳಲ್ಲಿ ತಮ್ಮ ಲವ್ ಲೈಫ್ ಗೆ ಸಂಬಂಧಪಟ್ಟಂತೆ ಸುದ್ದಿಯಲ್ಲಿದ್ದಾರೆ. ಸಮಂತಾಗೆ ವಿಚ್ಛೇದನ ನೀಡಿದ ನಂತರ ನಾಗ ಚೈತನ್ಯ ಅವರು ನಟಿ ಶೋಭಿತಾ ಧೂಳಿಪಾಲ ಅವರ ಪ್ರೇಮ ಜಾಡಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶೋಭಿತಾ ಧೂಳಿಪಾಲ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳುವ ಆಸಕ್ತಿ ಅಭಿಮಾನಿಗಳದ್ದು. ಆದರೆ, ಇವರಿಬ್ಬರ ಸಂಬಂಧದ ಬಗ್ಗೆ ಇಬ್ಬರೂ ಯಾವುದೇ ರೀತಿಯ ಅಧಿಕೃತ ಹೇಳಿಕೆ ನೀಡಿಲ್ಲ.
Samantha Prabhu on Naga Chaitanya Aaffair: ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ನಾಗ ಚೈತನ್ಯ ಅವರ ಅಫೈರ್ ಸುದ್ದಿಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿವೆ. ಆದರೆ, ಈ ಸುದ್ದಿಗಳ ಬಗ್ಗೆ ನಾಗ ಚೈತನ್ಯ ಮಾಜಿ ಪತ್ನಿ ಸಮಂತಾ ಮೌನ ಮುರಿದಿದ್ದಾರೆ. ಸಮಂತಾ ನೀಡಿರುವ ಹೇಳಿಕೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.