Condoms use in film shooting : ಸಿನಿರಂಗಕ್ಕೆ ಸಂಬಂಧಿಸಿದ ಸಾಕಷ್ಟು ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚಾಗಿ ವೈರಲ್ ಆಗುತ್ತಿರುತ್ತವೆ.. ಇತ್ತೀಚಿಗೆ ಕಾಸ್ಟಿಂಗ್ ಕೌಚ್ ವಿಚಾರವಂತೂ ಸಖತ್ ಸದ್ದು ಮಾಡಿತ್ತು. ಇದೀಗ ಹೊಸ ವಿಚಾರವೊಂದು ಇಂಟರ್ನೆಟ್ನಲ್ಲಿ ಹರಿದಾಡುತ್ತಿದ್ದು, ಗರ್ಭನಿರೋಧಕ ಕಾಂಡೋಮ್ಗಳನ್ನು ಶೂಟಿಂಗ್ ಸೆಟ್ನಲ್ಲಿ ಹೆಚ್ಚಾಗಿ ಬಳಸುತ್ತಾರೆ ಎನ್ನುವ ವಿಚಾರ ಬಹಿರಂಗವಾಗಿದೆ..
Actresses About Shooting in period time: ಸಾಯಿ ಪಲ್ಲವಿ, ಶ್ರುತಿ ಹಾಸನ್ ಸೇರಿದಂತೆ ಹಲವು ನಾಯಕಿಯರು ಒಂದು ತಿಂಗಳು ಶೂಟಿಂಗ್ ಮಾಡಬೇಕಾದರೆ ಪರಿಯಡ್ಸ್ ಆದರೆ ಏನು ಮಾಡುತ್ತಾರೆ ಎನ್ನವುದರ ಕುರಿತಾದ ಕೆಲವೊಂದಿಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ..
Manjummel Boys : ಸದ್ಯದ ಟಾಪ್ ಪಟ್ಟಿಯಲ್ಲಿ ಕೇಳಿಬರುವ ಸಿನಿಮಾದ ಹೆಸರೆಂದರೆ ಮಲಯಾಳಂನ ' ಮಂಜುಮ್ಮೆಲ್ ಬಾಯ್ಸ್ ', ಮಲಯಾಳಂ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರವಾಗಿ ಇತಿಹಾಸ ನಿರ್ಮಿಸಿದೆ.
ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ "ಗನ್ಸ್ ಅಂಡ್" ರೋಸಸ್ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೆಲವೇ ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈವರೆಗೂ ನಲವತ್ತು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿ ಬರಡು ಭೂಮಿಯಲ್ಲಿ ಬಂಗಾರದಂತ ಬೆಳೆ ಬೇಳೆದ ದಂಪತಿ..!
Asian Games : ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ವಿಶ್ವ ದಾಖಲೆಯೊಂದಿಗೆ ಶೂಟಿಂಗ್ನಲ್ಲಿ ಮೊದಲ ಚಿನ್ನದ ಪದಕವನ್ನು ಭಾರತ ಗೆದ್ದಿದೆ. ಅದರೊಂದಿಗೆ 50 ಮೀಟರ್ ರೈಫಲ್ ಸ್ಪರ್ಧೆಯಲ್ಲೂ ಪದಕವನ್ನು ಗೆದ್ದಿದೆ.
Suchandra Dasgupta Died: ಖ್ಯಾತ ಬಂಗಾಳಿ ನಟಿ ಸುಚಂದ್ರ ದಾಸ್ಗುಪ್ತಾ ಅವರು ತಮ್ಮ 29ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಾರು ಅಪಘಾತದಿಂದ ನಟಿ ಸಾವನ್ನಪ್ಪಿದ್ದಾರೆ. ಸದ್ಯ ಪೊಲೀಸರು ತನಿಖೆಯಲ್ಲಿ ತೊಡಗಿದ್ದಾರೆ.
ಶನಿವಾರದಂದು ದಕ್ಷಿಣ ಥೈಲ್ಯಾಂಡ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಅಧಿಕಾರಿಗಳು ಇನ್ನೂ ಶಂಕಿತರಿಗಾಗಿ ಹುಡುಕುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಮೇ ತಿಂಗಳಿನಲ್ಲಿ ಅಮೆರಿಕದಲ್ಲಿ 2 ಬಾರಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಕಳೆದ ವಾರವಷ್ಟೇ ಟೆಕ್ಸಾಸ್ನಲ್ಲಿ ಬಂದೂಕುದಾರಿಯೊಬ್ಬ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರನ್ನು ಗುಂಡಿಕ್ಕಿ ಕೊಂದಿದ್ದ.
ಕಮಲ್ ಹಾಸನ್ ಅವರು 2019 ರ ನವೆಂಬರ್ನಲ್ಲಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಅದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ನಟ ಶಂಕರ್ ನಿರ್ದೇಶನದ ಮುಂಬರುವ ಚಿತ್ರ ಇಂಡಿಯನ್ 2 ಚಿತ್ರದ ಶೂಟಿಂಗ್ ಪುನರಾರಂಭಿಸಿದ್ದಾರೆ. ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.