Delhi Police on Shraddha Murder Case: ಈ ಮಧ್ಯೆ ಅಫ್ತಾಬ್‌ನ ನಾರ್ಕೋ ಪರೀಕ್ಷೆಯನ್ನು ಸೋಮವಾರ ಮಾಡುವ ಸಾಧ್ಯತೆಯಿದೆ. ಇದು ಸುಮಾರು 3 ಗಂಟೆಗಳ ಕಾಲ ನಡೆಯಲಿದೆ ಎಂಬ ಸುದ್ದಿಯೂ ಇದೆ. ಈಗಾಗಲೇ ನಡೆದ ಪಾಲಿಗ್ರಫಿ ಪರೀಕ್ಷೆಯಲ್ಲಿ ಅಫ್ತಾಬ್ ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shraddha Walker Aftab Amin Poonawala Case: ಈ ಬೆಳವಣಿಗೆ ಬೆನ್ನಲ್ಲೇ ಸಂಚಲನ ಮೂಡಿಸುವ ವಿಚಾರವೊಂದು ಬೆಳಕಿಗೆ ಬಂದಿದ್ದು, 2020 ರಲ್ಲಿ, ಶ್ರದ್ಧಾ ತುಳಿಂಜ್ ಪೊಲೀಸ್ ಠಾಣೆಯಲ್ಲಿ ಅಫ್ತಾಬ್ ವಿರುದ್ಧ ದೂರು ದಾಖಲಿಸಿದ್ದಳು. ಅಫ್ತಾಬ್ ಫೋನ್ ನಂಬರ್ ನ್ನು ಪೊಲೀಸರಿಗೆ ನೀಡಿ ಆತ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ್ದಳು
Shraddha Murder Case: ಶ್ರದ್ಧಾ ಹತ್ಯೆ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇದು ಒಂದು ರೀತಿಯ ಪ್ರಚಾರದ ಹಿತಾಸಕ್ತಿ ಮೊಕದ್ದಮೆಯಾಗಿದೆ ಏಕೆಂದರೆ ಮೃತ ಪೋಷಕರಿಗೆ ದೆಹಲಿ ಪೊಲೀಸ್ ತನಿಖೆಯ ವಿರುದ್ಧ ಯಾವುದೇ ಕುಂದುಕೊರತೆ ಇಲ್ಲ ಆದರೆ ನೀವು ಹೊಂದಿದ್ದೀರಿ. ನಾವು ತನಿಖಾ ಮೇಲ್ವಿಚಾರಣಾ ಸಂಸ್ಥೆ ಅಲ್ಲ" ಎಂದು ನ್ಯಾಯಾಲಯ ಹೇಳಿದೆ.
Shraddha Murder Case: ಮೂಲಗಳ ಪ್ರಕಾರ, ದೆಹಲಿ ಪೊಲೀಸರು ನಾರ್ಕೋ ಪರೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಈ ಪಟ್ಟಿಯಲ್ಲಿ ಸುಮಾರು 50 ಪ್ರಶ್ನೆಗಳನ್ನು ಸೇರಿಸಲಾಗಿದೆ. ಅಫ್ತಾಬ್ ನನ್ನು ಕೇಳಬಹುದಾದ ಪ್ರಶ್ನೆಗಳು ಇಲ್ಲಿವೆ:
Shraddha Murder Case : ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಏತನ್ಮಧ್ಯೆ, ಬಾಲಿವುಡ್ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ಚಲನಚಿತ್ರವನ್ನು ಮಾಡುವುದಾಗಿ ಘೋಷಿಸಿದೆ. ಇಂಡಿಯಾ ಹೆರಾಲ್ಡ್ ವರದಿಯ ಪ್ರಕಾರ, ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಕುರಿತು ಚಲನಚಿತ್ರ ನಿರ್ಮಾಣವಾಗಲಿದೆ.