Shraddha Srinath boyfriend : ಯು ಟರ್ನ್ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ನಟಿ ಶ್ರದ್ಧಾ ಶ್ರೀನಾಥ್, ಸದ್ಯ ಟಾಲಿವುಡ್, ಕಾಲಿವುಡ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಧ್ಯ ತೆಲುಗು ಸ್ಟಾರ್ ನಟ ವೆಂಕಟೇಶ್ ದಗ್ಗುಬಾಟಿ ನಟನೆಯ ʼಸೈಂಧವ್ʼ ಚಿತ್ರದ ಮೂಲಕ ತೆರೆ ಮೇಲೆ ಬರಲು ರೆಡಿಯಾಗಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ, ಶ್ರದ್ಧಾ, ತನ್ನ ಹೃದಯದ ಮೇಲಿನ ಟ್ಯಾಟೂ ಬಗ್ಗೆ ಆಸಕ್ತಿದಾಯಕ ವಿಷಯವನ್ನು ಬಹಿರಂಗಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.