Gandhada Gudi serial : ಖ್ಯಾತ ನಟ ರವಿ ಕಾಳೆ ಜನಪ್ರಿಯ ಧಾರಾವಾಹಿ ‘ಶ್ರೀಗಂಧದಗುಡಿ’ಯಲ್ಲಿ ಗೌರವ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ. ಇದರಿಂದಾಗಿ, ಈ ಸಿರಿಯಲ್‌ಗೆ ರೋಚಕ ಟ್ವಿಸ್ಟ್ ಸಿಕ್ಕಿದೆ.. ಅಂದಹಾಗೆ.. ‘ಶ್ರೀಗಂಧದಗುಡಿ’ ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿದ್ದು, ಪ್ರತಿ ದಿನ ರಾತ್ರಿ 8ಕ್ಕೆ ಪ್ರಸಾರವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.