ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.