Shubman Gill News: ಇಂಗ್ಲೆಂಡ್ ವಿರುದ್ಧದ ಪಂದ್ಯದ ಎರಡನೇ ದಿನದಂದು ಫೀಲ್ಡಿಂಗ್ ಮಾಡುವಾಗ ಶುಭ್ಮನ್ ಗಿಲ್ ಅವರ ಬಲಗೈಯ ತೋರು ಬೆರಳಿಗೆ ಗಾಯವಾಗಿತ್ತು. ಆದರೆ, ಗಾಯ ಅಷ್ಟೊಂದು ಗಂಭೀರವಾಗಿರದ ಕಾರಣ ಪಂದ್ಯದ ಮೂರನೇ ದಿನ ಬ್ಯಾಟಿಂಗ್ ಮಾಡಿ ಶತಕ ಸಿಡಿಸಿದ್ದರು.
Shubman Gil Century: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಎರಡನೇ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದರು. ಕಳೆದ 12 ಇನ್ನಿಂಗ್ಸ್ ಗಳಿಂದ ಟೀಕೆ ಎದುರಿಸುತ್ತಿದ್ದ ಗಿಲ್ ಕೊನೆಗೂ ತಮ್ಮ ಕ್ಲಾಸ್ ಪ್ರದರ್ಶನ ನೀಡಿ, ಟೆಸ್ಟ್ ನಲ್ಲಿ ಶತಕ ಸಿಡಿಸಿದ್ದರು.
IND vs AUS : ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯದಲ್ಲಿ, ಆರಂಭಿಕ ಆಟಗಾರ ಶುಭಮನ್ ಗಿಲ್ ಶತಕ ಸಿಡಿಸಿದ್ದಾರೆ.
Shubman Gill Century : ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 168 ರನ್ಗಳ ಜಯ ಸಾಧಿಸಿದೆ. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾದ ಅತಿ ದೊಡ್ಡ ಗೆಲುವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ.
Shubman Gill New Record: ಶುಭ್ಮನ್ ಗಿಲ್ ಟಿ20ಯಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಭಾರತೀಯ, ಜೊತೆಗೆ ಸುರೇಶ್ ರೈನಾ ದಾಖಲೆಯನ್ನು ಮುರಿದಿದ್ದಾರೆ. ಗಿಲ್ 23 ವರ್ಷ 146 ದಿನಗಳ ವಯಸ್ಸಿನಲ್ಲಿರುವಾಗ ಈ ದಾಖಲೆ ಬರೆದಿದ್ದರೆ, ರೈನಾ 23 ವರ್ಷ ಮತ್ತು 156 ದಿನಗಳ ವಯಸ್ಸಿನಲ್ಲಿ ಈ ಸಾಧನೆಯನ್ನು ಮಾಡಿದ್ದರು. ಸುರೇಶ್ ರೈನಾ 2010ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 101 ರನ್ಗಳ ಇನಿಂಗ್ಸ್ ಆಡಿದ್ದರು.
Shubman Gill T20I First Century: ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ್ದಾರೆ.
Shubman Gill: 23 ವರ್ಷ ವಯಸ್ಸಿನ ಶುಭ್ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮೊದಲ ವಿಕೆಟ್ಗೆ 60 ರನ್ಗಳ ಜೊತೆಯಾಟವನ್ನು ಆಡಿದ್ದರು. ಆದರೆ ರೋಹಿತ್ 34 ರನ್ಗಳಿಗೆ ಔಟಾದರು. ಗಿಲ್ ನಂತರ ವಿರಾಟ್ ಕೊಹ್ಲಿ ಜೊತೆ ಸೇರಿ ಅಬ್ಬರದ ಜೊತೆಯಾಟವಾಡಿದರು.
Shubman Gill Century : ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಶುಭ್ಮನ್ ಸ್ಫೋಟಕ ಬ್ಯಾಟಿಂಗ್ ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.