Shubman Gill Dating With TV Actress: ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಶುಭ್ ಮನ್ ಗಿಲ್ ಸದ್ಯ ನ್ಯೂಯಾರ್ಕ್ ನಲ್ಲಿದ್ದಾರೆ. ಟಿ-20 ವಿಶ್ವಕಪ್ಗೂ ಮುನ್ನ ಭಾರತ ಇಲ್ಲಿ ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯ ಆಡಬೇಕಿದೆ.
IND vs WI 1st Cricket, Shubman Gill: ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ 4 ರನ್ಗಳ ಸೋಲನ್ನು ಎದುರಿಸಬೇಕಾಯಿತು.
KL Rahul career: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ ಆರಂಭಿಕ ರಾಹುಲ್’ಗೆ ಅವಕಾಶ ನೀಡಿದರು. ಆದರೆ ಈ ಪಂದ್ಯದಲ್ಲಿ ಹೇಳಿಕೊಳ್ಳುವಂತಹ ಸಾಧನೆ ಏನೂ ಮಾಡಿಲ್ಲ. ಬಿಸಿಸಿಐ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಘೋಷಿಸಿದಾಗ, ರಾಹುಲ್ ಹೆಸರಿನ ಹಿಂದಿರುವ ಉಪನಾಯಕನನ್ನು ತೆಗೆದುಹಾಕಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.