ಸಾರಾ ತೆಂಡೂಲ್ಕರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ಸುಂದರವಾಗಿರುವ ರಹಸ್ಯವನ್ನು ಹೇಳಿದ್ದಾರೆ. ಇದರೊಂದಿಗೆ ಸೌಂದರ್ಯಕ್ಕಾಗಿ ಯಾವ ರೀತಿ ಕಾಳಜಿ ವಹಿಸುವುದು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ.
ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ವಾಸ್ತವವಾಗಿ, ತಂಡದ ಬಲಿಷ್ಠ ಆರಂಭಿಕ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ, ಆದರೆ ರಾಹುಲ್ ಬದಲಿಗೆ ಅಂತಹ ಬಿರುಗಾಳಿಯ ಬ್ಯಾಟ್ಸ್ಮನ್ ಬರಲಿದ್ದಾರೆ. ಈ ಆಟಗಾರನ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಟಿ20 ಸರಣಿ(Ind vs NZ T20 Series)ಯ ನಂತರ ನವೆಂಬರ್ 25 ರಿಂದ ಡಿಸೆಂಬರ್ 7 ರವರೆಗೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಆದ್ರೆ ರೋಹಿತ್ ಶರ್ಮಾ ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ. ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಬದಲಿಗೆ 3 ಬ್ಯಾಟ್ಸ್ಮನ್ಗಳಿಗೆ ಅವಕಾಶ ನೀಡಿದೆ. ಆ 3 ಬ್ಯಾಟ್ಸ್ಮನ್ಗಳು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
ಆಗಸ್ಟ್ನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಭಾರತದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಗಾಯದಿಂದಾಗಿ ಹೊರಗುಳಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮೂಲಗಳು (ಬಿಸಿಸಿಐ) ಬುಧವಾರ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.