Shubman Gill Sara Tendulkar : ವಿಶ್ವಕಪ್ 2023 ರ ಶ್ರೀಲಂಕಾ ವಿರುದ್ಧದ ಹಣಾಹಣಿಯಲ್ಲಿ ಭಾರತದ ಆರಂಭಿಕ ಬ್ಯಾಟರ್ ಶುಬ್ಮನ್ ಗಿಲ್ ಕೇವಲ 8 ರನ್ಗಳಲ್ಲಿ (92) ಶತಕ ಮಿಸ್ ಮಾಡಿಕೊಂಡರು. ಈ ವೇಳೆ ಸ್ಟೆಡಿಯಂನಲ್ಲಿ ಪಂದ್ಯ ವಿಕ್ಷೀಸುತ್ತಿದ್ದ ಸಾರಾ ತೆಂಡೂಲ್ಕರ್ ರಿಯಾಕ್ಟ್ ಮಾಡಿರುವ ದೃಶ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Shubhman Gill-Sara Tendulkar Dating Video: ಶುಭ್ಮನ್ ಮತ್ತು ಸಾರಾ ಡೇಟಿಂಗ್ ವದಂತಿ ಬಹಳ ಸಮಯದಿಂದ ಕೇಳಿಬರುತ್ತಿದೆ. ಇವರಿಬ್ಬರ ಫೋಟೋ ಮತ್ತು ವಿಡಿಯೋಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಎಚ್ಪಿಸಿಎ) ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಶುಭಮನ್ ಗಿಲ್ ಅವರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವೇಗವಾಗಿ 2,000 ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡರು.
Shubman Gill and Rohit Sharma: ಬಾಂಗ್ಲಾದೇಶ ವಿರುದ್ಧದ ಪಂದ್ಯದ ನಂತರ ಶುಭ್ಮನ್ ಗಿಲ್ ಮತ್ತು ರೋಹಿತ್ ಶರ್ಮಾ ನಡುವಿನ ಸಂಭಾಷಣೆ ಇದಾಗಿತ್ತು. ಪುಣೆಯಲ್ಲಿ ನಡೆದ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಪುಲ್ ಶಾಟ್’ಗೆ ಯತ್ನಿಸಿ ಔಟಾದರು. ಆಗ ಅವರು 48 ರನ್ ಗಳಿಸಿದ್ದರು.
ICC Ranking: ಐಸಿಸಿ ಬಿಡುಗಡೆ ಮಾಡಿರುವ ನೂತನ ಏಕದಿನ ರ್ಯಾಕಿಂಗ್’ನಲ್ಲಿ ಪಾಕ್ ನಾಯಕ ಬಾಬರ್ ಅಜಮ್ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಕಳೆದ ವಾರ 830 ರಷ್ಟಿದ್ದ ಅವರ ರೇಟಿಂಗ್ ಈಗ 836ಕ್ಕೆ ತಲುಪಿದೆ.
ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
ICC World Cup 2023, IND vs PAK: ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನಡುವೆ ಅಹಮದಾಬಾದ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಪಾಕಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಅಲ್ಪಮೊತ್ತಕ್ಕೆ ಕುಸಿತ ಕಂಡಿದೆ.
IND vs PAK, World Cup 2023: ಶುಭ್ಮನ್ ಗಿಲ್ ಅವರು ಡೆಂಗ್ಯೂನಿಂದಾಗಿ ವಿಶ್ವಕಪ್’ನ ಮೊದಲ ಎರಡು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಈಗ ಚೇತರಿಸಿಕೊಂಡಿದ್ದು, ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.
Shubman Gill Reached Ahmedabad:ಭಾರತದ ಮುಂದಿನ ಹಣಾಹಣಿ ಪಾಕಿಸ್ತಾನದೊಂದಿಗೆ. ಸಾಂಪ್ರದಾಯಿಕ ಎದುರಾಳಿಗಳ ಸೆಣೆಸಾಟ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಈಗಾಗಲೇ ಅಹಮದಾಬಾದ್ ತಲುಪಿದ್ದಾರೆ.
shubman gill replacement in world cup: ಇನ್ನೊಂದೆಡೆ ಕೆಲ ಮೂಲಗಳ ಪ್ರಕಾರ, ಶುಭ್ಮನ್ ಗಿಲ್ ಬಹುತೇಕ ವಿಶ್ವಕಪ್’ನಿಂದ ಹೊರಬಿದ್ದಿದ್ದು, ಬಿಸಿಸಿಐ ಬದಲಿ ಆಟಗಾರನಿಗಾಗಿ ಹುಡುಕಾಟ ನಡೆಸುತ್ತಿದೆ.
Shubman Gill Health Updates: ಏಕದಿನ ವಿಶ್ವಕಪ್ ಸರಣಿಯ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಗಿಲ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಬಿಸಿಸಿಐ ಮಾಹಿತಿ ಬಿಡುಗಡೆ ಮಾಡಿದೆ.
India vs Australia: ಪ್ರಸ್ತುತ ODI ವಿಶ್ವಕಪ್ ಭಾರತದ ಆತಿಥ್ಯದಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಭಾರತದ ಮೊದಲ ಪಂದ್ಯ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಭಾರತವನ್ನು ಟ್ರೋಫಿ ಗೆಲ್ಲಲು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.
Shubman Gill Health Update: ವಿಶ್ವಕಪ್ ಪಂದ್ಯಕ್ಕೂ ಮುನ್ನವೇ ಭಾರತದ ಸ್ಟಾರ್ ಆಟಗಾರ ಶುಭಮನ್ ಗಿಲ್ ಡೆಂಗ್ಯೂಗೆ ತುತ್ತಾಗಿದ್ದಾರೆ. ಈ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಆಡುವ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.