ICC Mens T20I Rankings: ಬುಧವಾರ ಬಿಡುಗಡೆಯಾದ ಐಸಿಸಿ ಟಿ20 ಅಂತಾರಾಷ್ಟ್ರೀಯ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ವೃತ್ತಿಜೀವನದ ಅತ್ಯುತ್ತಮ 25 ನೇ ಸ್ಥಾನಕ್ಕೆ ಏರಿದ್ದಾರೆ.
Team India New Captain Race: ಈ ವರ್ಷ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ನಂತರ, ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕತ್ವವನ್ನು ತೊರೆಯುವುದರೊಂದಿಗೆ ನಿವೃತ್ತಿ ಘೋಷಿಸುವ ಬಲವಾದ ಸಾಧ್ಯತೆ ಇದೆ.
IND vs WI t-20 3rd match, Shubman Gill: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೂರನೇ ಪಂದ್ಯ ಇಂದು ರಾತ್ರಿ 8 ಗಂಟೆಗೆ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
IND vs WI 1st Cricket, Shubman Gill: ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ 4 ರನ್ಗಳ ಸೋಲನ್ನು ಎದುರಿಸಬೇಕಾಯಿತು.
Ishan Kishan and Shubhman Gill: ಟೀಂ ಇಂಡಿಯಾದ ಸ್ನೇಹಿತರು ಮೊದಲ ವಿಕೆಟ್ ಗೆ 143 ರನ್ ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ಮೂಲಕ 6 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
Cricket News: ಮೂರು ದಿನಗಳಲ್ಲಿ ಇನಿಂಗ್ಸ್ ಮತ್ತು 141 ರನ್ಗಳಿಂದ ಗೆಲುವು ಕಂಡ ಭಾರತಕ್ಕೆ ಅದ್ಭುತ ಕೊಡುಗೆಯನ್ನು 21 ವರ್ಷದ ಜೈಸ್ವಾಲ್ ನೀಡಿದ್ದರು. ಈ ಕಾರಣದಿಂದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
Rashmika Mandanna Talking in Kannada : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅಭಿಮಾನಿಗಾಗಿ ಕನ್ನಡದಲ್ಲಿ ಮಾತನಾಡಿದ್ದಾರೆ. ಆದರೆ ಅದರಲ್ಲೂ ತೆಲುಗು ಮಿಕ್ಸ್ ಮಾಡಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
Team India News: ಭಾರತ ಕ್ರಿಕೆಟ್ ತಂಡದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್, ಈ ವರ್ಷ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿಯನ್ನು ಭಾರತ ಗೆಲ್ಲುವಂತೆ ಮಾಡುವ ಇಬ್ಬರು ಉತ್ಸಾಹಿ ಕ್ರಿಕೆಟಿಗರನ್ನು ಹೆಸರಿಸಿದ್ದಾರೆ.
India tour of West Indies 2023: ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ನಡೆದ 2ನೇ ಆವೃತ್ತಿಯ WTC ಫೈನಲ್ ಪಂದ್ಯದಲ್ಲಿ ಬ್ಯಾಟರ್ಗಳ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ 209 ರನ್ಗಳ ಹೀನಾಯ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
Rohit Sharma Opening Partner: ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಸಿಡಿಸಿರುವ ಯುವ ಆಟಗಾರ ಶುಭ್ಮನ್ ಗಿಲ್ ಭಾರತದ ನೂತನ ನಂಬರ್-1 ಓಪನರ್ ಆಗಿ ಹೊರಹೊಮ್ಮಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಗಿಲ್ ಪ್ರಭಾವಶಾಲಿ ಪ್ರದರ್ಶನದಿಂದಾಗಿ ಇಲ್ಲೊಬ್ಬ ಅನುಭವಿ ಆಟಗಾರನ ನಿರೀಕ್ಷೆಗಳು ಮಸುಕಾಗಿವೆ.
Indian Team: ಭಾರತದ ಸ್ಫೋಟಕ ಬ್ಯಾಟ್ಸ್ಮನ್ನ ಭವಿಷ್ಯ ತೆರೆದುಕೊಳ್ಳಬಹುದು. ಜುಲೈ 12 ರಂದು ವೆಸ್ಟ್ ಇಂಡೀಸ್ ವಿರುದ್ಧ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈ ಆಟಗಾರನನ್ನು ಟೆಸ್ಟ್ ಓಪನರ್ ಮಾಡಬಹುದು. ಈ ಬ್ಯಾಟ್ಸ್ಮನ್ ಎಷ್ಟು ಅಪಾಯಕಾರಿ ಎಂದರೆ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಸ್ಥಾನವನ್ನು ತಿನ್ನಬಹುದು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಸೋಲಿನ ನಂತರ ರೋಹಿತ್ ಶರ್ಮಾ ನಿರಂತರ ಟೀಕೆಗಳನ್ನು ಎದುರಿಸುತ್ತಿದ್ದಾರೆ.
Shubman Gill fined: ಶುಭ್ಮನ್ ಗಿಲ್ ಕ್ಯಾಚ್ ಔಟ್ ಆದರೆ ಭಾರತದ ಆಟಗಾರರು ಔಟಾಗಿಲ್ಲ ಎಂದು ಹೇಳುತ್ತಿದ್ದಾರೆ. ಇನ್ನು ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ಹಂಚಿಕೊಂಡು ಅಂಪೈರ್ ನಿರ್ಧಾರದ ಬಗ್ಗೆ ಗಿಲ್ ಪ್ರಶ್ನೆಗಳನ್ನು ಎತ್ತಿದ್ದರು. ಇದೀಗ ಈ ಟ್ವೀಟ್ ಮೇಲೆ ಕ್ರಮ ಕೈಗೊಂಡಿರುವ ಐಸಿಸಿ ಇದೀಗ ಶಿಕ್ಷೆ ವಿಧಿಸಿದೆ.
Shubman gill girlfriend Sara : ಯುವ ಕ್ರಿಕೆಟಿಗ ಶುಭ್ಮನ್ ಗಿಲ್ ದಿಲ್ ಕದ್ದ ಸುಂದರಿ ಯಾರು.? ಎಂಬ ಗೊಂದಲ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಇದರ ಹೊರತಾಗಿ ಸಾರಾ ಅಲಿ ಖಾನ್ ಮತ್ತು ಶುಭ್ಮನ್ ಗಿಲ್ ಪ್ರೀತಿಸುತ್ತಿದ್ದರು. ನಂತರ ಬ್ರೇಕ್ ಅಪ್ ಆಯ್ತು ಎಂಬ ಸುದ್ದಿಯೂ ಇತ್ತು. ಅಲ್ಲದೆ ಸಾರಾ ಅಲಿ ಖಾನ್ ಇನ್ಸ್ಟಾಗ್ರಾಮ್ನಲ್ಲಿ ಶುಭ್ಮನ್ ಗಿಲ್ ಫಾಲೋ ಮಾಡುತ್ತಿಲ್ಲ ಎನ್ನುವ ಸುದ್ದಿ ಇದಕ್ಕೆ ಸಾಕ್ಷಿಯಂತಾಗಿತ್ತು
Shubman Gills Romantic Date With Niharika NM: ಇನ್ನು ಕ್ರಿಕೆಟ್ ವಿಚಾರ ಹೊರತುಪಡಿಸಿದರೆ, ಗಿಲ್ ಅವರ ಪ್ರೀತಿ-ಜೀವನ ಬಗ್ಗೆ ಭಾರೀ ಚರ್ಚೆಯಾಗುತ್ತಿರುತ್ತದೆ. ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರೊಂದಿಗೆ ಗಿಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳಿವೆ. ಇದರ ಜೊತೆಗೆ ಗಿಲ್ ಬಾಲಿವುಡ್ ತಾರೆ ಸಾರಾ ಅಲಿ ಖಾನ್ ಜೊತೆಯೂ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿತ್ತು.
Shubman Gill: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಫೈನಲ್ ನಲ್ಲಿ (ಡಬ್ಲ್ಯುಟಿಸಿ ಫೈನಲ್) ಎಲ್ಲವೂ ವಿಭಿನ್ನವಾಗಿರುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ಈ ಮ್ಯಾಚ್ ವಿನ್ನರ್ ಸ್ಪಷ್ಟಪಡಿಸಿದ್ದಾರೆ.
IND vs AUS, WTC Final 2023: ಈ ದೊಡ್ಡ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್ಮನ್ ರಿಕಿ ಪಾಂಟಿಂಗ್ ಹೇಳಿಕೆ ನೀಡಿದ್ದಾರೆ. ಭಾರತ ತಂಡವು ಜಡೇಜಾ ಮತ್ತು ಅಶ್ವಿನ್ ಅವರನ್ನು ಆಯ್ಕೆ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಐಸಿಸಿ ರಿವ್ಯೂ ಕಾರ್ಯಕ್ರಮದಲ್ಲಿ ಹೇಳಿದರು. ಜಡೇಜಾ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದನ್ನು ಕಾಣಬಹುದು.
Shubman Gill: ಕ್ರಿಕೆಟಿಗ ಶುಭ್ಮನ್ ಗಿಲ್ ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್ಗೆ ಡಬ್ಬಿಂಗ್ ಮಾಡಿದ್ದಾರೆ. ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿದ ಗುಜರಾತ್ ಟೈಟಾನ್ಸ್ ತಾರೆ ಶುಭ್ಮನ್ ಗಿಲ್ ತಾವು ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಮಾತನಾಡಿದ್ದಾರೆ.
Kapil Dev Shocking Statement on Shubman Gill: 1983 ರ ವಿಶ್ವಕಪ್ ಅನ್ನು ಭಾರತಕ್ಕೆ ಗೆದ್ದುಕೊಟ್ಟಿದ್ದ ಮಾಜಿ ನಾಯಕ ಕಪಿಲ್ ದೇವ್, ಐಪಿಎಲ್ 2023 ರ ಫೈನಲ್ ಪಂದ್ಯದ ಮೊದಲು ಶುಭ್ಮನ್ ಗಿಲ್ ಬಗ್ಗೆ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ. “ಅವರು ಪ್ರತಿಭಾವಂತರು, ಆದರೆ ಇದೀಗ ಅವರನ್ನು ಯಾರೊಂದಿಗೂ ಹೋಲಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.