ʼಬಜೆಟ್ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದುʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆಗೆ ಇಂದು ಸಿಎಂ ಉತ್ತರ
ಎರಡು ಸದನಗಳಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರ
ಹಲಾಲ್ ಬಜೆಟ್, ಅಲ್ಪಸಂಖ್ಯಾತರ ಬಜೆಟ್ ಅನ್ನೋ
ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಲಿರುವ ಸಿಎಂ
ವಿಧಾನ ಸಭೆ ಮತ್ತು ವಿಧಾನ ಪರಿಷತ್ನಲ್ಲಿ ಆನ್ಸರ್
ಬಿಜೆಪಿ ಹೋರಾಟಕ್ಕೆ ತಕ್ಕ ಉತ್ತರ ನೀಡಲಿರುವ ಸಿಎಂ
ಮಾ. 7ರಂದು 16ನೇ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ
2025-26 ಸಾಲಿಗೆ 4,09,549 ಕೋಟಿ ರೂ ಆಯವ್ಯಯ
2024-25 ನೇ ಸಾಲಿನ ಪೂರಕ ಅಂದಾಜು 13,823 ಕೋಟಿ
ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ರಾಜ್ಯ ಸರ್ಕಾರ ತಂದಿರುವ ಬಿಲ್ಗೆ ಕಡಿವಾಣ ಹಾಕಲು ಪ್ಲಾನ್
ರಾಷ್ಟ್ರಪತಿ ಭವನದ ಕದ ತಟ್ಟಲು ಬಿಜೆಪಿ ನಾಯಕರ ಸಿದ್ದತೆ
ಇಷ್ಟುದಿನ ಉಚಿತವಾಗಿ ಮನೆ ತ್ಯಾಜ್ಯವನ್ನು ವೀಲೆವಾರಿ ನಿರ್ವಹಣೆ ಮಾಡಲಾಗುತಿತ್ತು. ಆದರೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಈಗ ಬೆಂಗಳೂರಿನ ನಿವಾಸಿಗಳಿಗೆ ಹೊಸ ಶುಲ್ಕ ವಿಧಿಸಲು ಯೋಚಿಸುತ್ತಿದೆ.
ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ್ದಾರೆ
ಡಿಕೆ ಔತಣಕೂಟದಲ್ಲಿ ಪಾಲ್ಗೊಂಡು, ಶುಭ ಹಾರೈಸಿದೆ
ಬಿಜೆಪಿ ವಿರುದ್ಧ ಹೋರಾಟಕ್ಕೆ ಹೆಗಲಿಗೆ ಹೆಗಲಾಗಿ ನಿಂತವರು
ಡಿಕೆಶಿ, ಕಾರ್ಯಕರ್ತರ ಶ್ರಮದಿಂದ ಸುಭದ್ರ ಸರ್ಕಾರ ರಚನೆ
ರಾಜ್ಯದಲ್ಲಿ ಸುಭದ್ರ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ
ವಿಪಕ್ಷಗಳ ಅಪಪ್ರಚಾರವನ್ನು ಮೆಟ್ಟಿನಿಂತು ಸರ್ಕಾರ ಸಾಧನೆ
Siddaramaiah: ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಈ ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಮುಂದಿನ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಅಂತಾ ಹೇಳಿದ್ದಾರೆ.
ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ
ಕಳೆದ ವಾರ ನಿಗದಿಯಾಗಿದ್ದ ಸಭೆ ಮುಂದೂಡಿಕೆ
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ
ಪ್ರಸಕ್ತ ವಿಧಾನಮಂಡಲ ಅಧಿವೇಶನ ಹಿನ್ನೆಲೆ
ಬಜೆಟ್ ಮೇಲಿನ ಚರ್ಚೆ ವೇಳೆ ಹೋರಾಟ ಸಾಧ್ಯತೆ
ಅಧಿಕಾರ ನಿಂತ ನೀರಲ್ಲ. ಜೆಡಿಎಸ್ಗೆ ಮತ್ತೆ ಅಧಿಕಾರ ಸಿಕ್ಕೇ ಸಿಗುತ್ತದೆ. ಜನರಿಗೆ ಯಾರು ಹೆಚ್ಚು ಅನುಕೂಲ ಕಲ್ಪಿಸುತ್ತಾರೆ ಅನ್ನೋದರ ಬಗ್ಗೆ ಜನರ ಒಲವು ಇರುತ್ತದೆ. ಹೀಗಾಗಿಯೇ ಜೆಡಿಎಸ್ ಆಡಳಿತದ ಪರ ಮತ್ತೆ ಜನರು ಮಾತನಾಡುತ್ತಿದ್ದಾರೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.
ತಮ್ಮ ನೇರ ನುಡಿ ಮೂಲಕ ಸದಾ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ನಟ ಕಿಶೋರ್ ಸದ್ಯ ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಂಸ ತಿಂದು ದೇಗುಲಕ್ಕೆ ಹೋಗುವ ವಿಚಾರವಾಗಿ ನಟ ಮೆಚ್ಚುಗೆ ಸೂಚಿಸಿದ್ದಾರೆ..
Gruhalakshmi Yojana: ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ಗೃಹಲಕ್ಷ್ಮೀ ಯೋಜನೆ ಯಾವುದೇ ಪರಿಷ್ಕರಣೆ ಇಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ
Karnataka Budget 2025: ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆಯು ದೇಶದ ಆರ್ಥಿಕತೆಯಿಂತ ಹೆಚ್ಚಾಗಿದೆ ಎಂದಿರುವ ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಿದ್ದಾರೆ. ಇಲ್ಲಿದೆ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.