ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ಸಿದ್ಧರಾಮಯ್ಯ ಅವರಿಗೆ ಭಯವೇಕೆ?; ತನಿಖೆಗೆ ಸಹಕರಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಈ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಅವರು ನಮ್ಮ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.