Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಜೂನ್ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Karnataka New CM Siddaramaiah: ದೆಹಲಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ವರಿಷ್ಠರು ಅಂತಿಮವಾಗಿ ಸಿದ್ದರಾಮಯ್ಯವರನ್ನು ಮುಂದಿನ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ಮೇ 10 ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ, ಈಗ ಎಲ್ಲರ ಗಮನವು ಮುಖ್ಯಮಂತ್ರಿ ಯಾರು? ಎಂಬ ಎಲ್ಲ ಪ್ರಮುಖ ಪ್ರಶ್ನೆಯತ್ತ ನೆಟ್ಟಿದೆ. ಈಗ ಈ ವಿಚಾರವಾಗಿ ಸಿದ್ಧರಾಮಯ್ಯ ಮತ್ತು ಡಿಕೆಶಿ ನಡುವೆ ಸ್ಪರ್ಧೆ ತೀವ್ರಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.