Karnataka Budget 2023: ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಹಾಗೂ ಆರೋಗ್ಯ ಕ್ಷೇತ್ರವನ್ನು ಉತ್ತಮಗೊಳಿಸುವುದಕ್ಕೆ ಒತ್ತು ನೀಡಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳು ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Karnataka Budget 2023: ಪ್ರಯಾಣಿಕರು ಹಾಗೂ ಸರಕು ಮತ್ತು ಸೇವೆಗಳ ಸಮರ್ಥ ಸಂಚಾರಕ್ಕಾಗಿ ರಾಜ್ಯದಲ್ಲಿ ರೈಲ್ವೆ ಜಾಲದ ಸಾಂದ್ರತೆಯನ್ನು ಹೆಚ್ಚಿಸುವಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ನಾವು ಸ್ವಾಗತಿಸುತ್ತೇವೆ ಎಂದು FKCCI ಹೇಳಿದೆ.
Karnataka Budget 2023: ಸರ್ಕಾರಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 2 ದಿನ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು. ಸುಮಾರು 60 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Karnataka Budget 2023: 2023-24ರ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಸಮಗ್ರ ಅರಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ.
Karnataka Budget 2023 Highlights: ಬೆಂಗಳೂರಿಗೆ 45 ಸಾವಿರ ಕೋಟಿ, ವೈಟ್ ಟಾಪಿಂಗ್ ಯೋಜನೆಗೆ 800 ಕೋಟಿ, ನಮ್ಮ ಮೆಟ್ರೋಗೆ 45 ಸಾವಿರ ಕೋಟಿ, ಇಂದಿರಾ ಕ್ಯಾಂಟೀನ್ಗೆ 100 ಕೋಟಿ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.
Karnataka Budget 2023 : ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 60 ಕೋಟಿ ಅನುದಾನ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.