Who should not wear silver: ಮೇಷ, ಧನು ರಾಶಿ ಮತ್ತು ಸಿಂಹ, ಈ ಮೂರು ರಾಶಿಗಳನ್ನು ಬೆಂಕಿ ಅಂಶದ ರಾಶಿಗಳು ಎಂದು ಕರೆಯಲಾಗುತ್ತದೆ. ಹೀಗಾಗಿಯೇ ಚಂದ್ರನ ಆಳ್ವಿಕೆಯಲ್ಲಿರುವ ಬೆಳ್ಳಿಯ ಆಭರಣಗಳನ್ನು ಇವರು ಧರಿಸಬಾರದು.
Silver ring Positive benefits: ಬೆಳ್ಳಿಯು ದುಬಾರಿ ಲೋಹಗಳಲ್ಲಿ ಒಂದಾಗಿದೆ. ಚಿನ್ನದ ನಂತರ ಹೆಚ್ಚಿನವರು ಬೆಳ್ಳಿ ಆಭರಣಗಳನ್ನು ಖರೀದಿಸುತ್ತಾರೆ. ಚಂದ್ರನ ರಾಶಿಯಲ್ಲಿ ಜನಿಸಿದವರು ಬೆಳ್ಳಿಯ ಉಂಗುರಗಳನ್ನು ಧರಿಸಿದರೆ ಎಲ್ಲವೂ ಶುಭವಾಗುತ್ತದೆ ಎಂದು ಜ್ಯೋತಿಷ ಶಾಸ್ತ್ರ ಹೇಳುತ್ತದೆ. ಇದೀಗ ಬೆಳ್ಳಿ ಉಂಗುರಗಳನ್ನು ಧರಿಸುವುದರಿಂದ ಆಗುವ ಲಾಭಗಳೇನು ಎಂಬುದನ್ನು ತಿಳಿದುಕೊಳ್ಳೋಣ.
People Of These Zodiac Signs Should Not Wear Silver: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ರತಿಯೊಂದು ಲೋಹಗಳನ್ನು ಕೆಲವು ಗ್ರಹಗಳಿಗೆ ಸಮಾನ ಎಂದು ಹೇಳಲಾಗುತ್ತದೆ. ಉದಾಹರಣೆಗೆ ಕಬ್ಬಿಣವನ್ನು ಶನಿ ಪ್ರಿಯ ಲೋಹವೆಂದರೆ, ಚಿನ್ನವನ್ನು ಗುರುವಿನ ಲೋಹವೆಂದು ಪರಿಗಣಿಸಲಾಗುತ್ತದೆ.
Silver Lucky Zodiac Sign : ಬೆಳ್ಳಿಯನ್ನು ಧರಿಸುವುದರಿಂದ ಈ ರಾಶಿಯವರ ಜೀವನದಲ್ಲಿ ಬದಲಾವಣೆಗಳಾಗುತ್ತವೆ. ಯಾವ ರಾಶಿಯವರು ಬೆಳ್ಳಿಯನ್ನು ಧರಿಸುವುದು ಶುಭ ಎನ್ನುವ ಮಾಹಿತಿ ಇಲ್ಲಿದೆ.
Gold Price Today: ಚಿನ್ನದ ಬೆಲೆ ಸತತ ಏರುತ್ತಿದ್ದು, ಬಂಗಾರ ಖರೀದಿಗೆಂದು ಕಾಯುತ್ತಿರುವ ಗ್ರಾಹಕರಿಗೆ ಮತ್ತೊಮ್ಮೆ ಆಘಾತ ಉಂಟಾಗಲಿದೆ.. ನಿರಂತರ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಸತತ ಏರುತ್ತಿದೆ.. ಅದರಲ್ಲೂ ಚಿನ್ನ 70,000 ರೂ ಗಡಿ ತಲುಪಿದೆ.. ಹಾಗಾದ್ರೆ ಸದ್ಯದ ಚಿನ್ನ&ಬೆಳ್ಳಿ ಬೆಲೆ ಹೇಗಿದೆ?
Silver Weraing Benfits:ಯಾವುದೇ ವ್ಯಕ್ತಿಯು ತನ್ನ ರಾಶಿಯ ಪ್ರಕಾರ ರತ್ನವನ್ನು ಧರಿಸಿದರೆ,ಅದರಿಂದ ಶುಭ ಫಲಿತಾಂಶಗಳನ್ನು ಪಡೆಯುತ್ತಾನೆ ಎನ್ನುತ್ತದೆ ಜ್ಯೋತಿಷ್ಯ.ಅದೇ ರೀತಿ ಬೆಳ್ಳಿಯನ್ನು ರಾಶಿ ಪ್ರಕಾರ ಧರಿಸಿದರೆ, ವ್ಯಕ್ತಿಯು ಶ್ರೀಮಂತನಾಗಬಹುದು.
Gold and Silver Rate in India Today: ಇದೀಗ ದೇಶದಲ್ಲಿ ಮದುವೆ ಸೀಸನ್ ಶುರುವಾಗಿದೆ. ಇದರಿಂದಾಗಿ ಚಿನ್ನ, ಬೆಳ್ಳಿ ಆಭರಣಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಕ್ರಮದಲ್ಲಿ ಹಿಂದಿನ ದಿನ ಬಂಗಾರದ ಬೆಲೆ ಇಳಿಕೆಯಾಗಿ ಚಿನ್ನ ಪ್ರಿಯರಿಗೆ ನೆಮ್ಮದಿ ಸಿಕ್ಕಂತಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದ್ದು, ಚಿನ್ನ ಪ್ರಿಯರಿಗೆ ಶಾಕ್ ನೀಡಿದೆ.
Ram Mandir Themed Necklace: ರಸೇಶ್ ಜ್ಯುವೆಲ್ಸ್ನ ನಿರ್ದೇಶಕ ಕೌಶಿಕ್ ಕಾಕಾಡಿಯಾ, ರಾಮಮಂದಿರದ ಥೀಮ್ನಲ್ಲಿ 5,000 ಕ್ಕೂ ಹೆಚ್ಚು ಅಮೇರಿಕನ್ ವಜ್ರಗಳು ಹಾಗೂ 2 ಕೆಜಿ ಬೆಳ್ಳಿಯಿಂದ ನೆಕ್ಲೇಸ್ ಮಾಡಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಕರ್ವಾ ಚೌತ್ 2023: ಕರ್ವಾ ಚೌತ್ ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದ್ದು, ವಿವಾಹಿತ ಮಹಿಳೆಯರು ತಮ್ಮ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಉಪವಾಸವನ್ನು ಆಚರಿಸುತ್ತಾರೆ. ಈ ದಿನದಂದು ಬೆಳ್ಳಿಯ ಪೂಜೆಗೆ ವಿಶೇಷ ಮಹತ್ವವಿದೆ, ಇದು ವ್ಯಕ್ತಿಯ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ.
Asian Games : ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ವಿಶ್ವ ದಾಖಲೆಯೊಂದಿಗೆ ಶೂಟಿಂಗ್ನಲ್ಲಿ ಮೊದಲ ಚಿನ್ನದ ಪದಕವನ್ನು ಭಾರತ ಗೆದ್ದಿದೆ. ಅದರೊಂದಿಗೆ 50 ಮೀಟರ್ ರೈಫಲ್ ಸ್ಪರ್ಧೆಯಲ್ಲೂ ಪದಕವನ್ನು ಗೆದ್ದಿದೆ.
Gold and Silver Rate in India: ಸದ್ಯ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 54,910 ರೂ. ಇದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 59,900 ರುಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆಯ ಬಗ್ಗೆ ಮಾತನಾಡುವುದಾದರೆ, 100 ಗ್ರಾಂ ಬೆಳ್ಳಿ ಬೆಲೆ 7,470 ರುಪಾಯಿ ಇದೆ.
Gold and Silver Price Today: ದೇಶದಲ್ಲಿ ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,500 ರುಪಾಯಿ ಇದ್ದರೆ, 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆ ನೋಡುವುದಾದರೆ 100 ಗ್ರಾಂ ಬೆಲೆ 7,640 ರುಪಾಯಿ ಆಗಿದೆ.
Today Gold and Silver Price: ಅಬಕಾರಿ ಸುಂಕಗಳು, ರಾಜ್ಯ ತೆರಿಗೆಗಳು ಮತ್ತು ಮೇಕಿಂಗ್ ಶುಲ್ಕಗಳ ಕಾರಣದಿಂದಾಗಿ ಚಿನ್ನದ ಆಭರಣಗಳ ಬೆಲೆಗಳು ಭಾರತದಾದ್ಯಂತ ಬದಲಾಗುತ್ತವೆ ಎಂಬುದನ್ನು ಗಮನಿಸಬೇಕಾದ ಅಂಶ.
ಬುಧವಾರ, ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ (ಎಂಸಿಎಕ್ಸ್) ಮತ್ತು ಬುಲಿಯನ್ ಮಾರುಕಟ್ಟೆಯಲ್ಲಿ ಎರಡೂ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕುಸಿತ ಕಂಡವು. ಇತ್ತೀಚಿನ ವರದಿ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬುಧವಾರ ಕಡಿಮೆಯಾಗಿದೆ.
Gold Price Hike: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ ₹60,680 ರ ಮಟ್ಟದಲ್ಲಿ ಕೊನೆಗೊಂಡಿದೆ.
ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರೊಂದಿಗೆ ಬೆಳ್ಳಿ ಬೆಲೆಯಲ್ಲಿಯೂ ಇಳಿಕೆಯಾಗಿದೆ. ದೇಶೀಯ ಮಾರುಕಟ್ಟೆ ಎಂಸಿಎಕ್ಸ್ನಲ್ಲಿ ಚಿನ್ನದ ಬೆಲೆ 1100 ರೂಪಾಯಿ ಮತ್ತು ಬೆಳ್ಳಿಯ ಬೆಲೆ 1500 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇದರೊಂದಿಗೆ ಪ್ರತಿ ಹತ್ತು ಗ್ರಾಂ ಚಿನ್ನ 60,200 ರೂ.ಗೆ ತಲುಪಿದೆ. ಅದೇ ಸಮಯದಲ್ಲಿ ಬೆಳ್ಳಿಯ ಬೆಲೆ ಕೆಜಿಗೆ 75,500 ರೂ.ಗೆ ತಲುಪಿದೆ. ತಜ್ಞರ ಪ್ರಕಾರ, ಒಂದು ವಾರದ ಹಿಂದೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು. ಆದರೆ ಜಾಗತಿಕ ಆರ್ಥಿಕ ಹಿಂಜರಿತ, ಹಣದುಬ್ಬರ ಮತ್ತು ಡಾಲರ್ ಸೂಚ್ಯಂಕ ಇವೆರಡರ ಬೇಡಿಕೆಯ ಮೇಲೆ ಪ್ರಭಾವ ಬೀರಿದೆ. ಇದರಿಂದಾಗಿ ಬೇಡಿಕೆ ಕಡಿಮೆಯಾದ ಕಾರಣ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ.
Tax Free Gold: ಭೂತಾನ್, ಫುಯೆನ್ ಶೋಲಿಂಗ್ ಅಥವಾ ಥಿಂಪುಗೆ ಭೇಟಿ ನೀಡುವ ಭಾರತೀಯರಿಗೆ ತೆರಿಗೆ ಮುಕ್ತ ಚಿನ್ನವನ್ನು ಖರೀದಿಸಲು ಅವಕಾಶ ನೀಡಿದೆ. ಇದು ಭೂತಾನ್’ನ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.