ಪ್ಯಾರಿಸ್ ಒಲಂಪಿಕ್ಸ್ ನಿಂದ ಅನರ್ಹಗೊಂಡಿರುವ ಭಾರತದ ಮಹಿಳಾ ಕುಸ್ತಿಪಟು ಈಗ ಬೆಳ್ಳಿ ಪದಕಕ್ಕಾಗಿ ಸಿಎಎಸ್ ಗೆ ಮೊರೆ ಹೋಗಿದ್ದಾರೆ.ಈ ಸಂಸ್ಥೆ ಪದಕ ನೀಡಬೇಕೋ ಬೇಡವೋ ಎನ್ನುವದರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ.
Sha Carri Richardson: ಚಿನ್ನದ ಪದಕ ಗೆದ್ದವರನ್ನು ಕೊಂಡಾಡುವುದು ಸರ್ವೇ ಸಾಮಾನ್ಯ. ಆದರೆ ಒಲಿಂಪಿಕ್ಸ್ನಲ್ಲಿ ಚಿನ್ನ ಅಲ್ಲದೆ ಬೆಳ್ಳಿ ಪದಕ ಗೆದ್ದ ಈ ಹುಡುಗಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾಳೆ. ಅಷ್ಟಕ್ಕೂ ಈ ಹುಡುಗಿ ಈ ಮಟ್ಟಿಗೆ ಫೇಮಸ್ ಆಗಲು ಕಾರಣ ಏನು..? ತಿಳಿಯಲು ಮುಂದೆ ಓದಿ...
Michael Phelps: ಅಮೆರಿಕದ ಈಜುಪಟು ಮೈಕೆಲ್ ಫೆಲ್ಪ್ಸ್ ಇದುವರೆಗಿನ ಒಲಿಂಪಿಕ್ ಇತಿಹಾಸದಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದಿರುವ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೈಕೆಲ್ ಫೆಲ್ಪ್ಸ್ ಒಲಿಂಪಿಕ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಅಥ್ಲೀಟ್ ಆಗಿದ್ದು, ಇದುವರೆಗೆ 28 ಪದಕಗಳನ್ನು ಗೆದ್ದಿದ್ದಾರೆ. ಅವುಗಳಲ್ಲಿ 23 ಚಿನ್ನದ ಪದಕಗಳಾಗಿವೆ.
Commonwealth Games 2022: ಕಾಮನ್ವೆಲ್ತ್ ಕ್ರೀಡಾಕೂಟದ ಲಾನ್ ಬೌಲ್ಸ್ ಪಂದ್ಯಾವಳಿಯಲ್ಲಿ ಶನಿವಾರ ಚಿನ್ನದ ಪದಕದ ಪಂದ್ಯದಲ್ಲಿ ಭಾರತೀಯ ಪುರುಷರ ತಂಡ ಉತ್ತರ ಐರ್ಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ. ಈ ಪಂದ್ಯದಲ್ಲಿ ಉತ್ತರ ಐರ್ಲೆಂಡ್ ತಂಡ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಭಾರತೀಯ ತಂಡ ಬೆಳ್ಳಿಯ ಪದಕಕ್ಕೆ ತೃಪ್ತಿ ಪಡೆದುಕೊಂಡಿದೆ. ವಿಕ್ಟೋರಿಯಾ ಪಾರ್ಕ್, ರಾಯಲ್ ಲಿಮಿಂಗ್ಟನ್ ಸ್ಪಾನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಸುನಿಲ್ ಬಹದ್ದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರನ್ನೊಳಗೊಂಡ ತಂಡ ಐರ್ಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ.
4 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನೊಂದಿಗೆ ಒಟ್ಟು 18 ಪದಕಗಳು ಈಗ ಭಾರತ(India)ದ ಪಾಲಾಗಿವೆ. ಇದು ಈ ಆಟದ ಇತಿಹಾಸದಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನ ನೀಡಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್ನ ಪದಕ ಪಟ್ಟಿಯಲ್ಲಿ ಭಾರತವು 26 ನೇ ಸ್ಥಾನವನ್ನು ತಲುಪಿದೆ.
Tokyo Paralympics: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಎತ್ತರ ಜಿಗಿತದಲ್ಲಿ (ಟಿ 64) ಭಾರತೀಯ ಆಟಗಾರ ಪ್ರವೀಣ್ ಕುಮಾರ್ (ಕ್ರೀಡಾ ವಿಭಾಗ ಟಿ 44) ಬೆಳ್ಳಿ ಪದಕ ಗೆದ್ದಿದ್ದಾರೆ. ಪ್ರವೀಣ್ 2.07 ಮೀಟರ್ ಹೈ ಜಂಪ್ ಮೂಲಕ ಬೆಳ್ಳಿ ಪದಕ ಗೆದ್ದರು. ಈ ಜಂಪ್ನೊಂದಿಗೆ, ಪ್ರವೀಣ್ ಅವರ ಹೆಸರಿನಲ್ಲಿ ಹೊಸ ಏಷ್ಯನ್ ದಾಖಲೆಯನ್ನು ಸಹ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.