ಸಿಂಪಲ್ ಸುನಿ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ದೇವರು ರುಜು ಮಾಡಿದನು ಚಿತ್ರ ಮೂಲಕ ಬೆಳ್ಳಿಪರದೆಗೆ ನವ ನಾಯಕನ್ನು ಪರಿಚಯಿಸಿದ್ದಾರೆ. ರಂಗಭೂಮಿ ಕಲಾವಿದರಾಗಿರುವ, ಅಪಾರ ಸಿನಿಮಾ ಪ್ರೀತಿ ಹೊಂದಿರುವ ವೀರಾಜ್ ಅವರು ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಅಡಿ ಇಡುತ್ತಿದ್ದಾರೆ.
ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ ಎಂದು ಮಾತನಾಡಿದ ಯಶ್ ಶೆಟ್ಟಿ, ನಿರ್ದೇಶಕರು ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ವಿಭಿನ್ನ ಕಥೆ ಎನ್ನಬಹುದು. ಮೊದಲು ಉಗ್ರಂ ಮಂಜು ಅವರ ಪಾತ್ರ ನಾನು ಮಾಡಬೇಕಿತ್ತು. ಆನಂತರ ಬದಲಾಗಿ ನಿರ್ದೇಶಕರು ಈ ಪಾತ್ರ ನೀಡಿದರು. ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ. ತಂಡಕ್ಕೆ ಸಹಕಾರ ನೀಡುತ್ತಿರುವ ಸುನಿ ಅವರಿಗೆ ಧನ್ಯವಾದ ಎಂದರು.
Bank of Bhagyalakshmi: ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ.
Avatara Purusha Release Date: ಚಂದನವನದ ನಟ ಶರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಅವತಾರ ಪುರುಷ-2 ಸಿನಿಮಾದ ರಿಲೀಸ್ ಡೇಟ್ ಮುಂದೂಡಲಾಗಿದೆ. ಹಾಗಾದ್ರೇ ಈ ಚಿತ್ರದ ರಿಲೀಸ್ ಆಗುವುದರ ಯಾವಾಗ? ಪೋಸ್ಟ್ಪೋನ್ ಆಗಿದು ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Avatara Purusha 2 Update: ಚಂದನವನದ ನಟ ಶರಣ್ ಅಭಿನಯದ 'ಅವತಾರ ಪುರುಷ'-2 ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆದರೆ ಬಿಡುಗಡೆ ದಿನಾಂಕದ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ.
Karthik Mahesh In Simple Suni Film: ಕಿರುತೆರೆ ನಟ ಹಾಗೂ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್, ಚಂದನವನದ ನಿರ್ದೇಶಕ ಸಿಂಪಲ್ ಸುನಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆಂಬ ಮಾಹಿತಿ ಹೊ ಬಂದಿದೆ. ಹಾಗಾದ್ರೆ ಈ ನಟ ಬಣ್ಣ ಹಚ್ಚಿರುವ ಸಿನಿಮಾವಾದರೂ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ.
Vinay Rajkumar At Hubli: ಸ್ಯಾಂಡಲ್ವುಡ್ನ ದೊಡ್ಮನೆಯ ವಿನಯ್ ರಾಜ್ಕುಮಾರ್ ಹುಬ್ಬಳ್ಳಿಗೆ ಒಂದು ಸರಳ ಪ್ರೇಮ ಕಥೆ ಚಿತ್ರದ ಪ್ರಚಾರಕ್ಕೆ ಬಂದಾಗ, ಅಲ್ಲಿಯ ಖಾನಾವಳಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಊಟ ಸವಿದು, ಅಜ್ಜಿಯನ್ನು ನೆನಪಿಸಿಕೊಂಡಿದ್ದಾರೆ.
Actor Ganesh : ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್ ಸ್ಟಾರ್ ಗಣೇಶ್ ರಿಲೀಸ್ ಮಾಡಿದರು.
IPL 2023, RCB vs DC: ದೆಹಲಿ ವಿರುದ್ಧ ರೆಡ್ ಆರ್ಮಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಸ್ಯಾಂಡಲ್ವುಡ್ ನಿರ್ದೇಶಕ ಸಿಂಪಲ್ ಸುನಿ ಖುಷಿ ವ್ಯಕ್ತಪಡಿಸಿದ್ದಾರೆ. RCB ಗೆಲ್ಲಲು ಕನ್ನಡಿಗನೇ ಬರಬೇಕಾಯಿತು ಎಂದು ಹೇಳಿದ್ದಾರೆ.
ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ. ಇದೀಗ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.
Ondu Sarala Premada Kathe: ವಿನಯ್ ರಾಜಕುಮಾರ್ ಮತ್ತು ಸಿಂಪಲ್ ಸುನಿ ಕಾಂಬಿನೇನ್ನಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ʼಕಡೆಮನೆʼ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ʼದಿʼ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ.
ಸದ್ಯ ಎಲ್ಲೆಲ್ಲೂ ಐಪಿಎಲ್ ಹವಾ ಜೋರಾಗಿದೆ. ಅದರಲ್ಲೂ ಇಂದು ಕರ್ನಾಟಕದ ಆರ್ಸಿಬಿ ತಂಡದ ಮ್ಯಾಚ್ ಇದೆ. ಇದೇ ಕಾರಣಕ್ಕಾಗಿ ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ನಿರ್ದೇಶಕ ಸಿಂಪಲ್ ಸುನಿ ಹೊಸ ಆಫರ್ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.