ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದ್ವಾರಕಾ ತಿರುಮಲ ರಾವ್ ಅವರು ತಿರುಪತಿ ಲಡ್ಡು ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯನ್ನು ಅಮಾನತುಗೊಳಿಸಿದ್ದಾರೆ. ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ಅಕ್ಟೋಬರ್ 3 ರವರೆಗೆ ತನಿಖೆಯನ್ನು ತಡೆಹಿಡಿಯಲಾಗುತ್ತದೆ. ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಕೆ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವ ಹೊಣೆಯನ್ನು ಎಸ್ಐಟಿಗೆ ವಹಿಸಲಾಗಿತ್ತು.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
Assembly Session 2024: "ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು" ಎಂದು ಅಶ್ವತ್ಥ್ ನಾರಾಯಣ್ ಹೇಳಿದಾಗ, “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಡಿಕೆಶಿ ಗುಡುಗಿದರು.
ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣದಲ್ಲಿ ದಾಳಿ
ಸಾಕ್ಷ್ಯ ಸಂಗ್ರಹಕ್ಕಾಗಿ ಹಾಸನದ 18 ಕಡೆಗಳಲ್ಲಿ ಎಸ್ಐಟಿ ಟೀಂ ರೇಡ್
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮನೆಯಲ್ಲಿ ಶೋಧ ಕಾರ್ಯ
ತನಿಖೆ ಹೆಸ್ರಲ್ಲಿ ಪಕ್ಷವನ್ನ ರಾಜಕೀಯವಾಗಿ ಮುಗಿಸಲು ಹುನ್ನಾರ..? ಮಂಡ್ಯದ ನಾಗಮಂಗಲದ ಖ್ಯಾತ ವಕೀಲ ಮಂಜುನಾಥ್ ಆಕ್ಷೇಪ. SIT ತನಿಖೆಯಲ್ಲಿ ಹಲವು ಲೋಪದ ಅಂಶಗಳನ್ನ ಉಲ್ಲೇಖಿಸಿ ಆರೋಪ. SIT ಉದ್ದೇಶ ಪೂರ್ವಕವಾಗಿ ಸರ್ಕಾರದ ಪರ ಕೆಲಸ ಮಾಡ್ತಿದ್ದಾರೆ.
Hassan Pen Drive Case: ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿ. ಪ್ರಜ್ವಲ್ ನನ್ನ ಕೇಳಿ ಹೋಗ್ತಾನಾ..? ದಿನ ನನ್ನ ಕೇಳಿ ಓಡಾಡುತ್ತಾನಾ..? ನನ್ನ ಗಮನಕ್ಕೆ ಬಂದರೆ ಸರಿಪಡಿಸಬಹುದಿತ್ತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.