ಇಂದು ತುಮಕೂರು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ತುಮಕೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭ
ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜನೆ
ವಿವಿಧ ಅಭಿವೃದ್ಧಿ ಕಾಮಗಾರಿ, ಶಂಕುಸ್ಥಾಪನೆ, ಉದ್ಘಾಟನೆ
650 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಹುಬ್ಬಳ್ಳಿಯಿಂದ ಗದಗ ರಸ್ತೆಗೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೆತುವೆ ನಿರಂತರವಾಗಿ ಸುರಿದ ಮಳೆಗೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ತಗ್ಗುಗುಂಡಿಗಳದ್ದೇ ಸಾಮ್ರಾಜ್ಯವಾಗಿದೆ.
ಮೆಟ್ರೋ , ಸಬ್ ಅರ್ಬನ್ ರೈಲು, ರಸ್ತೆ, ಹೊಸ ಬಡಾವಣೆಗಳ ನಿರ್ಮಾಣ, ಸ್ಯಾಟಿಲೈಟ್ ಟೌನ್ಗಳ ನಿರ್ಮಾಣಗಳ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

By accepting cookies, you agree to the storing of cookies on your device to enhance site navigation, analyze site usage, and assist in our marketing efforts.