Smriti Mandhana: ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಅಹಮದಾಬಾದ್ನಲ್ಲಿ ಮಂಗಳವಾರ ನಡೆದ ಸರಣಿ ನಿರ್ಣಾಯಕ ಪಂದ್ಯವಾಗಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ 122 ಎಸೆತಗಳಲ್ಲಿ 10 ಬೌಂಡರಿ ಭಾರಿಸಿ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
India vs Pakistan Women's T20 World Cup 2024: ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಅಕ್ಟೋಬರ್ 6ರಂದು ಟಿ20 ವಿಶ್ವಕಪ್ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ನೀವು ಉಚಿತವಾಗಿ ಹೇಗೆ ವೀಕ್ಷಿಸುವುದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Women's Asia Cup 2024: ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಇದಾದ ಬಳಿಕ ಭಾರತದ ಬೌಲರ್ʼಗಳು ಬಾಂಗ್ಲಾ ಆಟಗಾರರಿಗೆ ದುಸ್ವಪ್ನವಾಗಿ ಕಾಡಿದ್ದು ಸುಳ್ಳಲ್ಲ.
ಭಾರತೀಯ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸ್ಮೃತಿ ಮಂಧಾನ ಗುರುವಾರ, ಜುಲೈ 18 ರಂದು ತಮ್ಮ 28 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 18 ಜುಲೈ 1996 ರಂದು ಮುಂಬೈನಲ್ಲಿ ಜನಿಸಿದರು.ಮಂಧಾನ ಅವರ ತಂದೆಯ ಹೆಸರು ಶ್ರೀನಿವಾಸ್ ಮಂಧಾನ ಮತ್ತು ತಾಯಿಯ ಹೆಸರು ಸ್ಮಿತಾ ಮಂಧಾನ. ಇದಲ್ಲದೆ, ಸ್ಮೃತಿ ಮಂಧಾನ ಅವರಿಗೆ ಸಹೋದರ ಕೂಡ ಇದ್ದಾರೆ. ಸ್ಮೃತಿ ತನ್ನ ಸಹೋದರನನ್ನು ನೋಡಿದ ನಂತರವೇ ಕ್ರಿಕೆಟ್ ಆಡುವ ಆಸಕ್ತಿಯನ್ನು ಬೆಳೆಸಿಕೊಂಡಿದ್ದೇನೆ ಎಂದು ಅನೇಕ ಬಾರಿ ಹೇಳಿದ್ದಾರೆ.
IND W vs SA W : ಮಂಗಳವಾರ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಅಮೋಘ ಪ್ರದರ್ಶನ ನೀಡಿ ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್ಗಳ ಸಮಗ್ರ ಜಯ ಸಾಧಿಸಿದೆ. ಈ ವಿಜಯವು ಮೂರು ಪಂದ್ಯಗಳ T20 ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ, ದಕ್ಷಿಣ ಆಫ್ರಿಕಾ ಮೊದಲ T20 ಅನ್ನು ಗೆದ್ದ ನಂತರ, ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.
ICC Award: ಭಾರತೀಯ ಕ್ರಿಕೆಟಿಗರು ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ, ಜಸ್ಪ್ರೀತ್ ಬುಮ್ರಾ ಮತ್ತು ಸ್ಮೃತಿ ಮಂಧಾನ ಅವರು ಜೂನ್ನಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯೊಂದಿಗೆ ಗೌರವಿಸಲ್ಪಟ್ಟಿದ್ದಾರೆ. ಪುರುಷರ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಪ್ರಶಸ್ತಿ ಮುಡಿಗೇರಿಸಿದರೆ, ಮಹಿಳೆಯರ ವಿಭಾಗದಲ್ಲಿ ಸ್ಮೃತಿ ಮಂಧಾನ ಪ್ರಶಸ್ತಿ ಪಡೆದರು.
Who is Sneh Rana: ಭಾರತದ ಮಹಿಳಾ ಆಟಗಾರ್ತಿ ಸ್ನೇಹ್ ರಾಣಾ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ 8 ಮತ್ತು 2ನೇ ಇನಿಂಗ್ಸ್ನಲ್ಲಿ 2 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.
ICC ODI Ranking: ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿ ಮಂಗಳವಾರ, ಜೂನ್ 18ರಂದು ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಐದನೇ ಸ್ಥಾನದಿಂದ ಮೂರನೇ ಸ್ತಾನಕ್ಕೆ ಬಡ್ತಿ ಪಡೆದಿದ್ದಾರೆ.
Smriti Mandhana Boyfriend: ಸ್ಮೃತಿ ಮಂದಾನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ದೆಹಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ (WPL) ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
RCB Virat Kohli : ಸ್ಮೃತಿ ಮಂದಾನ ಕ್ಯಾಪ್ಟನ್ಶಿಪ್ನಲ್ಲಿ ತಂಡ ಫಸ್ಟ್ ಟೈಮ್ ಕಪ್ ಎತ್ತಿ ಹಿಡಿದಿದ್ದು, ಈ ಮೂಲಕ ಈ ಸಲ ಕಪ್ ನಮ್ದೆ ಅನ್ನೋ ಸ್ಲೋಗನ್ನ ಈ ಸಲ ಕಪ್ ನಮ್ದು ಅಂತ ಬದಲಾಯಿಸಿದೆ. ಅಲ್ಲದೆ, ವಿರಾಟ್ ಕೊಹ್ಲಿ ದಾಖಲೆಯೊಂದನ್ನು ಮುರಿದಿದೆ.
Women's Premier League 2024: ಇತ್ತಕಡೆ ಮಹಿಳಾ ತಂಡವು ಪ್ರಶಸ್ತಿ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ತಂಡದ ಸದಸ್ಯರಿಗೆ ವಿಡಿಯೋ ಕಾಲ್ ಮಾಡುವ ಮೂಲಕ ಸಂತಸವನ್ನು ಹಂಚಿಕೊಂಡಿದ್ದಾರೆ.ಆದರೆ ಇದೆ ವೇಳೆ ಪ್ರಶಸ್ತಿ ಸಂಭ್ರಮದ ವೇಳೆ ಸ್ಮೃತಿ ಮಂಧಾನ ಅಪರಿಚಿತ ಹುಡುಗನೊಂದಿಗೆ ಕಾಣಿಸಿಕೊಂಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
Women's Premier League 2024: ಆ ಮೂಲಕ ಪ್ರತಿ ವರ್ಷ ಈ ಸಲಾ ಕಪ್ ನಮ್ಮದೇ ಎನ್ನುವ ಬರಕ್ಕೆ ಕೊನೆಗೂ ತೆರೆ ಬಿದ್ದಿದೆ.ಸ್ಮೃತಿ ಮಂಧಾನ ನೇತೃತ್ವದ ಮಹಿಳಾ ತಂಡವು ಭಾನುವಾರ ಮಹಿಳಾ ಪ್ರೀಮಿಯರ್ ಲೀಗ್ (WPL) 2024 ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಫ್ರಾಂಚೈಸಿ ಕ್ರಿಕೆಟ್ನಲ್ಲಿ ಯಶಸ್ಸನ್ನು ಕಂಡಿತು. ಆ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದೆ
RCB Womens Team Captain: ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಟೀಂ ಮೊದಲ ಬಾರಿಗೆ ಕಪ್ ಗೆದ್ದು ದೊಡ್ಡ ಇತಿಹಾಸವನ್ನೇ ಸೃಷ್ಟಿಸಿತು.. ಇದೀಗ ಈ ಆರ್ಸಿಬಿ ತಂಡದ ಕ್ಯಾಪ್ಟನ್ ಆಗಿದ್ದ ಸ್ಮೃತಿ ಮಂಧಾನ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
RCB WPL 2024: ಈ ಸಲ ಕಪ್ ನಮ್ಮದು!!.. ಎಲ್ಲರೂ ಕಾಯುತ್ತಿದ್ದ ಆ ಸಮಯ ಬಂದೇ ಬಿಡ್ತು.. ಆರ್ಸಿಬಿ ಕಪ್ ಗೆದ್ದೆ ಬಿಡ್ತು.. ಸದ್ಯ ಟೈಟಲ್ ವಿನ್ನರ್ RCB ಪಡೆದ ಬಹುಮಾನದ ಮೊತ್ತದ ಕುರಿತಾದ ಚರ್ಚೆಯಾಗುತ್ತಿದೆ...
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ದೆಹಲಿ ಕ್ಯಾಪಿಟಲ್ಸ್ ಮಹಿಳೆಯರ ವಿರುದ್ಧ ಎಂಟು ವಿಕೆಟ್ಗಳ ಭರ್ಜರಿ ಜಯದೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
WPL 2024, DCW vs RCBW: ಮಾರಕ ಬೌಲಿಂಗ್ ಮೂಲಕ ಡೆಲ್ಲಿಗೆ ಆಘಾತ ನೀಡಿದ ಶ್ರೇಯಾಂಕಾ ಪಾಟೀಲ್ 12ಕ್ಕೆ 4 ವಿಕೆಟ್ ಕಬಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಲ್ಪಮೊತ್ತಕ್ಕೆ ಕುಸಿಯಲು ಕಾರಣವಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.