Californium Stone: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ಯಾಲಿಫೋರ್ನಿಯಂನ ಮೌಲ್ಯ ಸುಮಾರು 850 ಕೋಟಿ ರೂ. ಆಗಲಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆ ಮೂವರು ಕಳ್ಳಸಾಗಣೆದಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹೊರರಾಜ್ಯದಿಂದ ಕಟ್ಟಿಗೆಹಳ್ಳಿಗೆ ರಕ್ತಚಂದನ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 360 ಕೆಜಿ ರಕ್ತಚಂದನ ವಶಕ್ಕೆ ಪಡೆಯಲಾಗಿದೆ..
ಕಳೆದ ವರ್ಷ, ತಾಲಿಬಾನ್ ಆಕ್ರಮಣದ ನಂತರ ಅಮೆರಿಕ ಸೇನೆ ಅಫ್ಘಾನಿಸ್ತಾನವನ್ನು ತೊರೆದಾಗ, ಅದರ ಅನೇಕ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಅಲ್ಲಿಯೇ ಬಿಡಲಾಗಿತ್ತು. ಆ ಆಯುಧಗಳು ಅಲ್ಲಿವೆಯೇ ಅಥವಾ ಅವು ಎಲ್ಲೋ ಕಾಣೆಯಾಗಿವೆಯೇ? ಇದೀಗ ಈ ಬಗ್ಗೆ ದೊಡ್ಡ ಮಾಹಿತಿಯೊಂದು ಹೊರಬಿದ್ದಿದೆ.
Smuggling foreign currency: 24 ಲಕ್ಷ ವಿದೇಶಿ ಕರೆನ್ಸಿ ಹಣವನ್ನ ಕಳ್ಳ ಸಾಗಾಟ ಮಾಡಲು ಯತ್ನಿಸಿದ ಪ್ರಯಾಣಿಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ಐ (ಕಂದಾಯ ಗುಪ್ತಚರ ನಿರ್ದೇಶನಾಲಯ) ಅಧಿಕಾರಿಗಳು ಬಂಧಿಸಿದ್ದಾರೆ.
ಕರೋನಾ ಯುಗದಲ್ಲೂ ವಿಶ್ವದ ಕಳ್ಳಸಾಗಣೆ ಪ್ರಕರಣವು ನಿಲ್ಲುತ್ತಿಲ್ಲ, ಆದರೆ ಹೊಸ ವಿಧಾನಗಳನ್ನು ಕಂಡುಹಿಡಿಯಲಾಗುತ್ತಿದೆ. ಇತ್ತೀಚೆಗೆ ಇದೇ ರೀತಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಕಳ್ಳಸಾಗಾಣಿಕೆದಾರರ ತೀಕ್ಷ್ಣವಾದ ಮನಸ್ಸು ನಿಮ್ಮನ್ನು ಆಶ್ಚರ್ಯಗೊಳಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.