Wild Animals Video: ಕೋರ್ ಏರಿಯಾದಲ್ಲಿ ರಾತ್ರಿ ವೇಳೆ ಖಾಸಗಿ ವ್ಯಕ್ತಿಗಳು ಹುಲಿ ಮರಿಗಳ ವಿಡಿಯೋ ಮಾಡಿರುವ ಕಳವಳಕಾರಿ ಘಟನೆ ನಡೆದಿದೆ.
Social activist Medha Patkar: ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ದಾಖಲಿಸಿದ್ದು, ಅವರನ್ನು ಸಾಕೇತ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು.
BBK: ಬಿಗ್‌ಬಾಸ್ ಶುರುವಾದಾಗಿನಿಂದ ಒಂದಲ್ಲ ಒಂದು ವಿಷಯದ ಕುರಿತು ಸದ್ದು ಮಾಡುತ್ತಲೇ ಇದೆ. ಕಾರ್ಯಕ್ರಮ ಶುರುವಾಗಿ ಇನ್ನೂ ಒಂದು ವಾರ ಕೂಡ ಪೂರ್ತಿಯಾಗಿಲ್ಲ, ಅಷ್ಟರಲ್ಲೆ ಬಿಗ್‌ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಒಂದು ಎದುರಾಗಿದೆ.
ಸಾಮಾಜಿಕ ಕಾರ್ಯಕರ್ತಮತ್ತು ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಆದಿವಾಸಿ ವಿದ್ವಾಂಸ ಮತ್ತು ಸಾಮಾಜಿಕ ಹೋರಾಟಗಾರ ಅಭಯ್ ಫ್ಲೇವಿಯನ್ ಕ್ಸಾಕ್ಸಾ ಶನಿವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.37 ವರ್ಷದ ಅಭಯ್ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದರು. ಛತ್ತೀಸ್ ಗಡ್ ದ ಜಶ್ಪುರ ಜಿಲ್ಲೆಯಲ್ಲಿ ಅಭಯ್ ಕ್ಸಾಕ್ಸಾ ಹುಟ್ಟಿ ಬೆಳೆದಿದ್ದರು.