Rhea Chakraborty: ಚಿತ್ರರಂಗದಲ್ಲಿ ಅಫೇರ್ಸ್ ಎಂಬುದು ಸಾಮಾನ್ಯ ಸಂಗತಿ. ಅದರಲ್ಲೂ ಬಾಲಿವುಡ್ನಲ್ಲಿ ಈ ರೀತಿಯ ಹಲವಾರು ಸುದ್ದಿ ಪ್ರತಿನಿತ್ಯ ಕೇಳಿ ಬರುತ್ತಿರುತ್ತವೆ. ಮದುವೆಯಾದ ಎರಡು ವರ್ಷಗಳ ನಂತರ, ಇಬ್ಬರ ನಡುವಿನ ಮನಸ್ತಾಪದಿಂದಾಗಿ ಪತಿಯಿಂದ ದೂರವಾಗಿದ್ದ ಸ್ಟಾರ್ ಇಂದು ಹಲವರೊಂದಿಗೆ ಡೇಟ್ ಮಾಡುತ್ತಾ ಸುದ್ದಿಯಲ್ಲಿದ್ದಾರೆ.
David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
Vasishtha Simha Haripriya: ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಜೋಡಿಗಳು ಆಗಾಗ ಮುದ್ದಾದ ಫೋಟೋಗಳಿಗೆ ಪೋಸ್ ನೀಡುತ್ತಾ. ಅಭಿಮಾನಿಗಳ ಮನಸ್ಸಿಗೆ ಮುದ ನೀಡುತ್ತಿರುತ್ತಾರೆ. ಆದರೆ ಈ ಜೋಡಿ ಇದೀಗ ಡೇರಿಂಗ್ ಫೋಟೋಸ್ಗೆ ಪೋಸ್ ನೀಡಿದ್ದು, ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಕ್ರೇಜ್ ಸೃಷ್ಟಿಸಿವೆ.
Mrinal Thakur: ಮದುವೆಗೂ ಮುನ್ನವೇ ತಾಯಂದಿರಾಗಿ ಜಗತ್ತಿನ ಮುಂದೆ ಅದನ್ನು ಖುಷಿಯಿಂದ ಒಪ್ಪಿಕೊಂಡ ಅದೆಷ್ಟೋ ನಟಿಯರು ಚಿತ್ರರಂಗದಲ್ಲಿ ಇದ್ದಾರೆ. 32 ವರ್ಷದ ನಟಿ ಮೃಣಾಲ್ ಠಾಕೂರ್ ಕೂಡ ಮದುವೆಯಾಗದಿದ್ದರೂ ಸುಂದರ ಮಗಳಿಗೆ ತಾಯಿಯಾಗಿದ್ದಾಳೆ.
Dhonis Comment on Friendship with Virat Kohli: ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಜೊತೆಗಿನ ಗೆಳೆತನದ ಬಗ್ಗೆ ಭಾರತದ ದಂತಕಥೆ ಧೋನಿ ಅವರ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಆಗಾಗ್ಗೆ ಭೇಟಿಯಾಗದಿದ್ದರೂ ಖುದ್ದಾಗಿ ಭೇಟಿಯಾದರೆ ಕೆಲವು ನಿಮಿಷಗಳ ಕಾಲ ಮಾತನಾಡುವುದು ಖಚಿತ ಎಂದೂ ಧೋನಿ ಹೇಳಿದ್ದಾರೆ.
Ben Stokes luxury home: ಬೆನ್ ಸ್ಟೋಕ್ಸ್ ತನ್ನ ಅದ್ಭುತವಾದ ಆಟದ ಕಾರಣ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಬೆನ್ ಮತ್ತೆ ಸುದ್ದಿಯಲ್ಲಿದ್ದಾರೆ ಆದ್ರೆ ತಮ್ಮ ಆಟದಿನ್ದ ಅಲ್ಲ ತಮ್ಮ ಐಷಾರಾಮಿ ಮನೆಯಿಂದ.
ಶಾರುಖ್ ಖಾನ್ ಮತ್ತು ಪ್ರೀತಿ ಜಿಂಟಾ ಇಬ್ಬರೂ ಡ್ಯಾನ್ಸ್ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ಇದೇ ವೇಳೆ ಕಿಂಗ್ ಖಾನ್ ಪ್ರೀತಿಗೆ ಏನೋ ಹೇಳಿದ್ದು, ಕೆಲವೇ ನಿಮಿಷಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
Ashish Vidyarthi: ಬಾಲಿವುಡ್ ಚಿತ್ರರಂಗದ ಇತಿಹಾಸದಲ್ಲಿ ಅನೇಕ ಖಳನಾಯಕರು ಬಂದು ಹೋಗಿದ್ದಾರೆ, ಆದರೆ ಎಷ್ಟೇ ವಿಲನ್ಗಳು ಬಂದು ಹೋದರು ಕೇವಲ ಕೆಲವು ವಿಲನ್ಗಳನ್ನು ನೋಡಿದಾಗ ಮಾತ್ರ ಗೂಸ್ಬಂಪ್ಸ್ ಬರುತ್ತದೆ, ನಿಜವಾಗಿಯೂ ಅವರು ತೆರೆಯ ಮೇಲೆ ವಿಲನ್ಗಳಂತೆ ಕಾಡುತ್ತಾರೆ.
ಅಂಬಾನಿ ಕುಟುಂಬದ ಕಡೆಯ ಕುಡಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಜೋಡಿಯ ಮದವೆ ಇತ್ತೀಚೆಗಷ್ಟೆ ಅದ್ದೂರಿಯಾಗಿ ನಡೆದು ಮುಗಿದಿದೆ. ಇನ್ನೂ ಸೋ಼ಿಯಲ್ ಮಿಡಿಯಾ ಸ್ಟಾರ್ಸ್, ಬಾಲಿವುಡ್ ಟಾಲಿವುಡ್ ಹಾಗೂ ಹಲವಾರು ಸ್ಟಾರ್ ಸೆಲೆಬ್ರಿಟಿಗಳು ಮದುವೆಗೆ ಸಾಕ್ಷಿಯಾಗಿದ್ದು ಗೊತ್ತೇ ಇದೆ. ಈಗಿರುವಾಗ ವಿಶ್ವದ ಪ್ರಮುಖ ವ್ಯಾಕ್ತಿಗಳು ಮದುವೆಯಲ್ಲಿ ಹಾಜರ್ ಆಗಿರುವ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಹಾಗಾದರೆ ಆ ಸೆಲೆಬ್ರಿಟಿಗಳು ಯಾರು..? ತಿಲೀಯಲು ಮುಂದೆ ಓದಿ...
Atlee Animation Video: ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹವಾದರು. ಈ ಅದ್ಧೂರಿ ವಿವಾಹದಲ್ಲಿ ಅನೇಕ ರಾಜಕಾರಣಿಗಳು, ನಟರು ಮತ್ತು ಹಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ವಿವಾಹ ಸಮಾರಂಭ ಮುಗಿದು ದಿನಗಳು ಕಳೆದರು ಈ ಅದ್ಧೂರಿ ವಿವಾಹದ ಬಗ್ಗೆ ಹಲವು ಅಪ್ಡೇಟ್ಗಳು ಹೊರ ಬರುತ್ತಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Vicky Kaushal: ಬಾಲಿವುಡ್ ನಟ ವಿಕ್ಕಿ ಕೌಶಲ್ ಇತ್ತೀಚಿನ ದಿನಗಳಲ್ಲಿ ತಮ್ಮ ಮುಂಬರುವ ಚಲನಚಿತ್ರ ಬ್ಯಾಡ್ ನ್ಯೂಸ್ ಬಗ್ಗೆ ಸುದ್ದಿಯಲ್ಲಿದ್ದಾರೆ. ಮತ್ತೊಂದೆಡೆ, ಕತ್ರಿನಾ ಕೈಫ್ ಗರ್ಭಧಾರಣೆಯ ಬಗ್ಗೆ ಅನೇಕ ವದಂತಿಗಳು ಜೋರಾಗಿಯೇ ಸದ್ದು ಮಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ವಿಕ್ಕಿ ಕೌಶಲ್ ಕಾರ್ಯಕ್ರಮವೊಂದರಲ್ಲಿ ಈ ವದಂತಿಗಳಿಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
Aishwarya Rai : ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಇಡೀ ಬಾಲಿವುಡ್ ಸೇರಿತ್ತು. ಗರ್ಭಿಣಿ ದೀಪಿಕಾ ಪಡುಕೋಣೆ ಅಂಬಾನಿಯವರ ಎಲ್ಲಾ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಇದರಲ್ಲಿ ದಿಪಿಕಾ ಐಶ್ವರ್ಯಾ ರೈ ಅವರೊಂದಿಗೆ ಇರುವ ವೀಡಿಯೊ ವೈರಲ್ ಆಗುತ್ತಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Anant Ambani: ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ರಣಬೀರ್ ಕಪೂರ್, ಆಲಿಯಾ ಭಟ್, ಕೃತಿ ಸನೋನ್, ಅನನ್ಯಾ ಪಾಂಡೆ, ಶಾನಿಯಾ ಕಪೂರ್, ಐಶ್ವರ್ಯಾ ರೈ, ಅವರ ಮಗಳು ಆರಾಧ್ಯ, ವರುಣ್ ಧವನ್, ರಣವೀರ್ ಸಿಂಗ್, ರಜನಿಕಾಂತ್, ಅನಿಲ್ ಕಪೂರ್, ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಾಸ್ ಅತಿಥಿಗಳಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Disha Patani : ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ಪಟಾನಿ ತೆಲುಗು ಚಲನಚಿತ್ರ ಲೋಫರ್ (2015) ನೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಮೊದಲ ಹಿಂದಿದಿಶಾ ಪಟಾನಿ ಚಲನಚಿತ್ರವನ್ನು MS ಧೋನಿ: ದಿ ಅನ್ಟೋಲ್ಡ್ ಸ್ಟೋರಿ (2016) ನೊಂದಿಗೆ ಪ್ರಾರಂಭವಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.