Ranbir Kapoor-Alia Bhat: ಸದ್ಯ ಆಲಿಯಾ ಮತ್ತು ರಣಬೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಲಿಯಾ ಕಾರಿನಲ್ಲಿ ಕುಳಿತು ಅಳುತ್ತಿರುವಾಗ ರಣಬೀರ್ ಕೋಪಿತನಾಗಿ ಕಾಣಿಸಿಕೊಂಡಿದ್ದಾನೆ..
chaithra achar backless saree: ಇತ್ತೀಚೆಗೆ ಯೂನಿಕ್ ಫೋಟೋಸ್ಗೆ ಪೋಸ್ ನೀಡುವ ಮೂಲಕ ನಟಿ ಚೈತ್ರ ಅಚಾರ್ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನಟಿಯ ಬೋಲ್ಡ್ ಫೋಟೋಸ್ ಇತ್ತೀಚೆಗೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ನಟಿಯ ಮೈಮಾಟಕ್ಕೆ ಪಡ್ಡೆ ಹುಡುಗರು ಫ್ಲಾಟ್ ಆಗಿದ್ದಾರೆ. ಅದರಲ್ಲೂ ಇತ್ತೀಚೆಗೆ ನಟಿ ಬ್ಲೌಸ್ ಧರಿಸದೆ ಫೋಟೋಗೆ ಪೋಸ್ ಕೊಟ್ಟಿದ್ದು, ಈ ಹಾಟ್ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Suryakumar Yadav: ಭಾರತಕ್ಕೆ ನೂತನವಾಗಿ ನೇಮಕವಾಗಿರುವ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಮೊದಲ ಭಾರಿಗೆ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿರುವುದಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
Samyuktha Menon : ಇತೀಚಿನ ಸ್ಟಾರ್ ಹೀರೋಯಿನ್ ಗಳು ಬದಲಾಗುತ್ತಿದ್ದಾರೆ ಮತ್ತು ಜನರ ಯಾವ ತರಹದ ಕಥೆಯನ್ನು ಇಷ್ಟ ಪಡುತ್ತಿದ್ದಾರೆ ಅರಿತು ಕೊಂಡಿದ್ದಾರೆ. ಸಿನಿಮಾದಲ್ಲಿ ನಟಿಸುವುದರಿಂದ ತಮ್ಮ ಮುಂದಿನ ಭವಿಷ್ಯ ಹೇಗೆ ಹೋಗುತ್ತದೆ ಎನ್ನುವುದನ್ನು ಯೋಚಿಸಿರುತ್ತಾರೆ.
Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Prajwal Revanna case : ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆ ಈಗ ಅನ್ಯಾಯಕ್ಕೊಳಗಾದ ಮಹಿಳೆಯರನ್ನು ನೋಡಿ ಸಂತೋಷವಾಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.