ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತನಗರದ ಯೂನಿಯನ್ ಬ್ಯಾಂಕ್ ಹಾಗೂ ಎಂಜಿ ರಸ್ತೆಯ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ- ವಿರೋಧ ಪಕ್ಷದ ನಾಯಕ ಆರ್. ಅಶೋಕ್
ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದನು.
ಜಿಲ್ಲಾ ಕೇಂದ್ರದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಸ್ ಸಿ ಮಹದೇವಪ್ಪ ಮಾತನಾಡುವ ವೇಳೆ- ಜಿಲ್ಲೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ, ಹನೂರು ವಿಧಾನಸಭಾ ಕ್ಷೇತ್ರದಲ್ಲಿ ನರೇಂದ್ರ ರವರು ಅಲ್ಪ ಮತಗಳಿಂದ ಪರಾಭವಗೊಂಡಿದ್ದಾರೆ. ಶಾಸಕರಾಗಿರುವ ಮಂಜುನಾಥ್ ರವರು ಮುಂದಿನ ದಿನಗಳಲ್ಲಿ ನಮ್ಮ ಜೊತೆ ಕೈಜೋಡಿಸುತ್ತಾರೆ ಎಂದು ಹೇಳಿಕೆ ನೀಡಿರುವುದು. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳಿಗೆ ಆತ್ಮಸ್ಥರ್ಯ ಕುಗ್ಗಿಸುತ್ತಿದ್ದಾರೆ ಎಂದರು.
Constitution awareness rally: ಸಂವಿಧಾನ ರಚನೆಯಾಗಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕೈಗೊಂಡಿದೆ.
2024-25 ನೇ ಸಾಲಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 6, 2024 ರವರೆಗೆ ವಿಸ್ತರಿಸಲಾಗಿದೆ.
ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳು ಯಾವುದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದರೂ ಈ ಸಹಾಯವಾಣಿಗೆ ಕರೆ ಅಥವಾ ವಾಟ್ಸ್ಅಪ್ ಮಾಡುವ ಮೂಲಕ ತಮ್ಮ ಸಮಸ್ಯೆ ಹೇಳಿಕೊಳ್ಳಬಹುದು. ಜೊತೆಗೆ ಸಲಹೆಗಳನ್ನು ನೀಡಬಹುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.